‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ
ಎ.ಪಿ ಅರ್ಜುನ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಚಿತ್ರದಲ್ಲಿ ಬಾಲಿವುಡ್ ನಟ ನಿಕಿತಿನ್ ಧೀರ್ ಕಾಣಿಸಿಕೊಳ್ಳಲಿದ್ದಾರಂತೆ. ನಿಕಿತಿನ್ ಧೀರ್ ‘ಮಾರ್ಟಿನ್’ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಜೀವ ತುಂಬಿದ್ದಾರೆ. ಆದರೆ ಅವರ ಪಾತ್ರದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಹಿಂದಿ…
ಮಿತಿಮೀರಿದ ವೀಲರ್ಸ್ ಹಾವಳಿ
ಬೆಂಗಳೂರು : ಮಾರೇನಹಳ್ಳಿ To ಸಿಲ್ಕ್ ಬೋರ್ಡ್ ಬಳಿ ನಡೆದ ಘಟನೆ ಬೈಕ್ ವೀಲಿಂಗ್ ಮಾಡುವವರ ಹಾವಳಿ ಮಿತಿಮೀರಿದೆ. ವೀಲಿಂಗ್ ಮಾಡೋದಲ್ದೆ ಸಹ ಪ್ರಯಾಣಿಕರಿಗೆ ತೊಂದರೆ ಕೊಡುತ್ತಿರುವ ವೀಲರ್ಸ್ ನಡುರಸ್ತೆಯಲ್ಲಿ ಧಮ್ಕಿ ಹಾಕಿ ಕಾರಿಗೆ ಒದ್ದು ಪುಂಡಾಟವಾಡಿದ್ದಾರೆ. ಎರಡು ದ್ವಿಚಕ್ರವಾಹನದಲ್ಲಿ ಬಂದಿದ್ದ…
ವಿಧಾನಸಭೆ-ವಿಧಾನಪರಿಷತ್ನಲ್ಲಿ ಅಹೋರಾತ್ರಿ ಧರಣಿ, ಶಾಸಕರಿಂದ ರಾತ್ರಿಯಿಡೀ ಹಾಡು, ಭಜನೆ
ಬೆಂಗಳೂರು : ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಕಳೆದ ಒಂದು ವಾರದಿಂದ ಹಗರಣಗಳದ್ದೇ ಸದ್ದು. ಮುಡಾ ಸೈಟು ಹಂಚಿಕೆ, ವಾಲ್ಮೀಕಿ ನಿಗಮದಲ್ಲಾಗಿರುವ ಬಹುಕೋಟಿ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ಹೋರಾಟ ತೀವ್ರಗೊಂಡಿದೆ. ಇಷ್ಟು ದಿನ ಸದನದ ಬಾವಿಗಿಳಿದು ಹೋರಾಟ ಮಾಡುತ್ತಿದ್ದ…
ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಚಿತ್ರನಟಿ ಕಂಗನಾ ರಣಾವತ್ ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಆ. 21ರೊಳಗೆ ಉತ್ತರ ನೀಡುವಂತೆ ಕಂಗನಾ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹಿಮಾಚಲ ಪ್ರದೇಶದ…
ಶೀಘ್ರದಲ್ಲೇ 150 ಹಾಸ್ಟೆಲ್‌ಗಳ ಆರಂಭ : ಸಚಿವ ತಂಗಡಗಿ
ಬೆಂಗಳೂರು : ಶೀಘ್ರದಲ್ಲೇ ರಾಜ್ಯಾದ್ಯಂತ ತಾಲ್ಲೂಕು ಮಟ್ಟದಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ 150 ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿಂದು ಸದಸ್ಯ ಬಾಬಣ್ಣ ತಳವಾರ ಅವರ ಪ್ರಶ್ನೆಗೆ…
ವಾಲ್ಮೀಕಿ ನಿಗಮ ಹಗರಣದಿಂದ ಅಂತರ ಕಾಯ್ದುಕೊಂಡ ಡಿಕೆಶಿ ..!?
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅಂತರ ಕಾಯ್ದುಕೊಂಡಂತೆ ಗೋಚರಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಪರ ನಿಲ್ಲದ ಡಿ.ಕೆ ಶಿವಕುಮಾರ್ ಸದನದಲ್ಲಿ ಸಿಎಂ ಉತ್ತರ ವೇಳೆ ನಿನ್ನೆ ಇಡೀ ದಿನ ಸದನದಿಂದ ಡಿಸಿಎಂ ಗೈರಾಗಿದ್ದರು. ವಾಲ್ಮೀಕಿ ನಿಗಮ ಹಗರಣದಲ್ಲಿ…
‘ಸೂಪರ್ ಮ್ಯಾನ್’ ಮೋದಿ ವಿರುದ್ಧ ಭಾಗವತ್ ಪರೋಕ್ಷ ವಾಗ್ದಾಳಿ
ಹೊಸದಿಲ್ಲಿ: ದೇಶದಲ್ಲಿ ಯಾವುದೇ ನಾಯಕನೂ ಸೂಪರ್ ಮ್ಯಾನ್ ನಂತಾಗಲು ಪ್ರಯತ್ನಿಸಬಾರದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋಹನ್ ಭಾಗವತ್ ಅವರ ಸೂಪರ್ ಮ್ಯಾನ್ ಹೇಳಿಕೆಯು ಪ್ರಧಾನಿ ನರೇಂದ್ರ ಮೋದಿಯವರ ಮೇಲೆಯೇ ಪ್ರಯೋಗಿಸಿದು…
