ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಯಾರಾಗ್ತಾರೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮಂಡ್ಯ (Mandya) ಸಂಸದರಾಗಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆಯಾದ ಬೆನ್ನಲ್ಲೇ ಚನ್ನಪಟ್ಟಣ ಉಪ ಚುನಾವಣೆಗೆ (Channapatna By Election) ಮೈತ್ರಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಕುತೂಹಲ ಈಗ ಮನೆ ಮಾಡಿದೆ. ಕುಮಾರಸ್ವಾಮಿ…
ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು
-ಸಿಎಂ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟ ಬೆಂಗಳೂರು: ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ (Ramoji Gowda) 11,841 ಮೊದಲ ಪ್ರಾಶಸ್ತ್ಯ…
3 ನೇ ಬಾರಿ ಪ್ರಧಾನಿಯಾಗಿ ಮೋದಿ ಜೂ.9 ರಂದು ಪ್ರಮಾಣ ವಚನ
ನವದೆಹಲಿ: ಎನ್‌ಡಿಎ ಮೈತ್ರಿಕೂಟದ (NDA) ನಾಯಕನಾಗಿರುವ ನರೇಂದ್ರ ಮೋದಿ (Narendra Modi) ಅವರು ಇದೇ ಜೂ.9 ರಂದು ಮೂರನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪ್ರಮಾಣ ವಚನ ಸಮಾರಂಭವನ್ನು ಜೂ.8 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ…
ವಿಧಾನ ಪರಿಷತ್ ಚುನಾವಣೆಗೆ ಅವಿರೋಧವಾಗಿ 11 ಅಭ್ಯರ್ಥಿಗಳು ಆಯ್ಕೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Karnataka Legislative Council Elections) ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ…
ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ
ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ (Police Custdy) ನೀಡಿ ಎಸಿಎಂಎಂ 42ನೇ ನ್ಯಾಯಾಲಯ (Court) ಆದೇಶ ಕೊಟ್ಟಿದೆ. ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ…
ಚುನಾವಣೆಯಲ್ಲಿ ಗೆದ್ದ ಬಾಲಯ್ಯಗೆ ಅಭಿನಂದನೆ ತಿಳಿಸಿದ ಕಾಜಲ್
ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದಿದ್ದು, ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು 3ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಅವರಿಗೆ ಕಾಜಲ್ ಅಗರ್ವಾಲ್ (Kajal Agarwal) ವಿಶ್ ಮಾಡಿದ್ದಾರೆ. ಟಿಡಿಪಿ ಅಭ್ಯರ್ಥಿಯಾಗಿ ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ…
ಬರ್ತ್‍ಡೇ ಪಾರ್ಟಿಗೆಂದು ಕರೆದು ಸ್ನೇಹಿತನ ಕೊಲೆ
ಬೆಳಗಾವಿ: ಸ್ನೇಹಿತನನ್ನು ಬರ್ತ್‍ಡೇ (Birthday) ಪಾರ್ಟಿಗೆ ಕರೆದು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಹತ್ಯೆಗೀಡಾದ ಯುವಕನನ್ನು ಬಸವರಾಜ್ ಮುದ್ದಣ್ಣವರ (23) ಎಂದು ಗುರುತಿಸಲಾಗಿದೆ. ಬಸವರಾಜ್ ಎಂಎಸ್‍ಡಬ್ಲ್ಯೂ (MSW) ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು…
ಉತ್ತರಾಖಂಡ ಹಿಮಪಾತ ಕೇಸ್- ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು
ಕಾರವಾರ: ಉತ್ತರಾಖಂಡದಲ್ಲಿ (Uttarakhand) ಆದ ಹವಾಮಾನ ವೈಪರೀತ್ಯ ದಿಂದ ಹಿಮಪಾತವಾಗಿ ನಾಪತ್ತೆಯಾದ ಚಾರಣಿಗರಲ್ಲಿ ಶಿರಸಿ ತಾಲೂಕಿನ ಜಾಗನಹಳ್ಳಿಯ ಯುವತಿ ಪದ್ಮಿನಿ ಸಹ ಇದ್ದು, ಅವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಜಾಗನಹಳ್ಳಿ ಮೂಲದ ಬೆಂಗಳೂರು ನಿವಾಸಿ, ಗೂಗಲ್ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದ…
ಎನ್ಡಿಎ ಮೈತ್ರಿಕೂಟದ ಸಂಖ್ಯೆ 303ಕ್ಕೆ ಏರಿಕೆ!
ನವದೆಹಲಿ: ಒಟ್ಟು 293 ಸ್ಥಾನಗಳನ್ನು ಹೊಂದಿದ್ದ ಎನ್‌ಡಿಎ (NDA) ಮೈತ್ರಿಕೂಟದ ಸಂಖ್ಯೆ ಫಲಿತಾಂಶ ಬಂದ ಎರಡೇ ದಿನದಲ್ಲಿ 303ಕ್ಕೆ ಏರಿದೆ. 7 ಮಂದಿ ಪಕ್ಷೇತರ ಸಂಸದರು, ಸಣ್ಣ ಪಕ್ಷದ ಮೂವರು ಸಂಸದರು ಎನ್‌ಡಿಎ ಸರ್ಕಾರವನ್ನು ಬೆಂಬಲಿಸಿದ್ದಾರೆ. ಪ್ರಧಾನಿ ಮೋದಿ (PM Narendra…
ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ಫಿಕ್ಸ್
ನವದೆಹಲಿ: ಒಂದೆಡೆ ಸರ್ಕಾರ ರಚಿಸಲು ಎನ್‍ಡಿಎ (NDA) ಕಸರತ್ತು ನಡೆಸಿದರೆ, ಇತ್ತ ಕಾಂಗ್ರೆಸ್‍ನಲ್ಲಿ (Congress) ವಿಪಕ್ಷ ಸ್ಥಾನವನ್ನು ಯಾರು ಅಲಂಕರಿಸಬಹುದು ಎಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದಿದ್ದು, ಕಾಂಗ್ರೆಸ್‍ನಲ್ಲಿ ವಿಪಕ್ಷ ಸ್ಥಾನ ರಾಹುಲ್ ಗಾಂಧಿಯವರಿಗೆ (Rahul Gandhi)…
