ರಷ್ಯಾ ಸೇನೆಗೆ ಸರಬರಾಜಾಗುತ್ತಿವೆ ಭಾರತದಲ್ಲಿ ತಯಾರಾದ ಬೂಟುಗಳು
ಪಾಟ್ನಾ: ರಷ್ಯಾಕ್ಕೆ ಬೂಟುಗಳನ್ನು ರಫ್ತು ಮಾಡುವ ಅತಿದೊಡ್ಡ ಸಂಸ್ಥೆಗಳಲ್ಲಿ ಹಾಜಿಪುರದ ಕಾಂಪಿಟೆನ್ಸ್ ಎಕ್ಸ್‌ಪೋರ್ಟ್ಸ್ ಒಂದಾಗಿದೆ. ಈ ಮೂಲಕ ಭಾರತದ ಬೂಟುಗಳ ಬೇಡಿಕೆ ಹೆಚ್ಚಾಗಿದೆ, ರಷ್ಯಾ ಮತ್ತು ಉಕ್ರೇನ್ ನಡುವೆ ದೀರ್ಘ ಕಾಲದ ಯುದ್ಧ ಮುಂದುವರಿದಿದ್ದು ರಷ್ಯಾ ಸೈನಿಕರು ಭಾರತದಲ್ಲಿ ತಯಾರಾದ ಧರಿಸುವ…
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ 6 ವರ್ಷದ ಬಳಿಕ ಜಾಮೀನು
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ನೀಡಿದೆ. ಗೌರಿ…
ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್ಡಿ ರೇವಣ್ಣ ರೋಷಾವೇಶ
ಬೆಂಗಳೂರು: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಗದ್ಗದಿತರಾದಂತಾಗಿ ಏರುಧ್ವನಿಯಲ್ಲಿ ಮಾತನಾಡಿದ್ದಾರೆ. ವಿಧಾನಸಭೆಯಲ್ಲಿ ಚರ್ಚೆ ವೇಳೆ ಪ್ರಜ್ವಲ್ ರೇವಣ್ಣ ಅರೆಸ್ಟ್ ಆದ ಬಗ್ಗೆ ಪ್ರಸ್ತಾಪವಾಗಿದ್ದು, ಈ ವೇಳೆ…
“ಮ್ಯಾಕ್ಸ್” ಟೀಸರ್ ಬೆಂಕಿ ಗುರು
ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ "ಮ್ಯಾಕ್ಸ್" ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಅಭಿನಯಿಸಿರುವ ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಚಿತ್ರ "ಮ್ಯಾಕ್ಸ್" ಇಂದು ಟೀಸರ್ ಬಿಡುಗಡೆಯಾಗಿದೆ.…
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ 9 ಮಂದಿ
ಕಾರವಾರ. ಜು. 16: ಅಂಕೋಲಾದ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಒಂದೇ ಕುಟುಂಬದ ಐವರು ಸೇರಿ ಒಂಬತ್ತು ಜನ ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಹೆದ್ದಾರಿ ಪಕ್ಕದ ಡಾಬಾದಲ್ಲಿದ್ದ ಲಕ್ಷ್ಮಣ ನಾಯ್ಕ(47 ), ಶಾಂತಿ ನಾಯ್ಕ(36),…
ಕಾಪಿರೈಟ್ ಕೇಸ್ : ಕಾನೂನು ಹೋರಾಟಕ್ಕೆ ಮುಂದಾದ ರಕ್ಷಿತ್ ಶೆಟ್ಟಿ
‘ಬ್ಯಾಚುಲರ್ ಪಾರ್ಟಿ’ ಚಿತ್ರದ ಹಾಡಿನ ಕಾಪಿರೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಹೋರಾಟ ಮಾಡುವುದಾಗಿ ರಕ್ಷಿತ್ ಶೆಟ್ಟಿ ಸುದೀರ್ಘ ಪತ್ರ ಬರೆದಿದ್ದಾರೆ. ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು…
ಬಿಹಾರದಲ್ಲಿ ಮಾಜಿ ಸಚಿವನ ತಂದೆಯ ಭೀಕರ ಕೊಲೆ
ಬಿಹಾರ. ಜು.16 : ಮನೆಗೆ ನುಗ್ಗಿ ಮಾಜಿ ಸಚಿವ ಮುಕೇಶ್ ಸಹಾನಿ ತಂದೆ ಜಿತನ್ ಭೀಕರ ಕೊಲೆ ಮಾಡಲಾಗಿದೆ. ಜಿತನ್ ಸಹಾನಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಬಿಹಾರದ ದರ್ಭಾಂಗಾದಲ್ಲಿ ಹತ್ಯೆ ಮಾಡಿದ್ದಾರೆ. ಬಿಹಾರದ ದರ್ಬಂಗಾ ಜಿಲ್ಲೆಯಲ್ಲಿ ತಮ ಪೂರ್ವಜರ ಮನೆಯಲ್ಲಿ ಜಿತನ್…
ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ, ಈ ಬಾರಿ ವಿಶೇಷತೆ ಏನು ಗೊತ್ತೇ..?
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್’ ಅವರ ಜೀವನ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ. ಸ್ವಾತಂತ್ರೋತ್ಸವದ ಅಂಗವಾಗಿ 2024ರ ಅಗಸ್ಟ್ 8ರಿಂದ ಅಗಸ್ಟ್ 19ರವರೆಗೆ ಲಾಲ್‌ಬಾಗ್‌ನಲ್ಲಿ…
ಜಾನುವಾರು ಮೈ ತೊಳೆಯಲು ಹೋದ ಯುವಕ ಕಾಲು ಜಾರಿ ನೀರುಪಾಲು
ಹಾವೇರಿ: ಆಕಳು (Cow) ಮೈ ತೊಳೆಯಲು ಹೋಗಿದ್ದ ವೇಳೆ ಯುವಕನೋರ್ವ ವರದಾ ನದಿಯಲ್ಲಿ (River) ನೀರು ಪಾಲಾದ ಘಟನೆ ಹಾವೇರಿ (Haveri) ತಾಲೂಕಿನ ಹಂದಿಗನೂರು (Handiganur) ಗ್ರಾಮದ ಬಳಿ ನಡೆದಿದೆ. ಮೃತ ಯುವಕನನ್ನು ಗಾಳೆಪ್ಪ ಮೇಲಿನಮನಿ (24) ಎಂದು ಗುರುತಿಸಲಾಗಿದೆ. ಆಕಳು…
