ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಂತಿ ತುಳಿದು ದುರ್ಮರಣ
ಮೈಸೂರು: ವಿದ್ಯುತ್ ತಂತಿ ತುಳಿದು ದಸರಾ (Mysuru Dussehra) ಆನೆ ಅಶ್ವತ್ಥಾಮ (38) (Ashwatthama Elephant) ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಭೀಮನಕಟ್ಟೆ ಬಳಿ ಹಾಕಲಾಗಿದ್ದ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ…
ನನ್ನ ಮನೆ ಆರ್.ಅಶೋಕ್‌ಗೆ ಬಿಟ್ಟುಕೊಡ್ತೀನಿ: ಡಿಕೆಶಿ ಟಾಂಗ್
ಬೆಂಗಳೂರು: ಆರ್.ಅಶೋಕ್ ಗೆ (R Ashok) ನನ್ನ ಮನೆ ಬಿಟ್ಟುಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಟಾಂಗ್ ನೀಡಿದ್ದಾರೆ. ಆರ್. ಅಶೋಕ್ ಗೆ ಸರ್ಕಾರಿ ಬಂಗಲೆ ಕೊಡದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಅಶೋಕ್‌ಗೆ ಮನೆ ಕೊಡಿಸೋಣ, ನನ್ನನ್ನೇ ಕೇಳಿದ್ರೆ…
ಬೋಳಿಯಾರ್ ಚೂರಿ ಇರಿತ ಪ್ರಕರಣ – ವಿಜಯೋತ್ಸವ ಆಚರಿಸಿದ್ದ ಐವರ ಮೇಲೆ ಎಫ್‍ಐಆರ್
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮತ್ತೆ ಕೋಮು ಸಂಘರ್ಷ ಬುಗಿಲೆದ್ದಿದೆ. ಪ್ರಧಾನಿ ಮೋದಿ (Narendra Modi) ಪ್ರಮಾಣವಚನ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದ ವೇಳೆ ಭಾರತ್ ಮಾತಾಕೀ ಜೈ ಎಂದ ಇಬ್ಬರಿಗೆ ಚೂರಿ ಇರಿತವಾಗಿತ್ತು. ಇದೀಗ ಚೂರಿ ಇರಿದಿದ್ದ ಐವರು…
ಪ್ರವಾಸಕ್ಕೆಂದು ಬೀಚ್‌ಗೆ ಬಂದಿದ್ದ ಅಂದ್ರ ಮೂಲದ ಮಹಿಳೆ ನೀರು ಪಾಲು
ಮಂಗಳೂರು: ಉಳ್ಳಾಲದ ಕಡಲ ತೀರದಲ್ಲಿ (Ullala beach) ಅಲೆಗಳ ಅಬ್ಬರಕ್ಕೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಸಮುದ್ರದ ಪಾಲಾಗಿದ್ದು, ಮೂವರು ಮಹಿಳೆಯರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಪರಿಮೀ ರತ್ನ ಕುಮಾರಿ (57) ಎಂದು ಗುರುತಿಸಲಾಗಿದೆ. ಆಂದ್ರಪ್ರದೇಶದ Andhra Pradesh)…
ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ: ಪರಮೇಶ್ವರ್
ಸ್ಯಾಂಡಲ್ವುಡ್ ನಟ ದರ್ಶನ್ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ವಿಚಾರವಾಗಿ ಮೈಸೂರಿನಲ್ಲಿ ಇಂದು ಅರೆಸ್ಟ್ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ (G.Parameshwara) ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ದರ್ಶನ್‌ರನ್ನು ಬಂಧಿಸಲಾಗಿದೆ. ಬಂಧಿಸಿರುವ…
ಚಾಲೆಂಜಿಂಗ್ ಸ್ಟಾರ್ ಬಂಧನ ವಿಚಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ
ಮಂಡ್ಯ: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ಕುರಿತು ಮಂಡ್ಯದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ ನೀಡಿದ್ದಾರೆ. ನಟ ದರ್ಶನ್ ಸ್ನೇಹಿತರಾಗಿರುವ ಸ್ನೇಹಿತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಮಂಡ್ಯದಲ್ಲಿ ನಟ ದರ್ಶನ್ ಸ್ನೇಹಿತ ಶಾಸಕ ದರ್ಶನ್…
ದರ್ಶನ್‌ಗೂ ಕೊಲೆಗೂ ಏನು ಸಂಬಂಧ? ಅರೆಸ್ಟ್ ಆಗಿದ್ದು ಯಾಕೆ?
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ (Murder Case) ಆರೋಪದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy)…
