ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಭೂಕಂಪದ ಭೀತಿ
ವಯನಾಡು : ಗುಡ್ಡ ಕುಸಿತ, ಪ್ರವಾಹದಂತಹ ಸ್ಥಿತಿಯನ್ನು ಎದುರಿಸಿದ್ದ ವಯನಾಡಿನಲ್ಲಿ ಇಂದು ನಿಗೂಢ ಶಬ್ದವೊಂದು ಕೇಳಿಬಂದಿದೆ. ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಆದರೆ ಇದು ಭೂಕಂಪವಲ್ಲ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ. ಕಂಪನ ಸಂಭವಿಸಿದೆ ಎಂದು ಹೇಳಲಾದ ವಿವಿಧ ಪ್ರದೇಶಗಳಲ್ಲಿ…
ಗ್ಯಾಸ್ ಸಿಲಿಂಡರ್‌ನಲ್ಲಿ ಬೆಂಕಿ : ನಾಗಪಂಚಮಿ ದಿನದಂದು ತಪ್ಪಿದ ಭಾರಿ ಅನಾಹುತ
ಬೆಂಗಳೂರು : ಬೆಂಗಳೂರು ನಗರ ಪಾಲಿಕೆ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದಲ್ಲಿ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗ್ಯಾಸ್ ಲೀಕ್ ಆಗಿ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಎಚ್ಚರ ತಪ್ಪಿದ್ರೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ…
ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಜಾಮೀನು
ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ…
