ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಮಗನ ಜೊತೆ ಬಂದ ವಿಜಯಲಕ್ಷ್ಮಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ದರ್ಶನ್ (Darshan) ಪರಪ್ಪನ ಅಗ್ರಹಾರ (Parappana Agrahara) ಜೈಲು ಸೇರಿದ್ದಾರೆ. ಸದ್ಯ ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶವಿದ್ದು ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ಅಕ್ಕನ…
AAP ಪಕ್ಷದ ಮಾಜಿ ಸಚಿವ ರಾಜ್ಕುಮಾರ್ ಆನಂದ್ ಕಮಲ ಸೇರ್ಪಡೆ
ನವದೆಹಲಿ: ಆಮ್ ಆದ್ಮಿ ಪಕ್ಷದ (Aam Aadmi Party) ಮಾಜಿ ಸಚಿವ ರಾಜ್ ಕುಮಾರ್ ಆನಂದ್(RaajKumar Anand) ಬುಧವಾರ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡರು. ರಾಜ್ಕುಮಾರ್ ಅವರು ಇದೇ ವರ್ಷ ಏಪ್ರಿಲ್‌ನಲ್ಲಿ ಎಎಪಿಗೆ (AAP) ರಾಜೀನಾಮೆ ನೀಡಿ ಬಿಎಸ್‌ಪಿ…
ಮನೆ ಉಟಕ್ಕೆ ಅವಕಾಶ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದುಡಿಕೆ- ಜುಲೈ 18ರವರೆಗೆ ದರ್ಶನ್ಗೆ ಜೈಲೂಟವೇ ಗತಿ
ನಟ ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಅದರಿಂದ ಫುಡ್ ಪಾಯಿಸನ್ (Food Poision) ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ ಎನ್ನಲಾಗಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲಿ (High Court) ನಟ ದರ್ಶನ್…
ಹಾಸ್ಟೆಲ್‌ನಲ್ಲಿ ತಯಾರಿಸಿದ್ದ ಊಟದಲ್ಲಿ ಹಲ್ಲಿ ಪತ್ತೆ – 35 ವಿದ್ಯಾರ್ಥಿಗಳು ಅಸ್ವಸ್ಥ
ಹೈದರಾಬಾದ್: ತೆಲಂಗಾಣದ (Telangana) ಮೇದಕ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ (Hostel) ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದೆ. 35 ವಿದ್ಯಾರ್ಥಿಗಳು (Students) ಅಸ್ವಸ್ಥರಾಗಿದ್ದಾರೆ. ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಸುಮಾರು 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರೆ.…
BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
ಮುಂಬೈ: ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ (BMW Hit and Run Case) ಪ್ರಕರಣದ ಆರೋಪಿ ಮಿಹಿರ್ ಶಾ (Mihir Shah) ಅವರ ತಂದೆ ರಾಜೇಶ್ ಶಾ (Rajesh Shah) ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆಯ…
ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್ ಬಂಧನ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ((Valmiki Development Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಆಪ್ತ ಹರೀಶ್ ನನ್ನು ಇಡಿ (ED) ಅಧಿಕಾರಿಗಳು ಬಂಧಿಸಿದ್ದಾರೆ. ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು…
ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಅವರಿಗೆ ಸುಪ್ರೀಂ ಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿ ಶಾಕ್ ನೀಡಿದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು…
ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು
ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ (Muslim Women) ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು…
ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಕಾಲು ಮುರಿದುಕೊಂಡ ಊರ್ವಶಿ ರೌಟೇಲಾ – ಆಸ್ಪತ್ರೆಗೆ ದಾಖಲು
ಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಬಾಲಯ್ಯ ನಟನೆಯ 109ನೇ ಸಿನಿಮಾದ ಶೂಟಿಂಗ್‌ನಲ್ಲಿ ನಟಿ ಕಾಲಿಗೆ ಏಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಯ್ಯ (Balayya) ಹೊಸ ಸಿನಿಮಾದಲ್ಲಿ ಊರ್ವಶಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ…
ಬೆಳ್ಳಂಬೆಳಗ್ಗೆ ಹಾಲಿನ ಟ್ಯಾಂಕರ್‌ಗೆ ಬಸ್ ಡಿಕ್ಕಿ- 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಲಕ್ನೋ: ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ (Double Decker Bus0 ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು 18 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ (Lucknow Agra Expressway) ನಡೆದಿದೆ. 20ಕ್ಕೂ ಹೆಚ್ಚು…
