ರಾಜ್ಯದಲ್ಲಿ ಡೆಂಘೀ ರಣಕೇಕೆ: ಸಿಲಿಕಾನ್ ಸಿಟಿಯಲ್ಲಿ ಡೆಂಘೀಗೆ ಬಾಲಕ ಬಲಿ
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಕ್ಕಳೇ ಮೊದಲ ಟಾರ್ಗೆಟ್ ಆಗಿದ್ದು, ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಗಗನ್ (11) ಮೃತ ಬಾಲಕ. ಗಗನ್ ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ…
ಝಿಕಾ ವೈರಸ್‍ಗೆ ಮೊದಲ ಬಲಿ
ಶಿವಮೊಗ್ಗ: ಝಿಕಾ ವೈರಸ್ (Zika Virus) ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ (Shivamogga) ಗಾಂಧಿನಗರದಲ್ಲಿ ನಡೆದಿದೆ. ಮೊದಲು ತೀವ್ರ ಜ್ವರದಿಂದ ಬಳುಲುತ್ತಿದ್ದ ಅವರನ್ನ ಜೂ. 19 ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.21 ರಂದು ನಡೆಸಿದ್ದ…
ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು
ನವದೆಹಲಿ: ಜುಲೈ 2 ರಂದು ಉತ್ತರ ಪ್ರದೇಶದ (Uttar Pradesh) ಹತ್ರಾಸ್‍ನಲ್ಲಿ 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣದ (Hathras Stampede) ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ…
ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟಿನಿಂದ 12 ಗಂಟೆ ವಿಮಾನದಲ್ಲೇ ಪ್ರಯಾಣಿಕರು ಲಾಕ್
ಬೆಂಗಳೂರು: ಸ್ಪೈಸ್ ಜೆಟ್ ಏರ್‌ಲೈನ್ಸ್ (Spicejet Airlines) ಸಿಬ್ಬಂದಿಯ ಎಡವಟ್ಟಿನಿಂದಾಗಿ ಟೇಕಾಫ್ ಆಗದ ಕಾರಣ ಸುಮಾರು 12 ಗಂಟೆಗಳ ಕಾಲ ವಿಮಾನದಲ್ಲೇ ಪ್ರಯಾಣಿಕರು ಲಾಕ್ ಆದ ಪ್ರಸಂಗ ನಡೆದಿದೆ. ಸುಮಾರು 100 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ವಿಮಾನದಲ್ಲೇ ಲಾಕ್ ಆಗಿದ್ದಾರೆ.…
ಮಳೆಗಾಲದಲ್ಲಿ ಹೆಲ್ತ್ ಬಗ್ಗೆ ಜಾಗ್ರತೆ ವಹಿಸಿ..
ಬೇಸಿಗೆ ಸುಡು ಬಿಸಿಲಿನಿಂದ ಬೆವರಿದ್ದ ಜನರಿಗೆ ವರುಣರಾಯ ಸದ್ಯ ಕೂಲ್ ಕೂಲ್ ಮಾಡಿದ್ದಾನೆ. ಸೆಕೆಯಿಂದ ಬೇಸತ್ತಿದ್ದ ಜನರಿಗೆ ಮಳೆ ಹನಿಗಳು ಏನೋ ಒಂದು ರೀತಿ ಖುಷಿ ನೀಡಿವೆ. ಆಹ್ಹಾ.. ವಾತಾವರಣ ಎಂದರೆ ಹೀಗೆ ಇರಬೇಕು. ಬಿಸಿಲು ಬೇಡವೇ ಬೇಡಪ್ಪಾ ಎಂದು ಎಷ್ಟೋ…
ಪೆನ್‌ಡ್ರೈವ್ ಪ್ರಜ್ವಲ್‌ಗೆ ಜೈಲೇ ಗತಿ: ಜಾಮೀನು ಅರ್ಜಿ ಮುಂದೂಡಿಕೆ
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ (Prajwal Revanna) ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿದೆ. ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ…
UK Elections 2024: ರಿಷಿ ಸುನಾಕ್‌ಗೆ ಹೀನಾಯ ಸೋಲು
ಲಂಡನ್: ಬ್ರಿಟನ್ ಸಂಸತ್ ಚುನಾವಣೆಯಲ್ಲಿ (UK Elections 2024) ಕನ್ಸರ್ವೇಟಿವ್ ಪಕ್ಷಕ್ಕೆ (Conservative Party) ಹೀನಾಯ ಸೋಲಾದ ಬೆನ್ನಲ್ಲೇ ಪ್ರಧಾನಿ ರಿಷಿ ಸುನಾಕ್ (Rishi Sunak) ಕ್ಷಮೆ ಕೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ (Keir Starmer) ನೇತೃತ್ವದ ಲೇಬರ್ ಪಕ್ಷವು…
