ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದುವರಿದ ಮುಂಗಾರು
ಬೆಂಗಳೂರು: ಮಟ ಮಟ ಮಧ್ಯಾಹ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ವರುಣನ(Bengaluru Rain) ಆಗಮನವಾಗಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆ ಮುಂದುವರೆಯಲ್ಲಿದೆ ಎಂದು ಹವಾಮಾನ (IMD) ಇಲಾಖೆ ಮೂನ್ಸೂಚನೆ ನೀಡಿದೆ. ಶಾಂತಿನಗರ, ಇನ್ ಪೆಂಟ್ರಿ ರಸ್ತೆ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ, ರಾಜಾಜಿನಗರ,…
ದುನಿಯಾ ವಿಜಯ ಡಿವೊರ್ಸ್: ವಿಚ್ಛೇದನಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಸ್ಯಾಂಡಲ್‌ವುಡ್‌ನಲ್ಲಿ ಒಂದಲ್ಲ ಒಂದು ಶಾಕಿಂಗ್ ಸುದ್ದಿಗಳು ಹೊರಬರುತ್ತಿವೆ. ಇದೇ ಹೊತ್ತಿನಲ್ಲಿ ನಟ ದುನಿಯಾ ವಿಜಯ್ (Duniya Vijay) ವಿಚ್ಛೇದನಾ ವಿಷಯವಾಗಿ ಸುದ್ದಿಯಲ್ಲಿದ್ದಾರೆ. ವಿಚ್ಛೇದನಾ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ದುನಿಯಾ ವಿಜಯ ಅವರ ಮೊದಲನೇ ಪತ್ನಿ ನಾಗರತ್ನ…
ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಯಾವಾಗ? ಇಲ್ಲಿದೆ ಡೀಟೇಲ್ಸ್
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ಚುನಾವಣೆ ಕಾರಣಕ್ಕೆ ಫೆಬ್ರುವರಿ 1ರಂದು ಪೂರ್ಣಪ್ರಮಾಣದ ಬಜೆಟ್ ಬದಲು ಮಧ್ಯಂತರ ಬಜೆಟ್ (Interim budget) ಮಂಡನೆ ಆಗಿತ್ತು. ಈಗ 2024-25ರ ಹಣಕಾಸು ವರ್ಷಕ್ಕೆ ಹೊಸ ಸರ್ಕಾರದಿಂದ ಪೂರ್ಣಪ್ರಮಾಣದ…
ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ತೀರ್ಪು
ಸ್ಯಾಂಡಲ್‌ವುಡ್‌ನಲ್ಲಿ ವಿಚ್ಛೇದನಗಳ ಪ್ರಕರಣಗಳು ಹೆಚ್ಚಾಗುತಿವೆ. ಇತ್ತಿಚಿನ ದಿನಗಳಲ್ಲಿ ಮೊದಲು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನೆ ಪಡೆದುಕೊಂಡಿದ್ದಾರೆ. ಬಳಿಕ ದೊಡ್ಮನೆ ಕುಡಿ ಯುವ ಮತ್ತು ಶ್ರೀದೇವಿ ವಿಚ್ಛೇದನ ವಿಚಾರ ಚರ್ಚೆ ಆಯಿತು. ಇದೀಗ ಸ್ಯಾಂಡಲ್‌ವುಡ್‌ನ ಮತ್ತೊಂದು ಜೋಡಿ ಮಧ್ಯೆಯು ವಿಚ್ಛೇದನ…
ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ
ಇಟಾನಗರ: ಬಿಜೆಪಿ ನಾಯಕ ಪೆಮಾ ಖಂಡು (Pema Khandu) ಅವರು ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಿ (Chief Minister) ಸತತ ಮೂರನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಟಾನಗರದಲ್ಲಿರುವ ಡಿಕೆ ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ…
ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ತಮ್ಮ ಇನ್‌ಸ್ಟಾಗ್ರಾಂ (Instagram) ಖಾತೆಯನ್ನೇ ಡಿಲೀಟ್ (Delete) ಮಾಡಿದ್ದಾರೆ. ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆಯೇ ದರ್ಶನ್ (Darshan) ಅವರನ್ನು ಅನ್‌ಫಾಲೋ ಮಾಡಿ, ಡಿಪಿ ರಿಮೂವ್ ಮಾಡಿದ್ದರು. ಆದರೆ ಇಂದು…
ಬ್ರಾ ಸೈಜ್ ಮೇಲೆ ಹುಡುಗಿಯರನ್ನು ಕಾಣುತ್ತಾರೆ – ಇಲಾನ್ ಮಸ್ಕ್ ವಿರುದ್ಧ ಮಾಜಿ ಉದ್ಯೋಗಿಗಳ ಆರೋಪ
ವಾಷಿಂಗ್ಟನ್: ಕಂಪನಿಯಲ್ಲಿ ಇದ್ದ ಲೈಂಗಿಕ ಕಿರುಕುಳ ವಾತಾವರಣ ವಿರುದ್ಧ ಧ್ವನಿ ಎತ್ತಿದ್ದಕ್ಕೆ ತಮ್ಮನ್ನು ಕೆಲಸದಿಂದ ಕಿತ್ತುಹಾಕಿದ್ದಾರೆ ಎಂದು ಸ್ಪೇಸ್ಎಕ್ಸ್ನ (Space X) ಎಂಟು ಮಾಜಿ ಮಹಿಳಾ ಉದ್ಯೋಗಿಗಳು (Women Employees) ಇಲಾನ್ ಮಸ್ಕ್ (Elon Musk) ವಿರುದ್ಧ ಕಾನೂನು ಮೊಕದ್ದಮೆ ಹಾಕಿದ್ದು,…
ಮೂರನೇ ಬಾರಿ ಪ್ರಧಾನಿಯಾದ ಬಳಿಕ ಇಟಲಿಗೆ ಮೋದಿ ಮೊದಲ ಭೇಟಿ
ನವದೆಹಲಿ: ಮೂರನೇ ಬಾರಿಗೆ ನರೇಂದ್ರ ಮೋದಿ(Narendra Modi) ಪ್ರಧಾನಿಯಾದ ಬಳಿಕ ಇಟಲಿಗೆ (Italy) ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದೆ. ಪ್ರಧಾನಿ ಮೋದಿ ಮೂರನೇ ಅವಧಿಗೆ ಪ್ರಧಾನಿಯಾದ ಬಳಿಕ ಹೋಗುತ್ತಿರುವ ಮೊದಲ ವಿದೇಶ ಪ್ರವಾಸ ಇದಾಗಿದೆ.…
ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಪರಮೇಶ್ವರ್
ತುಮಕೂರು: ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ (G Parameshwara) ತುಮಕೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯವಿದ್ದರೆ…
ಪೋಕ್ಸೊ ಕೇಸ್ನಲ್ಲಿ ಯಡಿಯೂರಪ್ಪ ಬಂಧಿಸಲು ಸಿಐಡಿ ಸಿದ್ಧತೆ
ಬೆಂಗಳೂರು: ಪೋಕ್ಸೊ ಕೇಸ್ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್…
