ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna), ಪ್ರಕರಣಗಳ ಸಂಬಂಧ ಜಾಮೀನಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸದ್ಯ ಕಾನೂನಿನ ಕುಣಿಕೆ ಬಿಗಿಯಾಗುವ ಆತಂಕದಲ್ಲಿದ್ದ ಪ್ರಜ್ವಲ್‌ಗೆ ಕೊಂಚ ರಿಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ…
ತವರಿಗೆ ಬಂದಿಳಿದ ವಿಶ್ವ ಚಾಂಪಿಯನ್ಸ್ – ಮೋದಿ ನಿವಾಸದಲ್ಲಿ ಸನ್ಮಾನ
ನವದೆಹಲಿ: ಟಿ20 ವಿಶ್ವಕಪ್ ಕ್ರಿಕೆಟ್ (T20 World Cup) ಚಾಂಪಿಯನ್ ಟೀಂ ಇಂಡಿಯಾ (Team India) ಇಂದು ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದೆ. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ (Delhi) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಜೂ.…
ಸೂರಜ್ ರೇವಣ್ಣಗೆ ಜೂನ್ 18 ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ (Suraj Revanna) ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ…
ಕನ್ನಡತಿಗೆ ವಿಶ್ವ ಸುಂದರಿ ಕಿರೀಟ,ಕರುನಾಡಿಗೆ ಹೆಮ್ಮೆ – ಡಾ.ಶೃತಿ ಹೆಗಡೆ ಸೌಂದರ್ಯದ ಗುಟ್ಟೇನು?
ಕನ್ನಡಿಗರೂ ಎಲ್ಲೆ ಇದ್ದರೂ ತಮ್ಮದೇ ಆದ ಒಂದು ಸ್ಥಾನವನ್ನ ಪಡೆದಿರುತ್ತಾರೆ. ಅದಲ್ಲದೆ ಎಲ್ಲಾ ದೇಶದಲ್ಲೂ ಕನ್ನಡಿಗರ ಕೂಗು ಇದ್ದೆ ಇರುತ್ತಾರೆ. ಇನ್ನು ಕನ್ನಡಿಗರ ಸಾಧನೆಯನ್ನ ಕೇಳೋದೆ ಬೇಡ ಎಲ್ಲಾ ಕ್ಷೇತ್ರದಲ್ಲೂ ಒಂದು ಕೈ ಜಾಸ್ತಿನೇ ಇರುತ್ತೆ. ಇದಕ್ಕೆ ಒಂದಲ್ಲ. ಎರಡಲ್ಲಾ ಸಾಕಷ್ಟು…
ಮೊದಲ ಬಾರಿಗೆ ಮಗನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ
ಬೆಂಗಳೂರು: ಮೊದಲ ಬಾರಿಗೆ ಮಗ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಭೇಟಿ ಮಾಡಲು ಮಾಜಿ ಸಚಿವ ರೇವಣ್ಣ (Revanna) ಪರಪ್ಪನ ಆಗ್ರಹಾರಕ್ಕೆ ಆಗಮಿಸಿದ್ದಾರೆ. ಸೋಮವಾರವಷ್ಟೇ ಭವಾನಿ ರೇವಣ್ಣ (Bhavani Revanna) ಮಗ ಪ್ರಜ್ವಲ್ ರೇವಣ್ಣರನ್ನು ನೋಡಲು ಬಂದಿದ್ದರು. ಇದೀಗ ತಂದೆ…
ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ- ಮಣ್ಣಿನಡಿ ಸಿಲುಕಿದ ಕಾರ್ಮಿಕರು
ದಕ್ಷಿಣ ಕನ್ನಡ: ನಿರ್ಮಾಣ ಹಂತದಲ್ಲಿ ಖಾಸಗಿ ಕಟ್ಟಡವೊಂದು ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಮಂಗಳೂರು(Mangalore) ನಗರದ ಬಲ್ಮಠ ಬಳಿ ಸಂಭೌಿಸಿದೆ. ಸದ್ಯ ಘಟನೆ ಕುರಿತು ತಿಳಿದು ಸ್ಥಳಕ್ಕೆ ದೌಡಾಯಿಸಿದ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳು ಓರ್ವ…
