ಇಂದಿರಾ ಗಾಂಧಿಯನ್ನು ಹತ್ಯೆಗೈದ ಅಂಗರಕ್ಷಕನ ಪುತ್ರನಿಗೆ ಜಯ
ಚಂಡಿಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರನ್ನು ಹತ್ಯೆಗೈದ ಅಪ್ತ ರಕ್ಷನ ಪುತ್ರ ಆಪ್ (AAP) ಅಭ್ಯರ್ಥಿಯನ್ನು ಸೋಲಿಸಿ (Lok Sabha Election) ಜಯಗಳಿಸಿ ಸಂಸತ್ ಪ್ರವೇಶಿಸಿದ್ದಾರೆ. ಪಂಜಾಬ್‌ನ ಫರಿದ್‌ಕೋಟ್‌ನಿಂದ (Faridkot ) ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಸರಬ್ಜಿತ್…
ಸುಧಾಕರ್‌ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapura) ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮನೆಯ ಮೇಲೆ ಕಳೆದ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ಮಾಡಿದ್ದಾರೆ. ಮಂಗಳವಾರಲೋಕ ಸಭೆ ಚುನಾವಣೆ ಫಲಿತಾಂಶದಲ್ಲಿ ಸುಧಾಕರ್ ಅವರು ಪ್ರದೀಪ್ ಈಶ್ವರ್ ಅವರ ಭರ್ಜರಿ ಗೆಲುವು…
ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ
ನವದೆಹಲಿ: ಇಂದು ಸಭೆ ಸೇಋಿ (INDIA) ಒಕ್ಕೂಟ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ ಎಂದು ಮಹಾರಾಷ್ಟ್ರ (Maharashtra) ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಹೇಳಿದ್ದಾರೆ. ನಮ್ಮ ಭಾರತ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸಿ ಸಂವಿಧಾನವನ್ನು…
ದೆಹಲಿಯಲ್ಲಿ ಎನ್‌ಡಿ ಮಹತ್ವದ ಸಭೆ – ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಭಾಗಿ
ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ (Lok Sabha Election Result) ಹೊರಬಿದ್ದ ಬೆನ್ನಲ್ಲೇ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಆರಂಭಗೊಂಡಿದೆ. ಈ ಹಿನ್ನೆಲೆ ಇಂದು ದೆಹಲಿಯಲ್ಲಿ (New Delhi) ಎನ್‌ಡಿಎ (NDA) ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ. 2024ರ ಲೋಕಸಭಾ ಚುನಾವಣೆಯಲ್ಲಿ…
ಕೇರಳದಲ್ಲಿ ಸುರೇಶ್ ಗೋಪಿಗೆ ಜಯ- ಬಿಜೆಪಿಗೆ ಮೊದಲ ಜಯ
ತಿರುವನಂತಪುರಂ: ಕೇರಳದಲ್ಲಿ (Kerala) ಮೊದಲ ಬಾರಿಗೆ ಕಮಲ ಅರಳಿದೆ. ತ್ರಿಶ್ಯೂರ್‌ನಲ್ಲಿ (Thrissur) ಸುರೇಶ್ ಗೋಪಿ (Suresh Gopi) ಜಯಗಳಿಸಿದ್ದಾರೆ. 74 ಸಾವಿರ ಮತಗಳ ಅಂತರದಿಂದ ಸುರೇಶ್ ಗೋಪಿ ಜಯಗಳಿಸಿದ್ದಾರೆ. ಸುರೇಶ್ ಗೋಪಿ 4,09,302 ಮತಗಳನ್ನು ಪಡೆದರೆ ಸಮೀಪದ ಪ್ರತಿ ಸ್ಪರ್ಧಿ ಸಿಪಿಐ…
ಮೈಸೂರಲ್ಲಿ ಒಡೆಯರ್ ದರ್ಬಾರ್
ಮೈಸೂರು: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಯದುವೀರ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ (Yaduveer Krishnadatta Chamaraja Wadiyar) ಮೈಸೂರು (Mysuru) ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಇದರಿಂದ ತವರಲ್ಲೇ ಸಿಎಂಗೆ ಮುಖಭಂಗವಾಗಿದೆ. ಯದುವೀರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ (M.Laxman) ವಿರುದ್ಧ 1.30…
ಉತ್ತರ ಕನ್ನಡದಲ್ಲಿ ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಗೆ ಗೆಲುವು
ಕಾರವಾರ: ಉತ್ತರಕನ್ನಡ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಜಯಗಳಿಸಿದ್ದಾರೆ. ಆದರೆ ಅಧಿಕೃತವಾಗಿ ಇನ್ನಷ್ಟೇ ಘೋಷಣೆ ಮಾಡಬೇಕಿದೆ. ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ವಿರುದ್ಧ ಕಾಗೇರಿಯವರು 7,76,968 ಇವಿಎಂ ಮತ, 3,526 ಪೋಸ್ಟಲ್…
ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಜಯದ ಮಾಲೆ
ಕೋಲಾರ: ಚಿನ್ನದ ನಾಡಲ್ಲಿ ಜೆಡಿಎಸ್ (JDS) ಅಭ್ಯರ್ಥಿ ಎಂ.ಮಲ್ಲೇಶ್ ಬಾಬು (Mallesh Babu) ಕೋಲಾರ (Kolar) ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಕಾಂಗ್ರೆಸ್‌ನ (Congress) ಕೆ.ವಿ.ಗೌತಮ್ (K.V.Gowtham) ವಿರುದ್ಧ ಬಾಬು ಅವರು 69 ಸಾವಿರಕ್ಕೂ ಹೆಚ್ಚು ಮತಗಳ…
ನಾಸಿಕ್‌ನಲ್ಲಿ ಸುಖೋಯ್ ಯುದ್ಧ ವಿಮಾನ ಪತನ
ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ (Nashik) ಹೊಲದ ಮೈದಾನವೊಂದರಲ್ಲಿ ಸುಖೋಯ್ ಯುದ್ಧ ವಿಮಾನ (Sukhoi Fighter Jet) ಇಂದು ಪತನಗೊಂಡಿದೆ. ನಾಸಿಕ್‌ನ ಶಿರಸ್ಗಾಂವ್ ಗ್ರಾಮದ ಬಳಿಯ ಹೊಲವೊಂದರಲ್ಲಿ ಯುದ್ಧ ವಿಮಾನ ಪತನಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನವು ಮೈದಾನದಲ್ಲಿ ಪತನಗೊಂಡ…
Election Results: ಮಂಡಿಯಲ್ಲಿ ಕಂಗನಾಗೆ ಭರ್ಜರಿ ಗೆಲುವು
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ಬಿಜೆಪಿ (BJP) ಅಭ್ಯರ್ಥಿಯಾಗಿ ಕಂಗನಾ ರಣಾವತ್ (Kangana Ranaut)ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮೊದಲ ಸ್ಪರ್ಧೆಯಲ್ಲಿ 70000 ಮತಗಳಿಂದ ನಟಿ ಗೆದ್ದು, ಬೀಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ…
