ಮೂರನೇ ಬಾರಿಗೆ ಮೋದಿ ಪ್ರಧಾನಿ – ಜೂನ್ 8 ಸಂಜೆ ಪ್ರಮಾಣವಚನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜೂನ್ 8 ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇಂದು…
ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ 9 ಮಂದಿ ಸಾವು- ಕರ್ನಾಟಕದಿಂದ ನಾಲ್ವರು
ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ (Karnataka) ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ. ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ…
ಜೊತೆಗೆ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್
ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ(Lok Sabha Election Results) ಹಿನ್ನೆಲೆಯಲ್ಲಿ ಇಂದು ಎನ್‌ಡಿಎ ಸಭೆಯನ್ನು ಹಮ್ಮಿಕೊಂಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಕೂಡ ಪಾಲ್ಗೊಳ್ಳಲಿದ್ದಾರೆ. ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ (Tejasvi Ydav) ಪಾಟ್ನಾದಿಂದ ಒಂದೇ ವಿಮಾನದಲ್ಲಿ ಆಗಮಿಸುತ್ತಿರುವುದು…
ದೆಹಲಿಯತ್ತ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಮಂಡ್ಯದ (Mandya) ನೂತನ ಸಂಸದ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ದೆಹಲಿಗೆ ತೆರಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಅರ ಹೊರಬಿದಿದ್ದು, ಇಂದು ಸಂಜೆ ಖಾಸಗಿ ಹೋಟೆಲಿನಲ್ಲಿ ಎನ್‌ಡಿಎ (NDA) ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ…
ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ
ಚಿಕ್ಕೋಡಿ: ಚಿಕ್ಕೋಡಿ (Chikkodi) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ…
ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ನಿನ್ನೆಯಷ್ಟೇ( ಮಂಗಳವಾರ) ಬಂದಿದೆ. ಇದೀಗ ನೀಟ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದಲ್ಲಿ ಮೊದಲ ರ‍್ಯಾಂಕ್ ಪಡೆದ ಟಾಪ್ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ 6 ಮಂದಿ ಇದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್,ಅರ್ಜುನ್ ಕಿಶೋರ್,…
ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ
ಬೆಂಗಳೂರು: ಮುಂದಿನ 5 ದಿನ ಭರ್ಜರಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ಕೆಲವು ಕಡೆ ಮಳೆಯಾಗಿದ್ದು, ಇಂದು ಕೆಲವು…
ಸಿಲಿಕಾನ್ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ( Bengaluru) ಗುರುವಾರ ಮತ್ತು ಶುಕ್ರವಾರ ಕಾವೇರಿ ನೀರು (Cauvery Water) ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಜೂನ್ 6 ರಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತವಾಗಲಿದೆ. ಕಾವೇರಿ 5ನೇ ಹಂತ ಯೋಜನೆ ಅನುಷ್ಠಾನ…
ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
ನವದೆಹಲಿ: ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆ(Bomb Threat) ಹೆಚ್ಚಾಗುತ್ತಿದೆ. ಇದೀಗ ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ(Air Canada) ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್…
ವಾಲ್ಮೀಕಿ ನಿಗಮ ಹಗರಣ – ಎಫ್‌ಐಆರ್ ದಾಖಲಿಸಿಕೊಂಡ ಸಿಬಿಐ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಎಫ್‌ಐಆರ್ ದಾಖಲಿಸಿದೆ. ಯೂನಿಯನ್ ಬ್ಯಾಂಕ್ (Union Bank) ಹಿರಿಯ ಅಧಿಕಾರಿಗಳ…
