ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕಿಲ್ಲ ಕಿಮ್ಮತ್ತು
ಬೆಂಗಳೂರು: ಸೋಮವಾರವಷ್ಟೇ ಕನ್ನಡಿರ ಉದ್ಯೋಗ ಅವಕಾಶಗಳಿಗಾಗಿ ಕರವೇ ಧ್ವನಿ ಎತಿತ್ತು. ಆದರೆ ಇದೀಗ ರೈಲ್ವೆ(Railway) ಹುದ್ದೆ ಪರೀಕ್ಷೆಗಳನ್ನ ಕನ್ನಡ (Kannada) ಭಾಷೆಯಲ್ಲಿ ಬರೆಯುವ ಅವಕಾಶ ಇಲ್ಲ. ನಮ್ಮ ನೆಲದಲ್ಲಿ ಉದ್ಯೋಗಕ್ಕೆ ಒಂದೆಡೆ ಕನ್ನಡ ಪರ ಸಂಘಟನೆಗಳ ಹೋರಾಟ ನಡೆಯುತ್ತಿದ್ದಾರೆ, ಇನ್ನೊಂದೆಡೆ ರಾಜ್ಯದ…
ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್
ಬೆಂಗಳೂರು: ಇನ್ಮುಂದೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ (Tourist) ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಮುಜರಾಯಿ ಇಲಾಖೆಯಿಂದ ಮಹತ್ವದ ಹೆಜ್ಜೆ ಇಡಲಾಗಿದೆ. ಯಾತ್ರಾರ್ಥಿಗಳಿಗೆ ನೀಡಲಾಗುವ ಸಹಾಯಧನ ಪಾವತಿ ಮತ್ತಷ್ಟು ಸರಳೀಕೃತವಾಗಿದೆ. ಹಲವು ನಿಬಂಧನೆ ಹಾಗೂ ಕಛೇರಿಗಳಿಗೆ ತಡಕಾಡುವ ವ್ಯವಸ್ಥೆಗೆ…
ಇಂದು ಲೋಕಸಭೆಯಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಸಭೆಯಲ್ಲಿ (Loka Sabha) ಮಾತನಾಡಲಿದ್ದಾರೆ. ಮೋದಿ ತಮ್ಮ ಭಾಷಣದಲ್ಲಿ ಅಗ್ನಿವೀರ್, ಪರೀಕ್ಷಾ ಅಕ್ರಮ, ಹೊಸ ಅಪರಾಧ ಕಾನೂನು ಜಾರಿ ಸೇರಿ ಇತ್ತಿಚಿನ ಬೆಳವಣಿಗೆಯಲ್ಲಿ ಸರ್ಕಾರದ…
ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜೊತೆಗೆ ಸೊಳೆಗಳ ಕಾಟ ಹೆಚ್ಚಾಗುತ್ತಿದ್ದು, ಇತ್ತ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯದಲ್ಲಿ 6000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ ಒಟ್ಟು 6187 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ಹೊರತು ಪಡಿಸಿ ರಾಜ್ಯದಲ್ಲಿ…
ಬಾವಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಶವ ಪತ್ತೆ – ಆತ್ಮಹತ್ಯೆ ಶಂಕೆ
ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ (police constable) ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಜ್ಞಾನಭಾರತಿ ವಿಶ್ವವಿದ್ಯಾಲಯದ (Jhanabharati University) ಆವರಣದಲ್ಲಿ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮಡಿವಾಳ ಠಾಣೆಯ ಕಾನ್ಸ್ಟೇಬಲ್ ಶಿವರಾಜ್(29) ಮೃತ ವ್ಯಕ್ತಿ. ಕೌಟುಂಬಿಕ ಕಲಹದಿಂದ…
ಮೊದಲ ಬಾರಿಗೆ ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ
ಬೆಂಗಳೂರು: ಜೈಲಿನಲ್ಲಿರುವ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ನೋಡಲು ಭವಾನಿ ರೇವಣ್ಣ (Bhavani Revanna) ಆಗಮಿಸಿದ್ದಾರೆ. ಸದ್ಯ ಆಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪಪ್ಪನ ಆಗ್ರಹಾರ ಜೈಲು ಸೇರಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೋಡಲು ತಾಯಿ…
ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ
ಹಾಸನ: ಅರ್ಧ ಕೆಜಿ ಚಿನ್ನ, 50 ಲಕ್ಷ ರೂ. ಹಣ ಕೊಟ್ಟರೂ ವರದಕ್ಷಿಣೆಗಾಗಿ (Dowry) ಮಗಳನ್ನು ಅಳಿಯ ಪೀಡಿಸಿ ಹತ್ಯೆ ಮಾಡಿದ್ದಾನೆ ಎಂದು ಮಮತಾ ಪೋಷಕರು ಆರೋಪಿಸಿದ್ದಾರೆ. ಹಾಸನ (Hassan) ಹೊರವಲಯದ ಚನ್ನಪಟ್ಟಣ ಬಡಾವಣೆಯ ಮಮತಾ ಹಾಗೂ ಕೆ.ಆರ್.ಪುರಂನ ಲೋಕನಾಥ್ 17…
ವಕೀಲ ದೇವರಾಜೇ ಗೌಡಾಗೆ ಬಿಗ್ ರಿಲೀಫ್- ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ (Advocate Devaraje Gowda) ಜಾಮೀನು ಮಂಜೂರು ಆಗಿದೆ. ಜಾಮೀನು ಕೋರಿ ಹೈಕೋರ್ಟ್‍ಗೆ (Highcourt) ದೇವರಾಜೇ ಗೌಡ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ…
ಪತಿಗಾಗಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!
ದಾವಣಗೆರೆ: ಗಂಡ ಬೇಕು ಎಂದು ಮಕ್ಕಳೊಂದಿಗೆ ಪತ್ನಿ ಧರಣಿ ಕುಳಿತ ಘಟನೆ ದಾವಣಗೆರೆ (Davanagere) ಜಿಲ್ಲೆಯಲ್ಲಿ ನಡೆದಿದೆ. ನಗರದ ರಾಮನಗರದ (Ramanagara) ಎಸ್‍ಓಜಿ ಕಾಲೋನಿ ಮನೆ ಮುಂದೆ ಪತ್ನಿ ಸೌಮ್ಯಾ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ರಾತ್ರಿಯಿಂದ ಗಂಡನಿಗಾಗಿ ಕಾಯುತ್ತಿದ್ದಾರೆ. ಸದ್ಯ ಸೌಮ್ಯ…
