ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ಖಂಡ್ರೆ ಖಡಕ್ ಸೂಚನೆ
ಬೆಂಗಳೂರು: ರಾಯಚೂರು (Raichur) ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಕಮದಾಳು ಗ್ರಾಮದಲ್ಲಿ ಚಿರತೆಯನ್ನು (Leopard) ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸಚಿವ ಈಶ್ವರ್ ಖಂಡ್ರೆ (Ehswar Kahandre) ಅರಣ್ಯ ಇಲಾಖೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಸಾರ್ವಜನಿಕರು…
ಪಶ್ಚಿಮ ಬಂಗಾಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು
ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing student) ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾಲಹಳ್ಳಿಯಲ್ಲಿ (Jalahalli) ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಶ್ಚಿಮ ಬಂಗಾಳ (West Bengal) ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ಮೃತ ಯುವತಿ ನಗರದ ನರ್ಸಿಂಗ್…
ಪ್ರೀತಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನ ಬಾವಿಗೆ ಎಸೆದ ಅಪ್ರಾಪ್ತೆ
ಯಾದಗಿರಿ: ಮಗುವಿನ ಚಿಕ್ಕಪ್ಪ ಪ್ರೀತಿ ನಿರಾಕರಸಿದ್ದಕ್ಕೆ ಆತನ ಮೇಲೆ ಕೊಲೆ ಆರೋಪ ಬರುವಂತೆ ಸಂಚು ರೂಪಿಸಿ ಅಪ್ರಾಪ್ತೆಯೊಬ್ಬಳು ಮಗುವನ್ನು (Baby) ಬಾವಿಗೆ ಎಸೆದು ಹತ್ಯೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ನಗರದ (Yadgir) ಅಂಬೇಡ್ಕರ್ ಬಡಾವಣೆಯಲ್ಲಿ ನಡೆದಿದ್ದ ಹಸುಗೂಸಿನ ಕೊಲೆ…
ಹರಿಯಾಣದಲ್ಲಿ ಬಸ್ ಪಲ್ಟಿ- 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಚಂಡೀಗಢ: ಬಸ್ ಪಲ್ಟಿಯಾಗಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು (School Children) ಗಾಯಗೊಂಡಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ (Panchakula Haryana) ನಡೆದಿದೆ. ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ವೇಸ್ ಬಸ್ ಪಲ್ಟಿಯಾಗಿದೆ.…
15 ದಿನಗಳ ಮಗಳನೇ ಜೀವಂತ ಸಮಾಧಿ ಮಾಡಿದ ತಂದೆ!
ಇಸ್ಲಾಮಾಬಾದ್: 15 ದಿನಗಳ ಹೆಣ್ಣು ಮಗುವನ್ನೇ ಹೆತ್ತ ತಂದೆಯೇ ಜೀವಂತ ಸಮಾಧಿ ಮಾಡಿರುವ ಹೇಯ ಘಟನೆಯೊಂದು ಪಾಕಿಸ್ತಾನದ (Pakistan) ಸಿಂಧ್ ಪ್ರಾಂತ್ಯದಲ್ಲಿ ಬೆಳಕಿಗೆ ಬಂದಿದೆ. ಆರ್ಥಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಮಗಳನ್ನು ಈ ರೀತಿ ಮಾಡಿರುವುದಾಗಿ ತಯ್ಯಬ್ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ನವಜಾತ…
