ಅಂತಾರಾಷ್ಟ್ರೀಯ ಯೋಗ ದಿನ: ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ
ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ ಮಾಡಲಾಯಿತು. ಅಟಾರಿ ವಾಘಾ ಗಡಿಯಲ್ಲಿ ಯೋಗಭ್ಯಾಸ ಮಾಡಲಾಯಿತು. ರಾಜಸ್ಥಾನದ ಗಡಿ ಮತ್ತು ಸಿಯಾಚಿನ್‌ನಲ್ಲೂ ಯೋಗ ಪ್ರದರ್ಶನ ನೀಡಲಾಯಿತು. ಜೊತೆಗೆ ದೆಹಲಿಯ ಸಂಸತ್ ಭವನದ ಆವರಣದಲ್ಲಿ ಸ್ಪೀಕರ್ ಓಂ ಬಿರ್ಲಾ…
ಗಣಿ ನಾಡಿನಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್
-ಸಾಂಪ್ರದಾಯಿಕ ಉಡುಗೆಯಲ್ಲಿ ಯೋಗ ಮಾಡಿದ ಸಿಎಂ ಬಳ್ಳಾರಿ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ಹಿನ್ನೆಲೆಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಳ್ಳಾರಿಯ ಸಂಡೂರ ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿದ್ಯಾನಗರದಲ್ಲಿ ಯೋಗ ಪ್ರದರ್ಶನ ಮಾಡಿದರು. ಸಾಮೂಹಿಕ…
ಯೋಗಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ – ಹೆಚ್‌ಡಿಕೆ
ನವದೆಹಲಿ: ನೋಯ್ಡಾದ (Noida) ಬಿಹೆಚ್‌ಇಎಲ್ ಟೌನ್‌ಶಿಪ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನ (International Yoga Day 2024) ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಭಾಗಿಯಾಗಿದ್ದರು. ಸ್ವತಃ ಯೋಗ ಮಾಡಿ ವಿಶೇಷ ದಿನವನ್ನು ಆಚರಿಸಿದರು. ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ…
ಕಲಬುರಗಿಯಲ್ಲಿ ಸಿಲಿಂಡರ್ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ
ಕಲಬುರಗಿ: ಇಲ್ಲಿನ ಹೋಟೆಲ್‌ವೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದ್ದು (LPG Cylinder Blast), ಭಾರೀ ಅನಾಹುತ ಸಂಭವಿಸಿದೆ. 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಬೆಳ್ಳಂ ಬೆಳಗ್ಗೆ ಕಲಬುರಗಿಯ (Kalaburagi) ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಘಟನೆದು ನಾಲ್ವರು ಹೋಟೆಲ್…
ಆರೋಗ್ಯದ ದೃಷ್ಟಿಯಿಂದ ಯೋಗ ಬಹಳ ಒಳ್ಳೆಯದು, ಪ್ರತಿಯೊಬ್ಬರು ಮಾಡಬೇಕು : ಮಹದೇವಪ್ಪ
ಮೈಸೂರು: ಇಂದು ಅಂತರರಾಷ್ಟ್ರೀಯ ಯೋಗಾ ದಿನಾಚರಣೆ (Internatiuonal Yoga day) ಪ್ರಯುಕ್ತ ನಾನು ಸಂತೋಷದಿಂದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ(Mahadevappa) ಹೇಳಿದ್ದಾರೆ. ಇಂದು ಯೋಗ ದಿನದಂದ ಪ್ರಯುಕ್ತ ಮೈಸೂರಿನಲ್ಲಿ ಯೋಗಾಭ್ಯಾಸ ಮಾಡಿ ಸುದ್ದಿಗಾರರೊಂದಿಗೆ…
ಹೈದರಾಬಾದ್: ಕಾಂಗ್ರೆಸ್ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು
ಕರೀಂನಗರ: ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಎಂಬವರ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…
ದಾಲ್ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ
ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ (International Yoga day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರ (Dal Sarovara) ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಈ ಬಾರಿ…
ವಿಧಾನಸೌಧದ ಎದುರು ಯೋಗ ಮಾಡಿದ ಡಿಕೆಶಿ – ನಟಿ ಅನು ಪ್ರಭಾಕರ್, ಕ್ರಿಕೆಟಿಗ ಮನಿಷ್ ಪಾಂಡೆ ಸಾಥ್
ಬೆಂಗಳೂರು: ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ (Yoga) ಪರಂಪರೆಯಿಂದು ವಿಶ್ವವ್ಯಾಪಿಯಾಗಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ರೂಪುಗೊಂಡಿದೆ. ಇಂದು ಯೋಗ ದಿನವನ್ನ (Yoga day) ಆಚರಿಸುವ ಬೆನ್ನಲ್ಲೇ ವಿಧಾನಸೌಧದ (Vidana Soudha)…
ದೆಹಲಿಯಲ್ಲಿ ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ 15 ಮಂದಿ ಸಾವು
ನವದೆಹಲಿ: ಉತ್ತರ ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ (Temperature) ಹೆಚ್ಚುತ್ತಿದ್ದು ಕಳೆದ 72 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಬಿಸಿ ಗಾಳಿಗೆ 5 ಮತ್ತು ನೋಯ್ಡಾದಲ್ಲಿ ಕಳೆದ 24 ಗಂಟೆಗಳಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಬಿಸಿಗಾಳಿಯಿಂದ ಪೀಡಿತರಾದ…
ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ…! ಎಲ್ಲೆಲ್ಲಿ?
ಬೆಂಗಳೂರು: ನಗರದಲ್ಲಿ ನಾಳೆ ಹಲವೆಡೆ ವಿದ್ಯುತ್ (Current) ವ್ಯತ್ಯಯಗೊಳಲಿದೆ. ಹಾಗಾದರೆ ಯಾವ ಯಾವ ಏರಿಯಾದಲ್ಲಿ ಕರೆಂಟ್ ವ್ಯತ್ಯಯಗೊಳಲಿದೆ ಎಂಬುದರ ಮಾಹಿತಿ ಇಲ್ಲಿದೆ. 66/11ಕೆವಿ ಅಸ್ಟಿನ್ ಟೌನ್‌ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆ ನಾಳೆ ಬೆಳ್ಳಗೆ 10ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೂ…
