ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ ಆರೋಪದಲ್ಲಿ ಬಿಜೆಪಿ ನಾಯಕ – ಪಕ್ಷದಿಂದ ಉಚ್ಚಾಟನೆ
ಡೆಹ್ರಾಡೂನ್: ಹರಿದ್ವಾರದಲ್ಲಿ ನಡೆದ 13 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಉತ್ತರಾಖಂಡದ ಬಿಜೆಪಿ (BJP) ನಾಯಕ ಆದಿತ್ಯ ರಾಜ್ ಸೈನಿ (Aditya Raj Saini) ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೇ ಹಿಂದುಳಿದ ವರ್ಗಗಳ ಆಯೋಗದ ನಾಮನಿರ್ದೇಶಿತ ಸದಸ್ಯರಾಗಿರುವ…
ಶೈಕ್ಷಣಿಕ ವರ್ಷ ಆರಂಭ ಬೆನ್ನಲ್ಲೇ ಬಸ್ಗೆ ಬರ- ರಸ್ತೆಗಿಳಿದ ವಿದ್ಯಾರ್ಥಿಗಳು
ಬೆಳಗಾವಿ: ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಶಕ್ತಿ ಯೋಜನೆಯಿಂದ (Shakti Yojane) ಸಾರಿಗೆ ಬಸ್ಗಳು ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳಿಗೆ (Student) ಜಾಗವಿಲ್ಲದಂತಾಗಿದ್ದು, ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. 2024-25 ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, ಶಾಲಾ, ಕಾಲೇಜುಗಳು…
ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ (Doda Encounter) ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು (ಬುಧವಾರ) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು (Terrorists Attack) ಹತರಾಗಿದ್ದಾರೆ. ಜೂನ್ 11 ಮತ್ತು 12ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy murder case) ನಾಲ್ವರು ಆರೋಪಿಗಳನ್ನ ತುಮಕೂರು ಜಿಲ್ಲಾ ಕಾರಾಗೃಹಕ್ಕೆ (Tumakuru jail) ಸ್ಥಳಾಂತರಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‍ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ…
ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ
ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ…
ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ
ತುಮಕೂರು: ಜಿಲ್ಲೆಯಲ್ಲಿನ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಗುಬ್ಬಿ (Gubbi) ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ (Tumakur) ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ…
ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಸಿಎಂ
ಬೆಂಗಳೂರು: ನನ್ನ ಪ್ರಕಾರ ಇನ್ನೂ ಬೆಲೆ ಏರಿಕೆ ಜಾಸ್ತಿ ಮಾಡಬೇಕಿತ್ತು. ಯಾರು ಬೇಕಾದ್ರು ವಿವಾದ ಮಾಡಲಿ, ಯಾರು ಬೇಕಾದ್ರು ಬೈಯಲಿ. ವಿರೋಧ ಮಾಡೋರು ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹಾಲಿನ ದರ…
ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಐದು ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ,…
ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗ್ಯೂ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಲು ಸಿಎಂ ಸೂಚನೆ ನೀಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಪ್ರತ್ಯೇಕ ಜೆಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ನಿಯಂತ್ರಣದ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ…
ರೈತರಿಂದ ಹಾಲು ತಗೋಬೇಕು ಅಲ್ವಾ, ನಾವು ಬೇಡ ಅನ್ನೋಕಾಗಲ್ಲ
ಬೆಂಗಳೂರು: ಹಾಲಿನ ದರ ಹೆಚ್ಚಳವಾಗಿಲ್ಲ, ಉತ್ಪಾದನೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಹೋದ ವರ್ಷ ಇದೇ ಸಂದರ್ಭದಲ್ಲಿ 90 ಲಕ್ಷ ಲೀಟರ್ ಹಅಲು ಇತ್ತು. ಈಗ 99 ಲಕ್ಷ ಲೀಟರ್ ಇದೆ.…
