ಡಿ ಗ್ಯಾಂಗ್ ಬಂಧನ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್ (Darshan) ಗ್ಯಾಂಗ್ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್ ನೀಡಿದ್ದಾರೆ. ಕೊಲೆ ನಡೆದ ಜೂನ್ 8 ಶನಿವಾರದಂದು ಡಿ ಗ್ಯಾಂಗ್…
ದರ್ಶನ್ ಬಂಧನಕ್ಕೆ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ
ರಾಮನಗರ: ನಟ ದರ್ಶನ್ (Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅನೇಕರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ. ಇದೀಗ ಅವರಿಗಾಗಿ ಚನ್ನಪಟ್ಟಣದ ಮೂಲದ ಅಭಿಮಾನಿಯೊಬ್ಬರು (Fan)…
ಪೋಕ್ಸೊ ಕೇಸ್- ತನಿಖಾಧಿಕಾರಿಯಾಗಿ ಪುನೀತ್ ನೇಮಕ, ಅಧಿಕಾರಿಯಿಂದ ಬಿಎಸ್‌ವೈ ವಿಚಾರಣೆ
ಬೆಂಗಳೂರು: ಯಡಿಯೂರಪ್ಪ (BS Yediyurappa) ವಿರುದ್ಧದ ಪೋಕ್ಸೊ ಪ್ರಕರಣಕ್ಕೆ (POCSO Case) ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯಾಗಿ ಪುನೀತ್ ಅವರನ್ನು ನೇಮಕ ಮಾಡಲಾಗಿದೆ. ಸಿಐಡಿ ವರ್ಗಾವಣೆ ಬಳಿಕ ಡಿವೈಎಸ್ಪಿ ಪೃಥ್ವಿ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದರು. ಈಗ ಪೃಥ್ವಿ ಸಿಐಡಿಯಿಂದ (CID) ವರ್ಗಾವಣೆ ಹಿನ್ನೆಲೆ ಪ್ರಕರಣದ…
ರಾಜ್ಯದಲ್ಲಿ ಜೂನ್ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು
ಬೆಂಗಳೂರು: ಕರ್ನಾಟಕದಲ್ಲಿ ಜೂನ್ 21ರಿಂದ ಮುಂಗಾರು(Monsoon) ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳುರು ಸೇರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೀಗ ಜೂನ್ 21 ರ ಬಳಿಕ ಮುಂಗಾರು ಮತ್ತಷ್ಟು ಚುರುಕುಗೊಲ್ಳಿದೆ…
ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು
-ಐವರು ದುರ್ಮರಣ, 25 ಮಂದಿಗೆ ಗಾಯ ಕೋಲ್ಕತ್ತಾ: ಗೂಡ್ಸ್ ರೈಲೊಂದು (Goods Train) ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಡಾರ್ಜಿಲಿಂಗ್ (Darjeeling) ಜಿಲ್ಲೆಯಲ್ಲಿ…
ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ
ಬೆಂಗಳೂರು: ಆನೇಕಲ್ ತಾಲೂಕಿನ ಬಳ್ಳೂರಿನಲ್ಲಿ ಈಜಾಡಲು (Swimming) ಕೆರೆಗೆ ಹೋಗಿ ಸಾವನ್ನಪ್ಪಿದ್ದ ವಿದ್ಯಾರ್ಥಿಯ ಶವ ಇಂದು ಬೆಳಗ್ಗೆ ಬಳ್ಳೂರು ಕೆರೆಯಲ್ಲಿ (Balluru Lake) ಪತ್ತೆಯಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿ ಧನುಷ್ (15) ಮೃತದೇಹಕ್ಕಾಗಿ ಭಾನುವಾರದಿಂದ ಅಗ್ನಿಶಾಮಕ ದಳದ ಸದಸ್ಯರು ಹುಡುಕಾಟ ನಡೆಸುತ್ತಿದ್ದರು.…
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು
ತಿರುಮಲ: ಶನಿವಾರ, ಭಾನುವಾರದ ರಜೆ ಹಾಗೂ ಸೋಮವಾರ ಬಕ್ರೀದ್ ರಜೆ ಹಿನ್ನೆಲೆಯಲ್ಲಿ ತಿರುಮಲದ ವೆಂಕಟೇಶ್ವರ ಸ್ವಾಮಿಯ (Venkateswara Temple, Tirumala) ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ಶನಿವಾರ ಮತ್ತು ಭಾನುವಾರ ಭಾರೀ ಜನದಟ್ಟಣೆ ಕಂಡುಬಂದಿದ್ದು, ಭಕ್ತಾದಿಗಳು ದೇವರ ದರ್ಶನಕ್ಕಾಗಿ ಸುಮಾರು…
ಲೈಂಗಿಕ ದೌರ್ಜನ್ಯ ಪ್ರಕರಣ – ಬಿಎಸ್‌ವೈ ಇಂದು ಸಿಐಡಿ ವಿಚಾರಣೆಗೆ ಹಾಜರು
ಬೆಂಗಳೂರು: ಪೋಕ್ಸೊ ಕೇಸ್ (POCSO Case) ತನಿಖೆ ಎದುರಿಸಲು ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಸಿಐಡಿಗೆ (CID) ವಿಚಾರಣೆಗೆ ಹಾಜರಾಗಲಿದ್ದಾರೆ. ಬರೋಬ್ಬರಿ ಮೂರು ತಿಂಗಳ ಬಳಿಕ ವಿಚಾರಣೆ ಎದುರಿಸಲು ಬಿಎಸ್ ಯಡಿಯೂರಪ್ಪ ಸಿಐಡಿ ಕಚೇರಿಗೆ ತನಿಖೆಗೆ ಹಾಜರಾಗುತ್ತಿದ್ದಾರೆ.…
ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder Case) 9ನೇ ಆರೋಪಿ ರಾಜು (Raju) ಅಲಿಯಾಸ್ ಧನರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಅಸಲಿಗೆ ದರ್ಶನ್‌ಗೂ (Darshan) ಧನರಾಜುಗೆ ನೇರ ನೇರ ಸಂಪರ್ಕ ಇಲ್ಲ. ಆದರೆ ಸ್ನೇಹಿತನ ಮಾತು ಕೇಳಿ ರಾಜು ಈ…
ವಾಹನ ಸವಾರರಿಗೆ ಭಾರೀ ಶಾಕ್; ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್…
