ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ
ಬೆಂಗಳೂರು : ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಇಲ್ಲಿದೆ…
ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ
ಬೆಂಗಳೂರು : ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎನ್ನುವ ಮೂಲಕ ಸಿಪಿ ಯೋಗೇಶ್ವರ್ ಜೆಡಿಎಸ್-ಬಿಜೆಪಿ ದೋಸ್ತಿಗಳ ಕಿತ್ತಾಟಕ್ಕೆ ಕಾರಣವಾಗುವ…
ಬನ್ನೇರುಘಟ್ಟದಲ್ಲಿ ‘ಆನೆ ದಿನ’ದ ಸಂಭ್ರಮ
ದೊಡ್ಡದಾದ ಕಿವಿ, ಉದ್ದನೆಯ ಸೊಂಡಿಲು, ಬೃಹದಾಕಾರದ ದೇಹ ಹೊಂದಿರುವ ಪ್ರಾಣಿಯನ್ನು ಕಂಡರೆ ಜನರಿಗೆ ಎಷ್ಟು ಭಯವೋ, ಅಷ್ಟೆ ಪ್ರೀತಿಯು ಉಂಟಾಗುತ್ತದೆ. ಈ ದಿನ ಜನರಿಗೆ ಆನೆಯ ಮಹತ್ವ ಹಾಗೂ ಅವುಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ…
ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ
ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹಾಗೂ ಲಕ್ಷ್ಮಿಬಾರಮ್ಮ ಖ್ಯಾತಿಯ ನಟಿ ಕವಿತಾ ಗೌಡ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಣಿ ಕವಿತಾ ಗೌಡ ಹಳದಿ ಬಣ್ಣದ ಗೌನ್ ತೊಟ್ಟಿದ್ದರೆ, ಚಂದನ್ ಕಪ್ಪು ಬಣ್ಣದ ಸ್ವೆಟ್ ಟೀಶರ್ಟ್ ಹಾಗೂ ನೀಲಿ ಬಣ್ಣದ…
ಚಾಮರಾಜನಗರ ಆತಂಕ ಸೃಷ್ಟಿಸಿದ ಜೋಡಿ ಚಿರತೆ
leopards created anxiety in Chamarajanagar
ಎರಡು ಬೈಕ್ ಗಳ ನಡುವೆ ಡಿಕ್ಕಿ, ಇಬ್ಬರ ಸಾವು
ತುಮಕೂರು : ಎರಡು ಬೈಕ್ ಗಳ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ಜರುಗಿದೆ. ಹೊಳೆ ನರಸಿಪುರ ತಾಲೂಕು, ಕಳ್ಳಿ ಮೂಲದ ನವೀನ್ , ಶೇಷಾದ್ರಿ ಮೃತ ದುರ್ದೈವಿಗಳು.…
ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡವರಿಗೆ ಬುದ್ಧಿವಾದ ಹೇಳಿದ ಶಾಸಕ
ಕೋಲಾರ :ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದಿನ್ನಹಳ್ಳಿ ಗ್ರಾಮದಲ್ಲಿ ಕಾವಡಿ ಉತ್ಸವ ದಲ್ಲಿ ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡಿದ್ದ ಭಕ್ತರಿಗೆ ಶಾಸಕ ನಂಜೇಗೌಡ ಬುದ್ಧಿವಾದ ಹೇಳಿದ್ದಾರೆ. ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡಿದ್ದ ಭಕ್ತರಿಗೆ ಬುದ್ಧಿವಾದ ಹೇಳಿ ಮಕ್ಕಳಿಗೆ ಒಳ್ಳೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಿಕ್ಷಕರು ಪ್ರತಿಭಟನೆ
Teachers protest at Freedom Park in Bengaluru
ಬಾಂಗ್ಲಾದೇಶದ ಎಲ್ಲ ಘಟನೆಗಳಿಗೆ “ದೊಡ್ಡಣ್ಣನೇ” ಕಾರಣ ಎಂದ ಹಸೀನಾ
ನವದೆಹಲಿ: ಬಾಂಗ್ಲಾದಲ್ಲಿನ ಈ ಪರಿಸ್ಥಿತಿಗೆ ಹಾಗೂ ಸರ್ಕಾರ ಪತನಕ್ಕೆ ಅಮೆರಿಕ ಕಾರಣ, ನಾನು ಸೇಂಟ್ ಮಾರ್ಟಿನ್ ದ್ವೀಪದ ಸಾರ್ವಭೌಮತ್ವವನ್ನು ಒಪ್ಪಿಸಿದ್ದರೆ ಮತ್ತು ಬಂಗಾಳ ಕೊಲ್ಲಿಯ ಮೇಲೆ ಹಿಡಿತ ಸಾಧಿಸಲು ಅಮೆರಿಕಾಕ್ಕೆ ಅವಕಾಶ ನೀಡಿದ್ದರೆ, ಅಧಿಕಾರದಲ್ಲಿ ಉಳಿಯಬಹುದಿತ್ತು ಎಂದು ಶೇಖ್ ಹಸೀನಾ ಆರೋಪ…
ತುಂಗಭದ್ರಾ ಜಲಾಶಯದಲ್ಲಿ ಒಂದೇ ದಿನಕ್ಕೆ ಪೋಲಾಯ್ತು 8 ಟಿಎಂಸಿ ನೀರು
ಹೊಸಪೇಟೆ : ತುಂಗಭದ್ರಾ ಜಲಾಶಯಕ್ಕೆ ಹಾನಿಯಾಗಿ ಅಪಾರ ಪ್ರಮಾಣ ನೀರು ನದಿಗೆ ಹರಿದು ಹೋಗುತ್ತಿದ್ದು, ಭಾನುವಾರ ಒಂದು ದಿನದಲ್ಲಿ ಡ್ಯಾಂನಿಂದ ಬರೋಬ್ಬರಿ 8 ಟಿಎಂಸಿ ನೀರು ಖಾಲಿಯಾಗಿದೆ. ಶನಿವಾರ ಸಂಜೆ ವೇಳೆ ಜಲಾಶಯ ಸಂಪೂರ್ಣ ಭರ್ತಿಯಾಗಿತ್ತು. ಆ ದಿನ ತಡರಾತ್ರಿ ಡ್ಯಾಂನ…
