ಬೆಲೆ ಏರಿಕೆ ಶಾಕ್‌ನಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್- LPG ಸಿಲಿಂಡರ್ ದರ 30 ರೂ. ಇಳಿಕೆ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ (Cylinder Price) ದರವನ್ನು 30 ರೂ. ಇಳಿಕೆ ಮಾಡಿದೆ. ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್ ಈಗ 1,646 ರೂ.ಗೆ…
ಇಂದಿನಿಂದ ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳಿಗೆ ಗುಡ್‌ಬೈ- 3 ದೇಶಿ ಕಾನೂನು ಜಾರಿ
ನವದೆಹಲಿ: ದೇಶದಲ್ಲಿ ಇಂದಿನಿಂದ ಕಾನೂನು (Law) ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ (Indian Evidence Act) ಗುಡ್‌ಬೈ ಹೇಳಲಾಗುತ್ತದೆ. ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ…
213 ಹೊಸ ಡೆಂಗ್ಯೂ ಪ್ರಕರಣ ದಾಖಲೆ: 27 ವರ್ಷದ ಯುವಕ ಬಲಿ
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿರುವ ಪ್ರಕರಣಗಳ ಕುರಿತು ಹೆಲ್ತ್ ಆಡಿಟ್ ಮಾಡುವಂತೆ ಸರ್ಕಾರ ಬಿಬಿಎಂಪಿಗೆ (BBMP) ಸೂಚನೆ ನೀಡಿತ್ತು. ಕಳೆದ ಶುಕ್ರವಾರ ಸಂಭವಿಸಿದ್ದ ಎರಡು ಡೆಂಗ್ಯೂ ಶಂಕಿತ ಸಾವು ಪ್ರಕರಣಗಳಲ್ಲಿ ಕಗ್ಗದಾಸಪುರದ 27 ವರ್ಷದ ಯುವಕ…
ರಾಜಧಾನಿ ಬೆಳ್ಳಂ ಬೆಳಗ್ಗೆ ಕೂಲ್ ಕೂಲ್- ಕರಾವಳಿ ಮಲೆನಾಡು ಭಾಗದಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತಿದ್ದು, ರಾವಳಿ ಮಲೆನಾಡು ಭಾಗಕ್ಕೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮೂನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇಂದು ಬೆಳ್ಳಂ ಬೆಳಗ್ಗೆ ನಗರದಲಲಿ ಮೋಡ…
ಇಂದು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕರವೇ ರಣಕಹಳೆ
ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ವಿರುದ್ಧ ಬೃಹತ್ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ(Karnataka Rakshana Vedike) ಸಜ್ಜಾಗಿದ್ದು, ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಇಂದು ಸರೋಜಿನಿ ಮಹಿಷಿ ವರದಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ…
ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!
ಬಳ್ಳಾರಿ: ವಿಜಯನಗರ ಜಿಲ್ಲಾ ಪೊಲೀಸರ (Vijayanagara Police) ನಿರಂತರ ಕಾರ್ಯಾಚರಣೆಯಲ್ಲಿ ಕಳೆದ 1 ವರ್ಷದಿಂದ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದ ಪೊಲೀಸರು ಅದನ್ನು ವಾರಸುದಾರರಿಗೆ (Property Owners) ಹಿಂದಿರುಗಿಸಿದ್ದಾರೆ. ಕಳೆದ 1 ವರ್ಷದಲ್ಲಿ 244 ಪ್ರಕರಣಗಳಲ್ಲಿ 2 ಕೋಟಿ…
ಈ ಸರ್ಕಾರ ದಾರಿ ತಪ್ಪಿದ ಮಗನಂತಾಗಿದೆ: ಜೋಶಿ ಕಿಡಿ
ಧಾರವಾಡ: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ದಿಕ್ಕು, ದಾರಿ ತಪ್ಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಧಾರವಾಡದಲ್ಲಿ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಒಬ್ಬರ ವಿರುದ್ಧ…
