ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ಫಿಕ್ಸ್
ನವದೆಹಲಿ: ಒಂದೆಡೆ ಸರ್ಕಾರ ರಚಿಸಲು ಎನ್‍ಡಿಎ (NDA) ಕಸರತ್ತು ನಡೆಸಿದರೆ, ಇತ್ತ ಕಾಂಗ್ರೆಸ್‍ನಲ್ಲಿ (Congress) ವಿಪಕ್ಷ ಸ್ಥಾನವನ್ನು ಯಾರು ಅಲಂಕರಿಸಬಹುದು ಎಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದಿದ್ದು, ಕಾಂಗ್ರೆಸ್‍ನಲ್ಲಿ ವಿಪಕ್ಷ ಸ್ಥಾನ ರಾಹುಲ್ ಗಾಂಧಿಯವರಿಗೆ (Rahul Gandhi)…
ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಸೂಚನೆ
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ (Delhi) ನೀರಿನ ಬಿಕ್ಕಟ್ಟು ಎದರಾಗಿರುವ ಹಿನ್ನೆಲೆಯಲ್ಲಿ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಎಂದು ಸುಪ್ರೀಂಕೋರ್ಟ್ (Supreme Court) ಹರಿಯಾಣ ಹಾಗೂ ಹಿಮಾಚಲ (Hariyana-Himachala) ಪ್ರದೇಶಕ್ಕೆ ನಿರ್ದೇಶನ ನೀಡಿದೆ. ಸದ್ಯ ಎಲ್ಲೆಡೆ ನೀರಿನ ಬಿಕ್ಕಿಟ್ಟು ಹೆಚ್ಚುತ್ತಿದ್ದು,…
ಮಾಡೆಲ್ ರಿಷ್ತಾ ಲಬೋನಿ ಶಿಮಾನಾ ಬ್ರೈನ್ ಹ್ಯಾಮ್ರೇಜ್‌ನಿಂದ ನಿಧನ
ಬಾಂಗ್ಲಾದೇಶದ ಯುವ ನಟಿ ಹಾಗೂ ಮಾಡೆಲ್ ರಿಷ್ತಾ ಲಬೋನಿ (Rishta Lamboni ) ಶಿಮಾನಾ ಅವರು ಬ್ರೈನ್ ಹ್ಯಾಮ್ರೇಜ್‌ನಿಂದ ವಿಧಿವಶರಾಗಿದ್ದಾರೆ. ಇವರು ಮಾಡೆಲ್ ಆಗಿಯೂ ಗಮನ ಸೆಳೆದಿದ್ದ 39ನೇ ವಯಸ್ಸಿನ ರಿಷ್ತಾ ಬ್ರೈನ್ ಹ್ಯಾಮ್ರೇಜ್‌ನಿಂದ ಆಸ್ಪತ್ರೆ ದಾಖಲಾಗಿದ್ದರು. ಕಳೆದ 14 ದಿನಗಳಿಂದ…
ಮಾಧವನ್ ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ: ಸೆಲ್ಫಿ ವೈರಲ್
ಜೊತೆ ಜೊತೆಯಲ್ಲಿ ಸೀರಿಯಲ್ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟು ಖ್ಯಾತಿ ಪಡೆದ ನಟಿ ಮೇಘಾ ಶೆಟ್ಟಿ(Megha Shetty) ಸ್ಯಾಂಡಲ್‌ವುಡ್‌ನ ಬೇಡಿಕೆ ನಟಿಯಾಗಿದ್ದಾರೆ. ಇದೀಗ ಅವರು ಬುಹುಭಾಷಾ ನಟ ಆರ್. ಮಾಧವನ್ (Madhavan) ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಶೇರ್…
ವಾಲ್ಮೀಕಿ ನಿಗಮ ಹಗರಣ-ಬಿಜೆಪಿಯಿಂದ ನಾಗೇಂದ್ರ ರಾಜೀನಾಮೆಗೆ ಆಗ್ರಹ
ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ (Karnataka Maharshi Valmiki Scheduled Tribe Development Corporation Ltd) ಸಚಿವ ನಾಗೇಂದ್ರ (Nagendra) ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯರನ್ನ (Siddaramaiah) ಬಿಜೆಪಿ ಆಗ್ರಹ ಮಾಡಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…
ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ
ಬೆಂಗಳೂರು: ಹಿಮಪಾತದಿಂದ ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi) ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ (Trekking) ತೆರಳಿದ್ದ 20 ಜನರ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಮೃತ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ (Charter Flight) ಮೂಲಕ ಬೆಂಗಳೂರಿಗೆ ರವಾನಿಸುವ ಸಲುವಾಗಿ ಉತ್ತರಾಖಂಡ ಮುಖ್ಯಕಾರ್ಯದರ್ಶಿ…
ಡಾಲಿ ಧನಂಜಯ ನಟನೆಯ ’ಕೋಟಿ’ ಟ್ರೈಲರ್ ಬಿಡುಗಡೆ
ಡಾಲಿ ಧನಂಜಯ ಅಭಿನಯದ ‘ಕೋಟಿ’ (Kotee Film) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ (Daali Dhananjaya) ಅವರು ‘ಕೋಟಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಡಿಫರೆಂಟ್ ಆಗಿರಲಿದೆ. ಪರಮ್ (Param) ಅವರು ಈ…
ರೇವ್ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್ – ಡ್ರಗ್ಸ್ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿ ನಡೆದ ಡ್ರಗ್ಸ್ ಪಾರ್ಟಿ (Drugs Party) ಪ್ರಕರಣಕ್ಕೆ ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ತೆಲುಗು ಚಿತ್ರ ನಟಿ ಹೇಮಾರನ್ನು (Hema) ಮತ್ತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ…
ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಪ್ರದೀಪ್ ಈಶ್ವರ್ ಮೊಬೈಲ್ ಸ್ವಿಚ್-ಆಫ್
ಚಿಕ್ಕಬಳ್ಳಾಪುರ: ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ ಪ್ರದೀಪ್ ಈಶ್ವರ್ ಮೊಬೈಲ್ ಸ್ವಿಚ್ ಆಫ್ ಮಾಡಿ ಕುಳಿತಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಅವರಿಗೆ ಒಂದೇ ಒಂದು ಮತದ ಲೀಡ್…
ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತನಿಂದ ಹಲ್ಲೆ ಆರೋಪ
ಮಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದಿದ್ದು, ಸಂಭ್ರಮಕ್ಕಾಗಿ ಪಟಾಕಿ ಸಿಡಿಸಿದಕ್ಕೆ ಗಲಾಟೆಯಾಗಿದ್ದು ಮರು ದಿನ ಬಜರಂಗದಳ (Bajrang Dal) ಕಾರ್ಯಕರ್ತನಿಗೆ ಕಾಂಗ್ರೆಸ್ (Congress) ಕಾರ್ಯಕರ್ತನಿಂದ ಹಲ್ಲೆ ನಡೆದಿರುವ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಎಂಬಲ್ಲಿಕೇಳಿ ಬಂದಿದೆ.…
