Election Results: ಮಂಡಿಯಲ್ಲಿ ಕಂಗನಾಗೆ ಭರ್ಜರಿ ಗೆಲುವು
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ಬಿಜೆಪಿ (BJP) ಅಭ್ಯರ್ಥಿಯಾಗಿ ಕಂಗನಾ ರಣಾವತ್ (Kangana Ranaut)ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮೊದಲ ಸ್ಪರ್ಧೆಯಲ್ಲಿ 70000 ಮತಗಳಿಂದ ನಟಿ ಗೆದ್ದು, ಬೀಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ…
ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್.ಡಿ ಕುಮಾರಸ್ವಾಮಿ
ಮಂಡ್ಯ: ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ (BJP- JDS) ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಹೆಚ್‌ಡಿಕೆ 2,71,344 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ…
ಕಾಂಗ್ರೆಸ್ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನೆಡೆ
ಲಕ್ನೋ: ಅಮೇಥಿ ಲೋಕಸಭಾ ಕ್ಷೇತ್ರದಿಂದ (Amethi Loksabha constituency) ಎರಡು ಬಾರಿ ಸಂಸದೆಯಾಗಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ (Smriti Irani) ಶಾಕ್ ಎದುರಾಗಿದೆ. ಸ್ಮೃತಿ ಇರಾನಿಗಿಂತ (Smriti Irani) ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಈಗ 50758 ಸ್ಥಾನಗಳಲ್ಲಿ ಮುನ್ನಡೆ…
ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ
ಚಿಕ್ಕಬಳ್ಳಾಪುರ: ಲೊಕಸಭಾ ಚುನಾವಣೆಯ ಫಲಿತಾಂಶದ ನಡುವೆ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ರಾಜೀನಾಮೆಗೆ (Resignation) ಒತ್ತಾಯ ಕೇಳಿ ಬರುತ್ತಿದೆ. ಸದ್ಯ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ (K sudhakar) ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಅವರಿಂದ ಸುಮಾರು 7,2180…
Election Results: ಲೀಡ್ ಬರುತ್ತಿದ್ದಂತೆ ನಾಮಫಲಕಕ್ಕೆ ಯದುವೀರ್ ಪೂಜೆ
ಮೈಸೂರು: ಬಿಜೆಪಿ (BJP) ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Wadiyar) ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ (Lok Sabha Elections Resuts 2024) ಅತ್ತರವಾಗುತ್ತಿದ್ದು, 80 ಸಾವಿರ ಮತಗಳ ಲೀಡ್ ಬರುತ್ತಿದ್ದಂತೆ ಯದುವೀರ್, ಸಂಸದರು ಎಂಬ ನಾಮಫಲಕಕ್ಕೆ ಚಾಮುಂಡೇಶ್ವರಿ ದೇವಾಲಯದಲ್ಲಿ ಅಭಿಮಾನಿಗಳು…
ಗುಜುರಾತ್‌ನ ಗಾಂಧಿನಗರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ
ಗಾಂಧಿ ನಗರ: ಲೋಕಸಭಾ ಚುನಾವಣೆಯಲ್ಲಿ ಗುಜುರಾತ್‌ನ (Gujrath) ಗಾಂಧಿನಗರ (Gandhinagar) ಕ್ಷೇತ್ರದಲ್ಲಿ ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಲ್ಲಿ ಭಾರೀ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ (Sonal Patel) ಅವರ ವಿರುದ್ಧ ಅಮಿತ್ ಶಾ…
ಚುನಾವಣೆ ಫಲಿತಾಂಶ – ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಗೆ ಮುನ್ನಡೆ
ನವದೆಹಲಿ: ಅಸ್ಸಾಂ ಜೈಲಿನಲ್ಲಿದ್ದುಕೊಂಡೇ (Assam Jail) ಪಂಜಾಬ್‌ನ ಖಾದೂರು ಸಾಹಿಬ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ (Amritpal Singh) ಮುನ್ನಡೆ ಸಾಧಿಸಿದ್ದಾರೆ. ಖಲಿಸ್ತಾನ ಚಳವಳಿ, ಶಸ್ತ್ರಾಸ್ತ್ರಗಳ ಸಂಗ್ರಹ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit…
ಲೋಕಸಭಾ ಚುನಾವಣಾ ಫಲಿತಾಂಶ – ಅತ್ಯಚಾರಿ ಆರೋಪಿ ಪ್ರಜ್ವಲ್‌ಗೆ ಫಲಿತಾಂಶ ನೋಡುವ ಭಾಗ್ಯ
ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನದ ಬಿಅಜೆಪಿ-ಜೆಡಿಎಸ್ ಮೈತ್ರಿ ಪ್ರಜ್ವಲ್ ರೇವಣ್ಣ ಅವರಿಗೆ ಲೋಕಸಭಾ ಚುನಾವಣಾ ಫಲಿತಾಂಶ ನೋಡುವ ಅವಕಾಶ ಸಿಕ್ಕಿದೆ. ರಿಸಲ್ಟ್ ನೋಡುವ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರು ವಿಶೇಷ ತನಿಖಾ ತಂಡ (SIT) ಕಚೇರಿಯಲ್ಲಿ…
ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನಲೆ- ಬಿ.ವೈ ರಾಘವೇಂದ್ರ ಟೆಂಪಲ್ ರನ್
ಶಿವಮೊಗ್ಗ: ಲೋಕಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (BY Raghavendra) ಟೆಂಪಲ್ ರನ್ ಮಾಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭ ಆಗುತ್ತಿದ್ದಂತೆಯೇ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗದ…
ಲೋಕಸಭಾ ಚುನಾವಣೆ ಫಲಿತಾಂಶ- NDA vs INDIA ಭಾರೀ ಪೈಪೋಟಿ
-ಒಂದು ಲಕ್ಷ ಲೀಡ್ ಬರ್ತಿದ್ದಂತೆ ಮತ ಎಣಿಕೆ ಕೇಂದ್ರದ ಬಳಿ ಬಂದ ತೇಜಸ್ವಿ ಸೂರ್ಯ ನವದೆಹಲಿ: ಲೋಕಸಭಾ ಚುನಾವಣೆಯ ಮತ ಹೆಣಿಕೆ ನಡೆಯುತ್ತಿದ್ದು NDA ಮತ್ತು INDIA ಒಕ್ಕೂಟದ ನಡುವೆ ಫೈಟ್ ಟೈಟ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಉತ್ತಮವಾಗಿ ಗೆಲ್ಲಬಹುದು ಎಂಬ…
