ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ – ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು
ನವದೆಹಲಿ: ದೆಹಲಿಗೆ (Delhi) ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಭೋಗಲ್ನಲ್ಲಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ದೆಹಲಿ ಸಚಿವೆ ಅತಿಶಿ (Atishi) ಆರೋಗ್ಯ ಹೆದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅತಿಶಿ ಅವರನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಂವಾರದಂದು…
ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಲ್ಲಿ ರೇವಣ್ಣ ಔಟ್
ಮಂಡ್ಯ: ಜೆಡಿಎಸ್ ಫ್ಲೆಕ್ಸ್ ಗಳಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ (HD DeveGowda)) ಹಿರಿಯ ಮಗ ಹೆಚ್.ಡಿ ರೇವಣ್ಣ ಅವರನ್ನು ಕಿಕ್ ಔಟ್ ಮಾಡಲಾಗಿದೆ. ಕುಮಾರಸ್ವಾಮಿ (hD Kumaraswamy) ಕೇಂದ್ರ ಸಚಿವರಾದ ಬಳಿಕ ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಜೆಡಿಎಸ್‍ನಿಂದ…
ಹೇಮಾವತಿ’ ನೀರಿಗಾಗಿ ತೂಮಕೂರಿನಲ್ಲಿ ಹೋರಾಟ – ಇಂದು ಕಲ್ಪತರು ನಾಡು ಬಂದ್!
ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಲ್ (Hemavathi Express canal )ಮೂಲಕ ರಾಮನಗರ ಜಿಲ್ಲೆಯ ಮಾಗಡಿ ಶ್ರೀರಂಗ ಏತನೀರಾವರಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ತುಮಕೂರಲ್ಲಿ (Tumakuru) ವ್ಯಕ್ತವಾಗಿರುವ ವಿರೋಧ ತೀವ್ರಗೊಂಡಿದೆ. ಹೀಗಾಗಿ ನೀರಾವರಿ ಹೋರಾಟ ಸಮಿತಿ ಇಂದು (ಜೂನ್ 25ರಂದು) ಜಿಲ್ಲಾ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಸ್‌ಐಟಿಯಿಂದ ಮತ್ತೋರ್ವ ಆರೋಪಿಯ ಬಂಧನ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಅಧೀಕ್ಷಕ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಇಡಿ ತನಿಖೆ ಬೆನ್ನಲ್ಲೇ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.…
ನಟ ದರ್ಶನ್ ಭೇಟೆಗೆ ಜೈಲಿನಲ್ಲಿ ಅವಕಾಶವಿಲ್ಲ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣ (Renukaswamy Case) ಸಂಬಂಧ ಸೆಂಟ್ರಲ್ ಜೈಲು ಪರಪ್ಪನ ಅಗ್ರಹಾರದಲ್ಲಿರೋ ಸ್ಯಾಂಡಲ್‍ವುಡ್ ನಟ ದರ್ಶನ್‍ಗೆ (Darshan) ಬಿಗಿ ಭದ್ರತೆ ಒದಗಿಸಲಾಗಿದೆ. ಬ್ಯಾರಕ್ ನಂ.3 ರ ಭದ್ರತಾ ಕೊಠಡಿಯಲ್ಲಿರೋ ದರ್ಶನ್ ಗೆ (Challenging Star…
ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ
ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಅವರಿಗೆ ಪ್ರತಿದಿನ ನನ್ನನ್ನು ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ಅವರನ್ನು ನೆನಪು ಮಾಡಿಕೊಳ್ಳದಿದ್ದರೆ ಅವರ ದಿನಚರಿಯೇ ನಡೆಯಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಈ ಕುರಿತು…
ಜೈಲಲ್ಲಿ ದರ್ಶನ್‍ನನ್ನು ಭೇಟಿಯಾದ ಪುತ್ರ ವಿನೀಶ್, ಪತ್ನಿ ವಿಜಯಲಕ್ಷ್ಮಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‍ನನ್ನು (Darshan) ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi) ಹಾಗೂ ಮಗ ವಿನೀಶ್, ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಭೇಟಿಯಾಗಿದ್ದು, ಮಗನನ್ನು ನೋಡಿ ದರ್ಶನ್ ಅವರು ಭಾವುಕರಾಗಿದ್ದಾರೆ. ದರ್ಶನ್ ಅವರು ಜೈಲಿಗೆ…
ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಬಂದ ನಟ ವಿನೋದ್ ಪ್ರಭಾಕರ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ (Challenging Star Darshan) ಹಾಗೂ ಗ್ಯಾಂಗ್ ಜೈಲು ಸೇರಿದೆ. ದರ್ಶನ್‌ರನ್ನು ಭೇಟಿಯಾಗಲು ಇಂದು ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ಪರಪ್ಪನ ಅಗ್ರಹಾರದ ಬಳಿ ಬಂದಿದ್ದಾರೆ…
ತೆಲಂಗಾಣದಲ್ಲಿ ಮತ್ತೊಬ್ಬ ಬಿಆರ್ಎಸ್ ಶಾಸಕ ಕಾಂಗ್ರೆಸ್‌ಗೆ ಸೇರ್ಪಡೆ
ಹೈದರಾಬಾದ್: ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ (Chandra Shekar) ಅವರ ಭಾರತ್ ರಾಷ್ಟ್ರ ಸಮಿತಿ (BRS) ಹಿನ್ನಡೆ ಅನುಭವಿಸಿದ್ದು, ಅದರ ಶಾಸಕ ಸಂಜಯ್ ಕುಮಾರ್ (Sanjay Kumar) ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಕುಮಾರ್ ಅವರನ್ನು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ (Revanth…
ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರು
ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ (Pralhad Joshi), ವಿ.ಸೋಮಣ್ಣ (V Somanna) ಹಾಗೂ ಶೋಭಾ ಕರಂದ್ಲಾಜೆಯವರು (Shobha Karandlaje) ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಸತ್ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ…
