ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿ 13 ಜನರಿಗೆ ಜೈಲು – ಕಾರಣವೇನು?
ಬೆಳಗಾವಿ: ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿದಂತೆ 13 ಜನರಿಗೆ ಬೆಳಗಾವಿಯ (Belagavi) ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷ 6 ತಿಂಗಳು ಶಿಕ್ಷೆ ವಿಧಿಸಿದೆ. ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು…
ಸರ್ವಾಧಿಕಾರಿ ನಾಶವಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಪತ್ನಿ ಆಕ್ರೋಶ
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ (Aravind Kerjiwal) ಅವರನ್ನು ಸಿಬಿಐ ಬಂಧಿಸಿದ ಬೆನ್ನಲ್ಲೇ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ (Sunil kerjiwal) ಕೇಂದ್ರ ಸರ್ಕಾರದ…
ಹೈಕಮಾಂಡ್ ಸಿಎಂ ಸ್ಥಾನವನ್ನ ತೀರ್ಮಾನ ಮಾಡುತ್ತೆ ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekarnath Swamiji) ಹೇಳಿಕೆಗೆ ಸಿದ್ದರಾಮಯ್ಯ (Siddaramaiah) ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ…
ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್
ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣರನ್ನು (Suraj Revanna) ಮೆಡಿಕಲ್ ಟೆಸ್ಟ್‌ಗೆ (Medical Test) ಬೌರಿಂಗ್ ಆಸ್ಪತ್ರೆಗೆ ಸಿಐಡಿ (CID) ಪೊಲೀಸರು ಕರೆತಂದಿದ್ದಾರೆ. ಸದ್ಯ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ವಿರುದ್ಧ ಪ್ರಕರಣ ದಾಖಲಾಗಿದ್ದು,…
515 ಕೆಂಪೇಗೌಡ ಜಯಂತಿ ಆಚರಿಸಿದ ಬಿಬಿಎಂಪಿ
ಬೆಂಗಳೂರು: ಇಂದು ನಾಡಪ್ರಭು ಕೆಂಪೇಗೌಡ ಜಯಂತಿ (Kempegowda Jyanthi) ಹಿನ್ನಲೆ ಬಿಬಿಎಂಪಿಯಲ್ಲಿ (BBMP) ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಚರಣೆ ಮಾಡಲಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೆಂಪೇಗೌಡ ಪ್ರತಿಮೆಗೆ…
ಹೃದಯಾಘಾತಕ್ಕೆ ಮತ್ತೊಂದು ಬಲಿ- 24 ವರ್ಷದ ಯುವತಿ ಸಾವು
ಮಡಿಕೇರಿ: ಯುವತಿ ಹೃದಯಾಘಾತದಿಂದ (Heart Attack) ಮನೆಯಲ್ಲಿ ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆ ಮಡಿಕೇರಿ (Madikeri) ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ…
ರಾಜ್ಯದಲ್ಲಿ ಮುಂದುವರಿದ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ
ದಕ್ಷಿನ ಕನ್ನಡ: ರಾಜ್ಯದಲ್ಲಿ ಮಂಗಾರು ಚುರುಕುಗೊಂಡಿದ್ದು, ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಕುಮಾರಧಾರ (Kumaradaara) ಸ್ನಾನಘಟ್ಟ ಮುಳುಗಡೆಗಾಯಿದೆ. ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ (Kuke Subrahamanya) ಕುಮಾರಧಾರ ಸ್ನಾನಘಟ್ಟ ಪ್ರದೇಶ,ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ…
ಬಳ್ಳಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ
ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಕೃಷ್ಟಪ್ಪ(62) ಮೃತ ದುರ್ದೈವಿ.…
ಬೆಂಗಳೂರಿನಲ್ಲಿ ಡೆಂಘಿ ಪ್ರಕರಣ ಹೆಚ್ಚಳ- ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಹೈ ವೋಲ್ಟೇಜ್ ಮೀಟಿಂಗ್
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣಗಳೂ ಹೆಚ್ಚಾಗುತ್ತಿದ್ದು, ಇಂದು ಬಿಬಿಎಂಪಿ(BBMP) ಕೇಂದ್ರ ಕಛೇರಿಯಲ್ಲಿ ಹೈ ವೋಲ್ಟೇಜ್ ಮೀಟಿಂಗ್ ಮಾಡುತ್ತಿದ್ದು, ಖುದ್ದು ಡಿಸಿಎಂ ಡಿಕೆ ಶಿವಕುಮಾರ್ (DK̤ Shivakumar) ನೇತೃತ್ವದಲ್ಲಿ ಇಂದು ಬೆಳಿಗ್ಗೆ 12 ಗಂಟೆಗೆ ಸಭೆ ನಡೆಯಲಿದೆ. ಬಿಬಿಎಂಪಿ ಪಾಲಿಕೆ ಕೇಂದ್ರ…
ನಟ ದರ್ಶನ್ ಬೆನ್ನೆಲುಬಾಗಿ ನಿಂತಿರುವ ಪತ್ನಿಗೆ ಅಭಿಮಾನಿಗಳ ಪೋಸ್ಟ್
ಬೆಂಗಳೂರು: ಕೊಲೆ ಆರೋಪದಿಂದ ಜೈಲು ಪಾಲಾಗಿರುವ ನಟ ದರ್ಶನ್ ಬೆನ್ನಿಗೆ ನಿಂತಿರುವ ಪತ್ನಿ ವಿಜಯಲಕ್ಷ್ಮಿಗೆ ಅಭಿಮಾನಿಗಳು ಪೋಸ್ಟ್ ಹಾಕುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರದಲ್ಲಿ ಜೈಲು ಪಾಲಾಗಿರುವ ದರ್ಶನ್ ಜೈಲಿನಲ್ಲಿ ಐದು ದಿನ ಕಳೆದಿದ್ದಾರೆ. ಇತ್ತಿಚೆಗೆಷ್ಟೇ ಪತ್ನಿ…
