ಪೋಕ್ಸೊ ಕೇಸ್ನಲ್ಲಿ ಯಡಿಯೂರಪ್ಪ ಬಂಧಿಸಲು ಸಿಐಡಿ ಸಿದ್ಧತೆ
ಬೆಂಗಳೂರು: ಪೋಕ್ಸೊ ಕೇಸ್ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್…
ನಟ ದರ್ಶನ್ ಮನೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamu Murder Case) ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್‍ವುಡ್ ನಟ ದರ್ಶನ್ (Challenging Star Darshan) ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ಆಹಿತಕರ ಘಟನೆಗಳು ನಡೆಯದಂತೆ ದರ್ಶನ್ ಮನೆಯ ಎಡ ಹಾಗೂ ಬಲ ಭಾಗದಲ್ಲಿ…
ರೇಣುಕಾಸ್ವಾಮಿ ಕೊಲೆ ಪ್ರಕರಣ: ಶವ ಸಾಗಿಸಲು ಬಳಕೆ ಮಾಡಿದ ಸ್ಕಾರ್ಪಿಯೋ ಸೀಜ್
ಬೆಂಗಳೂರು: ಕೊಲೆಯ ಬಳಿಕ ರೇಣುಕಾಸ್ವಾಮಿ (Renukaswamy Murder Case) ಮೃತದೇಹ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಕಾಮಾಕ್ಷಿಪಾಳ್ಯ ಠಾಣೆ (Kamakshipalya) ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಶವ ಸಾಗಿಸಲು ನೆರವಾದ ಗ್ಯಾರೇಜ್ ಮಂಜನಿಗಾಗಿ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಕೆಎ 03 ಎಂಯು…
ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು: ಪವಿತ್ರಾ ಗೌಡ ಮಾಜಿ ಪತಿ
ಬೆಂಗಳೂರು: ಪವಿತ್ರಾ ಗೌಡ (Pavithra Gowda) ಒಬ್ಬರನ್ನ ಕೊಲೆ ಮಾಡುತ್ತಾಳೆ ಅಂದ್ರೆ ಅದು ಸುಳ್ಳು ಎಂದು ಉತ್ತರ ಪ್ರದೇಶ ಮೂಲದ ಮಾಜಿ ಪತಿ ಸಂಜಯ್ ಸಿಂಗ್ (Sanjay Singh) ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪವಿತ್ರಾ ಗೌಡ ಅವರಿಗೆ…
ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ
ಬೆಳಗಾವಿ: ಜೈಲಿನಲ್ಲಿದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹಾಗೂ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರಿಗೆ ಬೆದರಿಕೆ ಹಾಕಿದ್ದ ಆರೋಪಿ ನ್ಯಾಯಾಲಯದ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರರ ದಾಳಿ- ಇಬ್ಬರು ಉಗ್ರರ ಎನ್‌ಕೌಂಟರ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ (Kathua Encounter) ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ.…
ವಿಮಾನ ನಿಲ್ದಾಣ ಆಯ್ತು ಇದೀಗ ಮೆಂಟಲ್ ಆಸ್ಪತ್ರೆಗೆ ಬಾಂಬ್ ಬೆದರಿಕೆ
ಚಂಡೀಗಢ: ಇತ್ತಿಚೆಗೆ ಬಾಂಬ್ ಬೆದರಿಕೆಗಳು (Bomb Threat) ಹೆಚ್ಚಾಗಿದ್ದು, ಇದೀಗ ಚಂಡೀಗಢದ (Chandigarh) ಮಾನಸಿಕ ಆರೋಗ್ಯ (Mental Health) ಆಸ್ಪತ್ರೆಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯ ಇ-ಮೇಲ್ (E-Mail) ಕಳುಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ(Bomb Threat)ಗಳು ಹೆಚ್ಚಾಗುತ್ತಿವೆ, ಶಾಲೆ, ಆಸ್ಪತ್ರೆಗಳು, ವಿಮಾನಗಳಿಗೆ…
ಕುವೈತ್‌ನಲ್ಲಿ ಅಗ್ನಿ ಅವಘಡ- 4 ಭಾರತೀಯರು ಸೇರಿ 35 ಜನರ ಸಜೀವ ದಹನ
ಕುವೈತ್: ಮಲಯಾಳಿ ಉದ್ಯಮಿಗೆ (Malayali) ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಘಟನೆ ಕುವೈತ್‌ನಲ್ಲಿ (Kuwait) ನಡೆದಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು…
