ಸೆಂಟ್ರಲ್ ಜೈಲ್ ನಲ್ಲಿ ಗ್ಯಾಂಗ್ ವಾರ್- ಸಿನಿಮಾ ಶೈಲಿಯಲ್ಲಿ ನಡಿತ್ತು ಗುಂಪುಗಳ ನಡುವೆ ಅಟ್ಯಾಕ್
ಬೆಂಗಳೂರು: ಸೆಂಟ್ರಲ್ ಜೈಲ್‌ನಲ್ಲಿ (Central Jail) ಸಿನಿಮಾ ಶೈಲಿಯಲ್ಲಿ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ (Gang War) ನಡೆದಿದೆ. ನಟೋರಿಯಸ್ ರೌಡಿ ಶೀಟರ್ ಕುಳ್ಳು ರಿಜ್ವಾನ್ ಹಾಗೂ ಸಾಗರ್ ಎಂಬ ಎರಡು ಗುಂಪುಗಳ ನಡುವೆ ಅಟ್ಯಾಕ್ ನಡೆದಿದೆ. ಜೈಲಿನ ಮೂರನೇ…
ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ – ಮತ್ತೊಮ್ಮೆ ಕಸ್ಟಡಿಗೆ ಕೇಳುವ ಸಾಧ್ಯತೆ
ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಎಸ್‍ಐಟಿ (SIT) ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಎಸ್‍ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‍ಗೆ (Court) ಹಾಜರುಪಡಿಸಲಿದ್ದಾರೆ. ಸದ್ಯ ಇನ್ನು ಎರಡು ಪ್ರಕರಣಗಳ ತನಿಖೆ ಬಾಕಿ…
ಮಂಡ್ಯಕ್ಕೆ ಮತ್ತೆ ಖುಲಾಯಿಸಿದ ಮಂತ್ರಿ ಲಕ್ – 25 ವರ್ಷದ ಬಳಿಕ ಕೇಂದ್ರದಲ್ಲಿ ಜೆಡಿಎಸ್‌ಗೆ ಮಂತ್ರಿ ಸ್ಥಾನ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಕ್ಯಾಬಿನೆಟ್ ಮಂತ್ರಿಗಿರಿ (Cabinet Minister) ಸಿಕ್ಕಿದೆ. ಈ ಮೂಲಕ ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ…
ಬಿಜೆಪಿ ವಿಜಯೋತ್ಸವ: ದುಷ್ಕರ್ಮಿಗಳ ಅಟ್ಟಹಾಸದಿಂದ ಇಬ್ಬರಿಗೆ ಚಾಕು ಇರಿತ
ಮಂಗಳೂರು: ಬಿಜೆಪಿ ವಿಜಯೋತ್ಸವ (BJP Celebration) ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬೋಳಿಯಾರು ಎಂಬಲ್ಲಿ ನಡೆದಿದೆ. ಸುರೇಶ್ ಮತ್ತು ನಂದಕುಮಾರ್ ಚಾಕು ಇರಿತಕ್ಕೊಳಗಾದವರಾಗಿದ್ದು, ಇವರಿಬ್ಬರೂ ಬೋಳಿಯಾರು ನಿವಾಸಿಗಳು. ಭಾನುವಾರ ನರೇಂದ್ರ ಮೋದಿಯವರು (Narendra…
ಶಿವಣ್ಣ ಅಭಿಮಾನಿಗಳಿಂದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ
ಬೆಂಗಳೂರು: ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ (Kumar Bangarappa) ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಅಭಿಮಾನಿಗಳು ಇಂದು ಮುತ್ತಿಗೆ ಹಾಕಿದ್ದಾರೆ. ಕುಮಾರ್ ಬಂಗಾರಪ್ಪ ಅವರು ರಾಜ್ ಕುಮಾರ್ ಕುಟುಂಬ ಹಾಗೂ ಶಿವರಾಜ್ ಕುಮಾರ್ ಬಗ್ಗೆ ಲಘುವಾಗಿ ಮಾತಾಡಿದ್ದಾರೆ.…
ರಾಜ್ಯದಲ್ಲಿ ಇಂದಿನಿಂದ ಜೂನ್ 12 ರ ವರೆಗೆ ಭಾರೀ ಮಳೆಯ ಎಚ್ಚರಿಕೆ
ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ. ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ (Valmiki Corporation Corruption Scam) ಪ್ರಕರಣಕ್ಕೆ ಈಗ ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ (ED) ಎಂಟ್ರಿ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಿಬಿಐ ಬಳಿಕ…
ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ
ವಿಜಯಪುರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ. ಜೂ.8 ರಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಕ್ರವಾರದಿಂದ ಒಳಹರಿವು ಆರಂಭವಾಗಿದೆ. ಸದ್ಯ ಆಲಮಟ್ಟಿ…
ಜರ್ಮನಿಯಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್- ಪ್ರೇಯಸಿಗೆ SIT ನೋಟಿಸ್
ಬೆಂಗಳೂರು: ಅತ್ಯಾಚಾರ ಆರೋಪದಡಿಯಲ್ಲಿ ಬಂಧನವಾಗಿರೋ ಹಾಸನದ (Hassan) ಮಾಜಿ ಸಂಸದ ಆರೋಪಿ ಪ್ರಜ್ವಲ್ ರೇವಣ್ಣಗೆ (Prajwal Revanna) ವಿದೇಶದಲ್ಲಿದ್ದಾಗ ಗರ್ಲ್‍ಫ್ರೆಂಡ್ ಸಹಾಯ ಮಾಡಿದ್ದಾರೆ ಅನ್ನೋ ಸ್ಫೋಟಕ ಮಾಹಿತಿ ವಿಶೇಷ ತನಿಖಾ ದಳ (SIT) ತನಿಖೆಯ ವೇಳೆ ಬಹಿರಂಗವಾಗಿದೆ. ಆಶ್ಲೀಲ ವೀಡಿಯೋ ವೈರಲ್…
ಕೆನಡಾದ ಬಿಲಿಯನೇರ್: ಫ್ರಾಂಕ್ ಸ್ಟ್ರೋನಾಚ್ ವಿರುದ್ಧ ರೇಪ್, ಲೈಂಗಿಕ ದೌರ್ಜನ್ಯದ ಆರೋಪ
ನ್ಯೂಯಾರ್ಕ್: ಆಸ್ಟ್ರಿಯನ್-ಕೆನಡಾದ ಬಿಲಿಯನೇರ್ ಉದ್ಯಮಿ ಮತ್ತು ರಾಜಕಾರಣಿ ಫ್ರಾಂಕ್ ಸ್ಟ್ರೋನಾಚ್ (Canadian auto parts billionaire Frank Stronach) ಅವರನ್ನು ದಶಕಗಳ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸಿ, ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. 91 ವರ್ಷದ ಸ್ಟ್ರೋನಾಚ್…
