ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು
ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ (40% Commission) ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಜಾಮೀನು ಮಂಜೂರಾಗಿದೆ. ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ…
ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ – ಇಬ್ಬರು ಸಾವು
ಚಿತ್ರದುರ್ಗ: ಲಾರಿಗೆ (Lorry) ಮಿನಿ ಗೂಡ್ಸ್ ವಾಹನ (Goods Vehicle) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ಘಟನೆಯಲ್ಲಿ ಮಿನಿಗೂಡ್ಸ್ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಳ್ಳಕೆರೆ ತಾಲೂಕಿನ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಂಡಿ,ಲೆಕ್ಕಾಧಿಕಾರಿ ಎಸ್‌ಐಟಿ ವಶ
ಬೆಂಗಳೂರು: ಎಸ್‌ಟಿ ನಿಗಮ ಹಗರಣ ಪ್ರಕರಣದ ತನಿಖೆಗೆ ಎಸ್‌ಐಟಿ (SIT) ರಚನೆ ಬಳಿಕ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ. ವಾಲ್ಮೀಕಿ ನಿಗಮದ (Valmiki Development Corporation) ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಬಂಧಿಸಿದೆ. ಶುಕ್ರವಾರ ರಾತ್ರಿ ಪದ್ಮನಾಭ್ ಮತ್ತು…
ಗರ್ಭಪಾತ ದಂಧೆ ಪ್ರಕರಣ; ಮೃತ ಮಹಿಳೆಯ ಪೋಷಕರ ಬಂಧನ
ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ (Mahalingapura) ಗರ್ಭಪಾತ (Abortion) ದಂಧೆಗೆ ಮಹಿಳೆ ಬಲಿಯಾದ (Death) ಪ್ರಕರಣಕ್ಕೆ ಸಂಬಂಧಿಸಿ ಮೃತ ಮಹಿಳೆ ಸೋನಾಲಿ ತಂದೆ, ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಗಳ ಗರ್ಭಪಾತಕ್ಕೆ (foeticide) ಪ್ರೇರೇಪಣೆ ಆರೋಪದ ಮೇರೆಗೆ ಸೋನಾಲಿ ತಂದೆ ಸಂಜಯ್…
ಮೊದಲ ಮಗುವಿನ ನಿರೀಕ್ಷೆಯಲ್ಲಿ ನೇಹಾ ಗೌಡ ದಂಪತಿ
ಕಿರುತರೆಯಲ್ಲಿ ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ನೇಹಾ (Neha Gowda) ದೊಡ್ಡ ಹೆಸರು ಮಾಡಿದ್ದಾರೆ. ನಟಿಯಾಗಿ, ಮಾಡೆಲ್ ಆಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರು ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. 2018 ರಲ್ಲಿ ತಮ್ಮ ಬಾಲ್ಯದ ಸ್ನೇಹಿತ ಚಂದನ್…
ಪೋರ್ಶೆ ಕಾರು ಅಪಘಾತ ಪ್ರಕರಣ-ಆರೋಪಿ ಅಪ್ರಾಪ್ತನ ತಾಯಿ ಬಂಧನ
ಮುಂಬೈ: ಪೋರ್ಶೆ ಕಾರು ಡಿಕ್ಕಿ (Porsche Crash Case) ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಕಾರು ಚಲಾಯಿಸಿದ್ದ ಆರೋಪಿ ಅಪ್ರಾಪ್ತನ ತಾಯಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತ ಸಂಭವಿಸಿದಾಗ ಮಗ ಕುಡಿದಿರಲಿಲ್ಲ ಎಂದು ಸಾಬೀತುಪಡಿಸಲು ತಾಯಿ…
ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 69.50 ರೂ. ಇಳಿಕೆ
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ (Commercial LPG Gas Cylinders) ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ. ಇದರೊಂದಿಗೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ…
ಪ್ರಜ್ವಲ್‌ಗೆ ಎಸ್‌ಐಟಿ ಅಧಿಕಾರಿಗಳ ಸಾಲು ಸಾಲು ಪ್ರಶ್ನೆ: ಉತ್ತರ ನೀಡದೇ ಅಸಹಕಾರ
ಬೆಂಗಳೂರು: ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಪ್ಪನ ಹಾದಿಯಲ್ಲೇ ನಡೆದಿದ್ದಾರೆ. ಎಸ್‌ಐಟಿ (SIT) ಕಚೇರಿಯಲ್ಲಿ ಎರಡನೇ ದಿನ ವಿಚಾರಣೆ ಎದುರಿಸಿರುವ ಪ್ರಜ್ವಲ್ ರೇವಣ್ಣ ಅಧಿಕಾರಿಗಳ ಯಾವುದೇ ಪ್ರಶ್ನೆಗೂ ಸೂಕ್ತ ಉತ್ತರ ನೀಡದೇ ಅಸಹಕಾರ ತೋರಿದ್ದಾರೆ…
ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ
ದಾವಣಗೆರೆ: ನಾನು ಆರೋಗ್ಯವಾಗಿದ್ದೇನೆ ಎಂದು ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಸಂದೇಶ ರವಾನಿಸಿದ್ದಾರೆ. 94 ವರ್ಷದ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶುಕ್ರವಾರ ಆರೋಗ್ಯದಲ್ಲಿ (Health) ಏರುಪೇರು ಉಂಟಾಗಿತ್ತು. ಕಫದ ಸಮಸ್ಯೆ…
ಸಂತ್ರಸ್ತೆ ಅಪಹರಣ ಕೇಸ್; ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ
ಹಾಸನ: ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಭವಾನಿ ರೇವಣ್ಣ (Bhavani Revanna) ಬಂಧನ ಸಾಧ್ಯತೆ ಇದೆ. ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಅವರಿಗಾಗಿ ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆಯಲ್ಲಿ…
