ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಟಿ-20 ವಿಶ್ವಕಪ್ನ (T20 World Cup) ರಣರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ (Siddaramaiah), ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸೇರಿದಂತೆ ಗಣ್ಯರು ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಅದರಲ್ಲೂ ದೆಹಲಿ ಪ್ರವಾಸದಲ್ಲಿದ್ದ…
2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್ಗೆ ಸಾಮ್ರಾಟ
ಬರೋಬ್ಬರಿ 11 ವರ್ಷಗಳ ನಂತರ 140 ಕೋಟಿ ಭಾರತೀಯರ ಕನಸು ನನಸಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ…
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಸಲಿಕಾನ್ ಸಿಟಿ ಬೆಂಗಳೂರು ಸೇರಿ ಮುಂಗಾರು ಚುಕುರುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಮಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಮಿಂಚು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ…
ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ (Dengue) ಆರ್ಭಟ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಡೆಂಗ್ಯೂಗೆ ಸಾವು ಕೂಡ ಆತಂಕ ಮೂಡಿಸುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಆರೋಗ್ಯ ಸಚಿವರು (Dinesh Gundu Rao) ಸೂಚಿಸಿದ್ದಾರೆ. ಈ ಮೂಲಕ ಡೆತ್ ಆಡಿಟ್ (Death…
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಕೇಸ್- ಪ್ರೀತಂ ಗೌಡಗೆ ಬಿಗ್ ರಿಲೀಫ್
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ (Preetham Gowda) ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಪ್ರೀತಂ ಗೌಡರನ್ನು (Preetham Gowda) ಬಂಧಿಸದಂತೆ ಕೋರ್ಟ್ ಆದೇಶ ನೀಡಿ…
ಗೃಹರಕ್ಷಕ ಡಿಜಿಪಿ ಕಮಲ್ ಪಂತ್ ನಿವೃತ್ತಿ
ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಹಲವು ಕಠಿಣ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಗೃಹರಕ್ಷಕ ಮತ್ತು ಅಗ್ನಿಶಾಮಕದಳದ ಪೊಲೀಸ್ ಮಹಾನಿರ್ದೇಶಕ (DGP) ಕಮಲ್ ಪಂತ್ (Kamal Panth) ಅವರು ಇನ್ನೆರಡು ದಿನ(ಜೂ.30)ಗಳಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಕರ್ನಾಟಕ ಕೇಡರ್ ನ 1992ರ ಬ್ಯಾಚ್ ನಐಪಿಎಸ್…
ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು ಗ್ರಾಮಾಂತರ: ಬಡ್ಡಿ ವ್ಯವಹಾರದ ಕಾಟದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ(Doddaballapura) ನಗರದ ರೋಜಿಪುರದಲ್ಲಿ ನಡೆದಿದೆ. ಪರ್ವೀಜ್ ಪಾಷಾ(38) ಎಂಬಾತ ಸಾಲಗಾರರ ಕಿರುಕುಳಕ್ಕೆ ಬೇಸತ್ತು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ವೈಟ್ ಬೋರ್ಡ್ನಲ್ಲಿ ಟ್ರಾವೆಲ್ಸ್ ನಡೆಸ್ತಿದ್ದ…
ವೈಟ್ ಬೋರ್ಡ್ನಲ್ಲಿ ಟ್ರಾವೆಲ್ಸ್ ನಡೆಸ್ತಿದ್ದ ಮಾಲೀಕರಿಗೆ RTO ಬೆಳ್ಳಂಬೆಳ್ಳಗೆ ಶಾಕ್- ಕಾರಣವೇನು?
ಬೆಂಗಳೂರು: ವೈಟ್ ಬೋರ್ಡ್(White Board)ನಲ್ಲಿ ಟ್ರಾವೆಲ್ಸ್ ನಡೆಸುತ್ತಿದ್ದ ಕಾರು ಮಾಲೀಕರಿಗೆ ಆರ್ಟಿಓ(RTO) ಶಾಕ್ ಕೊಟ್ಟಿದ್ದು, ಅನಧಿಕೃತವಾಗಿ ಸಂಚಾರ ಮಾಡ್ತಿದ್ದ ಬಿಎಂಡಬ್ಲೂ, ವೋಲ್ವೋ, ಎಲೆಕ್ಟ್ರಿಕ್ ಬಿವೈಡಿ ಸೇರಿದಂತೆ ನಲವತ್ತಕ್ಕೂ ಹೆಚ್ಚು ವಾಹನ ಗಳನ್ನು ಸೀಜ್ ಮಾಡಿದ್ದಾರೆ.ಜೊತೆಗೆ ಇನ್ನೂರಕ್ಕೂ ಹೆಚ್ಚು ಕೇಸ್ ದಾಖಲಿಸಲಾಗಿದೆ. ಆ್ಯಪ್ಗಳ…
