ಬಿಹಾರದಲ್ಲಿ ಕಾರು-ಆಟೋ ಡಿಕ್ಕಿ: 6 ಮಂದಿ ಸಾವು
ಪಾಟ್ನಾ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ (Bihar) ಬೇಗುಸರಾಯ್‍ನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಉಳಿದ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: KRS ಡ್ಯಾಂನಿಂದ…
KRS ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ
- ಆಧುನೀಕರಣ ಕಾಮಗಾರಿಯಿಂದಾಗಿ ವಿಳಂಬ ಮಂಡ್ಯ: ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆಆರ್‌ಎಸ್ (KRS Dam) ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ಬುಧವಾರದಿಂದ (ಜು.10) ನಾಲೆಗೆ ನೀರು ಹರಿಸುವ ಸಾಧ್ಯತೆ ಇದೆ. ನಿನ್ನೆ ಸಂಜೆಯಿಂದಲೇ ನೀರು ಬಿಡುಗಡೆ ಮಾಡವುದಾಗಿ ಜಿಲ್ಲಾಡಳಿತ ತಿಳಿಸಿತ್ತು.…
ಭಾರತದ ಜನರಿಗೆ ಸೇವೆ ಸಲ್ಲಿಸುವುದು ನನ್ನ ಏಕೈಕ ಗುರಿ: ಮೋದಿ
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಎಂದಿದ್ದಾರೆ. ಯುಕ್ರೇನ್ ಯುದ್ಧ…
ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ಹೃದಯಾಘಾತದಿಂದ ವಿಧಿವಶ
ಕೋಲ್ಕತ್ತಾ: ಖ್ಯಾತ ಗಾಯಕಿ ಉಷಾ ಉತ್ತುಪ್ (Usha Utup) ಅವರ ಪತಿ ಜಾನಿ ಉತ್ತುಪ್ (Jani Utup) ಅವರು ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಜಾನಿ ಚಾಕೊ ಉತ್ತುಪ್(78) ಅವರು ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ…
ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ
ಹಾವೇರಿ: ಮಾಜಿ ಸಚಿವ ಬಿ.ಸಿ ಪಾಟೀಲ್ (B.C. Patil) ಅಳಿಯ ಕೆ.ಜಿ ಪ್ರತಾಪ್ ಕುಮಾರ್(K.G. Pratap Kumar) (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿಗುವ ಘಟನೆ ದಾವಣಗೆರೆ (Davangere) ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಬಳಿ ನಡೆದಿದೆ. ಜಿಲ್ಲೆಯ ಹೊನ್ನಾಳಿ ಅರಣ್ಯ…
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ – 24 ಗಂಟೆಯಲ್ಲಿ ದಾಖಲೆ ಮಳೆ
ಬೆಂಗಳೂರು: ಕರಾವಳಿಯಲ್ಲಿ (Coastal Karnataka) ಮಳೆಯ ಅಬ್ಬರ ಜೋರಾಗಿದ್ದು 24 ಗಂಟೆಗಳಲ್ಲಿ ದಾಖಲೆಯ ಮಳೆ ಸೃಷ್ಟಿಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ (Heavy Rains) ಎಂದು ಭಾರತೀಯ ಹವಾಮಾನ…
ಉಡುಪಿಯಲ್ಲಿ ಭಾರೀ ಮಳೆಗೆ ಜನ ತತ್ತರ- 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
-ಉಕ್ಕಿ ಹರಿದ ಇಂದ್ರಾಣಿ ತೀರ್ಥ, 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು ಉಡುಪಿ: ಮುಂಗಾರು ಮಳೆ (Monsoon Rain) ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು…
ಹಾವೇರಿ ರಸ್ತೆ ಅಪಘಾತ: ಮೃತರ ಕುಟುಂಬಸ್ಥರಿಗೆ ಸಹಾಯ ಮಾಡಿದ ಶಿವಣ್ಣ ದಂಪತಿ
ಇತ್ತೀಚೆಗೆ ಹಾವೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Haveri Accident Case) ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮದ 13 ಜನರು ಮೃತಪಟ್ಟಿದ್ದರು. ಈಗ ಮೃತರ ಕುಟುಂಬಸ್ಥರ ಎಮ್ಮಿಹಟ್ಟಿ ಗ್ರಾಮಕ್ಕೆ ಶಿವರಾಜ್‌ಕುಮಾರ್ (Shivarajkumar) ದಂಪತಿ ಭೇಟಿ ನೀಡಿ ಸಾಂತ್ವಾನ ಹೇಳಿ ಹಣ…
ರೇಣುಕಾಸ್ವಾಮಿ ಹತ್ಯೆಯಾಗಿ 1 ತಿಂಗಳು- 45 ದಿನಗಳ ಒಳಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಮುಂದಿನ 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…
ಅಕ್ರಮ ಹಣ ವರ್ಗಾವಣೆ ಕೇಸ್: ಕಾನೂನು ತಂಡದೊಂದಿಗೆ ಚರ್ಚಿಸಲು ಸಮಯ ನೀಡುವಂತೆ ಕೇಜ್ರಿವಾಲ್ ಮನವಿ
ನವದೆಹಲಿ: ತಮ್ಮ ಕಾನೂನು ತಂಡದೊಂದಿಗೆ ಹೆಚ್ಚುವರಿ ಸಭೆಗಳನ್ನು ನಡೆಸಲು ಅನುಮತಿ ನೀಡುವಂತೆ ಕೋರಿ ದೆಹಲಿ ಮುಖ್ಯಮಂತ್ರಿ (Delhi CM) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ (Delhi High Court) ಸೋಮವಾರ ತಿಹಾರ್…
