ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ ಸ್ಟಾಲಿನ್‌ಗೆ ಜಾಮೀನು ಮಂಜೂರು
ಬೆಂಗಳೂರು: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬೆಂಗಳೂರು ನ್ಯಾಯಾಲಯ (Bengaluru Court) ಇಂದು (ಮಂಗಳವಾರ) ಜಾಮೀನು (Jail) ಮಂಜೂರು ಮಾಡಿದೆ. ಇಂದು ಮುಂಜಾನೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್…
ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ
ಬೆಂಗಳೂರು: ನಟ ದರ್ಶನ್ (Challenging Star Darshan) ಟೀಂನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಸಿಎಂ ಸಿದ್ದರಾಮಯ್ಯ ಅವರನ್ನ ಇಂದು ಭೇಟಿಯಾಗಿದ್ದಾರೆ. ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು ತೋಡಿಕೊಂಡಿದ್ದು, ಜೊತೆಗೆ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್
ಬೆಂಗಳೂರು: ಪವಿತ್ರಾ ಗೌಡ (Pavithra Gowda) ಬಂಧನವಾದಾಗ ವಿಚಾರಣೆ ಮಾಡುವ ತಂಡದಲ್ಲಿದ್ದ ವಿಜಯನಗರ ಮಹಿಳಾ ಪಿಎಸ್‌ಐಗೆ ನೋಟಿಸ್ ನೀಡಲಾಗಿದೆ. ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಮಹಿಳಾ ಪಿಎಸ್‌ಐ ನೋಟಿಸ್ ನೀಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ…
ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ – ಪ್ರಧಾನ ಅರ್ಚಕ ಆರೋಪ
ಅಯೋಧ್ಯೆ: ಕಳೆದ ವರ್ಷ ಜನವರಿ 22ರಂದು ಲೋಕಾರ್ಪಣೆಗೊಂಡ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ (Ram Mandir sanctum) ಶನಿವಾರ ಭಾರೀ ಮಳೆಗೆ ಸೋರಿಕೆ ಕಂಡುಬಂದಿದೆ. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಅವರು ಮಳೆ ನೀರು ಸೋರಿಕೆ…
ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್
ಬೆಂಗಳೂರು: ನಂದಿನಿ ಹಾಲಿನ ದರದಲ್ಲಿ 50 ml ಹೆಚ್ಚಿಸಿದ್ದು, 2 ರೂಪಾಯಿ ಮಾಡಲಾಗಿದ್ದು, ನಾಳೆಯಿಂದ ಜಾರಿಗೆ ಬರಲಿದ್ದು, ಇದಕ್ಕೆ ಬಿಜೆಪಿಯಿಂದ ಭಾರೀ ವಿರೋಧಕ್ಕೆ ಭೀಮಾನಾಯ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಲಿನ ದರದ ಏರಿಕೆಯಾದ ಬೆನ್ನಲೇ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿದೆ.…
ಪ್ರೀತಂ ಗೌಡಗೆ ಯಾವುದೇ ಕ್ಷಣದಲ್ಲಾದ್ರೂ ಎಸ್‌ಐಟಿ ನೋಟಿಸ್ ನೀಡುವ ಸಾಧ್ಯತೆ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕರಾಗಿರುವ ಪ್ರೀತಂ ಗೌಡಗೆ (Preetham Gowda) ಎಸ್‍ಐಟಿ ಅಧಿಕಾರಿಗಳು ನೊಟೀಸ್ ನೀಡುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಪೆನ್‍ಡ್ರೈವ್ (Prajwal Pendrive Case) ಖರೀದಿ ಮಾಡಿಸಿದ್ದು…
ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್, ಪ್ರೀತಂ ಗೌಡ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮತ್ತು ಬಿಜೆಪಿ (BJP) ನಾಯಕ ಪ್ರೀತಂ ಗೌಡ(Preetham Gowda) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸದ್ಯ ಅಶ್ಲೀಲ…
ಕೊಚ್ಚಿಯಿಂದ ಲಂಡನ್ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ- ಶಂಕಿತ ಬಂಧನ
ಕೊಚ್ಚಿ: ಕೇರಳದ ಕೊಚ್ಚಿಯಿಂದ (Kochi) ಲಂಡನ್ಗೆ ಹೊರಡಬೇಕಿದ್ದ ಏರ್ ಇಂಡಿಯಾ (Air India) ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ(Bomb Threat) ಬಂದಿದೆ. ಬೆದರಿಕೆ ಕರೆ ಮಾಡಿದ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ನಿಲ್ದಾಣದ…
ನಂದಿನಿ ಹಾಲಿನ ದರ ಹೆಚ್ಚಳ- ಕೆಎಂಎಫ್ನಿಂದ ಗ್ರಾಹಕರಿಗೆ ಶಾಕ್
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಹಾಲಿನ ದರದಲ್ಲಿ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ಹಾಲಿನ…
ತುರ್ತು ಪರಿಸ್ಥಿತಿಗೆ 50 ವರ್ಷ – ಸಂವಿಧಾನವನ್ನ ಕಾಂಗ್ರೆಸ್ ಹೇಗೆ ತುಳಿಯಿತು ಅನ್ನೋದು ನೆನಪಿದೆ: ಮೋದಿ ಕಿಡಿ
ನವದೆಹಲಿ: ʻತುರ್ತು ಪರಿಸ್ಥಿತಿʼಯು (Emergency 1975) ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನೆದು ಪ್ರಧಾನಿ ಮೋದಿ (Narendra Modi) ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ಕಾಂಗ್ರೆಸ್ ವಿರುದ್ಧವೂ ಸಹ…
