ಒಂದು ವರ್ಷದ ಮಗುವನ್ನ ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ (Chintamani) ನಗರದ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸರಿ ಸುಮಾರು ಒಂದೂವರೆ ವರ್ಷದ ಗಂಡು ಮಗುವನ್ನು ಮಹಿಳೆಯೊಬ್ಬಳು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಮೊದಲು ಆಸ್ಪತ್ರೆಯೂಳಗೆ ಮಗುವಿನ ಸಮೇತ ಬಂದಿದ್ದಾಳೆ. ಬಳಿಕ ಮಲಗಿದ್ದ ಮಗುವನ್ನ ಆಸ್ಪತ್ರೆಯಲ್ಲಿನ…
ದರ್ಶನ್ ಬಂಧನ ಬಳಿಕ ಮೊದಲ ಬಾರಿಗೆ ಸುಮಲತಾ ಪ್ರತಿಕ್ರಿಯೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣವಾಗಿ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ನಟಿ ಕಮ್ ಸಂಸದೆ ಸುಮಲತಾ ಮೌನ ಮುರಿದಿದ್ದಾರೆ. ದರ್ಶನ್ (Darshan) ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ನಾನು…
ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ
ಬೆಂಗಳೂರು: ಮುಡಾ 50:50 ಅನುಪಾತ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದು, ಈ ಕುರಿತು ಗೃಹಸಚಿವ ಜಿ. ಪರಮೇಶ್ವರ್ (G. Parameshwar) ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲವನ್ನೂ…
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಬಾರ್ಬಡೋಸ್ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ (Team India) ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ. ರೋಹಿತ್ ಶರ್ಮಾ…
ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ
ಬೆಂಗಳೂರು: ಕಾಲೇಜಿನ ವಿದ್ಯಾರ್ಥಿನಿಯರ ಮುಂದೆ ಸೆಕ್ಯೂರಿಟಿ ಗಾರ್ಡ್ ತಡೆದಿದ್ದಕ್ಕೆ ಆತನನ್ನು ಚಾಕು ಇರಿದು ಹತ್ಯೆಗೈದಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಅಮೃತಹಳ್ಳಿಯ (Amrutahalli) ಕಾಲೇಜೊಂದರಲ್ಲಿ (College) ನಡೆದಿದ್ದ ಸೆಕ್ಯೂರಿಟಿ ಗಾರ್ಡ್ (Security Guard) ಜೈಕಿಶೋರ್ ರಾಯ್ ಕೊಲೆ ಪ್ರಕರಣದಲ್ಲಿ, ಆರೋಪಿ ವಿದ್ಯಾರ್ಥಿ ಭಾರ್ಗವ್ ಪೊಲೀಸರ…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ನೇಮಕ
ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (National Medical Commission) ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ (Dr B.N.Gangadhar) ನೇಮಕಗೊಂಡಿದ್ದಾರೆ. ಈ ಹಿಂದೆ ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ತಮ್ಮ ವೈದ್ಯಕೀಯ ರಂಗ ಸೇವೆಗೆ ಡಾ.ಬಿ.ಎನ್.ಗಂಗಾಧರ್ ಪದ್ಮಶ್ರೀ ಪ್ರಶಸ್ತಿ…
ಯುವ ಡಿವೋರ್ಸ್ ಕೇಸ್ ಆ.23ಕ್ಕೆ ಮುಂದೂಡಿಕೆ
ಬೆಂಗಳೂರು: ಸ್ಯಾಂಡಲ್‌ವುಡ್ ನಟ (Sandalwood Actor) ಯುವ ರಾಜ್‌ಕುಮಾರ್ (Yuva Rajkumar) ಸಲ್ಲಿಸಿದ್ದ ವಿಚ್ಚೇದನ (Divorce) ಅರ್ಜಿ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿಕೆಯಾಗಿದೆ. ಇಂದು 1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ…
ಸತ್ಯ, ನ್ಯಾಯ ಮೇಲುಗೈ ಸಾಧಿಸುತ್ತದೆ: ಯುವ ಪತ್ನಿ ಶ್ರೀದೇವಿ
ಬೆಂಗಳೂರು: ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ನಾನು ಹೆದರುವುದಿಲ್ಲ ಎಂದು ಸ್ಯಾಂಡಲ್‌ವುಡ್ (Sandalwood) ನಟ ಯುವ (Yuva Rajkumar) ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಹೇಳಿದ್ದಾರೆ. ಸದ್ಯ ಸ್ಯಾಂಡಲ್‌ವುಡ್ ನಲ್ಲಿ…
ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna), ಪ್ರಕರಣಗಳ ಸಂಬಂಧ ಜಾಮೀನಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸದ್ಯ ಕಾನೂನಿನ ಕುಣಿಕೆ ಬಿಗಿಯಾಗುವ ಆತಂಕದಲ್ಲಿದ್ದ ಪ್ರಜ್ವಲ್‌ಗೆ ಕೊಂಚ ರಿಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ…
