ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದ ನಿವೃತ್ತ ಎಂಜಿನಿಯರ್ ಸೇರಿದಂತೆ 13 ಅಧಿಕಾರಿಗಳಿಗೆ ಲೋಕಾ ದಾಳಿ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಎಂಜಿನಿಯರ್ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು (Lokayukta Police) ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ಕಲಬುರಗಿ,…
ಬೆಂಗಾವಲು ಪಡೆಯಿಲ್ಲದೇ ಖಾಸಗಿ ಕಾರಲ್ಲಿ ಅಜ್ಜಯ್ಯನ ಮೊರೆ ಹೋದ ಡಿಕೆಶಿ
ತುಮಕೂರು: ಸಿಎಂ ಕನಸು ಹೊತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಅವರು ತಿಪಟೂರು ತಾಲೂಕಿನ ನೊಣವಿನಕೆರೆ (Nonavinakere) ಕಾಡಸಿದ್ದೇಶ್ವರ ಮಠ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀ ಗುರುಗಿರಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಪಕ್ಷಕ್ಕೆ…
ಚಾರ್ಮಾಡಿಯಲ್ಲಿ ಪ್ರವಾಸಿಗರ ಹುಚ್ಚಾಟ –ಬಟ್ಟೆ ಹೊತ್ತೊಯ್ದ ಬುದ್ಧಿ ಕಲಿಸಿದ ಕಾಕಿ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ಬಳಿಯ ನಿಷೇಧಿತ ಫಾಲ್ಸ್ ಒಂದರ ಬಳಿ ಪ್ರವಾಸಕ್ಕೆ ಬಂದಿದ್ದ ಯುವಕರು ಹುಚ್ಚಾಟ ಮಾಡಿದ್ದು, ಬಣಕಲ್ ಪೊಲೀಸರು (Banakal Police) ಯುವಕರ ಬಟ್ಟೆ ಹೊತ್ತೊಯ್ದು ಬುದ್ಧಿ ಕಲಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಎಲ್ಲ…
ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ
ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗೆ ಎಸ್ಸಿಎಸ್ಪಿ (SSP), ಟಿಎಸ್ಪಿ (TSP) ಹಣ ಬಳಕೆ ವಿಚಾರವಾಗಿ ಏಳು ದಿನಗಳ ಒಳಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ವರದಿ ಕೇಳಿದೆ. ಎಸ್ಸಿಎಸ್ಪಿ, ಟಿಎಸ್ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗಿದೆ.…
12 ವರ್ಷದ ಬಾಲಕನ ಭೀಕರ ಹತ್ಯೆ- ಕೊಲೆಗೈದು ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದ ದುಷ್ಕರ್ಮಿಗಳು
ಹಾಸನ: 12 ವರ್ಷದ ಬಾಲಕನ ಬರ್ಬರವಾಗಿ ಕೊಲೆ (Murder) ಮಾಡಿ ರೈಲ್ವೆ ಹಳಿ (Railway Track) ಬಳಿ ಶವ ಎಸೆದು ಹೋಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ. ಮೃತ ಬಾಲಕನನ್ನು ಕುಶಾಲ್ ಗೌಡ ಎಂದು ಗುರುತಿಸಲಾಗಿದೆ. ಚಿಕ್ಕಹೊನ್ನೇನಹಳ್ಳಿಯ…
ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಮಗನ ಜೊತೆ ಬಂದ ವಿಜಯಲಕ್ಷ್ಮಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ದರ್ಶನ್ (Darshan) ಪರಪ್ಪನ ಅಗ್ರಹಾರ (Parappana Agrahara) ಜೈಲು ಸೇರಿದ್ದಾರೆ. ಸದ್ಯ ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶವಿದ್ದು ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ಅಕ್ಕನ…
