ಸಂತ್ರಸ್ತೆ ಅಪಹರಣ ಕೇಸ್; ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ
ಹಾಸನ: ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಭವಾನಿ ರೇವಣ್ಣ (Bhavani Revanna) ಬಂಧನ ಸಾಧ್ಯತೆ ಇದೆ. ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಅವರಿಗಾಗಿ ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆಯಲ್ಲಿ…
ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆಂದು ಜಡ್ಜ್ ಮುಂದೆ ಅಳಲು ತೋರಿಕೊಂಡ ಪ್ರಜ್ವಲ್
ಬೆಂಗಳೂರು: ಲೈಂಗಿಕ ದೌಜರ್ನ್ಯ, ರೇಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ 6 ದಿನದ ಮಟ್ಟಿಗೆ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಸದ್ಯ ಪ್ರಜ್ವಲ್ ರೇವಣ್ಣರನ್ನು ಸಿಐಡಿ…
ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್ ಚಿನ್ನ! ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್ ಆಫ್ ಇಂಗ್ಲೆಂಡ್‌ನಿಂದ (Bank of England) ಸುಮಾರು 100 ಟನ್ ಅಥವಾ 1 ಲಕ್ಷ ಕೆಜಿ ಚಿನ್ನವನ್ನು (Gold) ಮರಳಿ ಭಾರತಕ್ಕೆ (India) ತಂದಿದೆ. 1991ರ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಆರ್‌ಬಿಐ…
6 ದಿನ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್ 6 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಜರ್ಮನಿಯ ಮ್ಯೂನಿಕ್‌ನಿಂದ (Munich Airport) ತಡರಾತ್ರಿ ಬೆಂಗಳೂರು ವಿಮಾನ…
ವೆಗಾ ಸಿಟಿ ಮಾಲ್ನಿಂದ ಜಿಗಿದು ಯುವಕ ಆತ್ಮಹತ್ಯೆ
ಬೆಂಗಳೂರು: ವೆಗಾ ಸಿಟಿ ಮಾಲ್ನಿಂದ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ವೆಗಾ ಸಿಟಿ ಮಾಲ್(Vega City Mall)ನಲ್ಲಿ ಇಂದು ನಡೆದಿದೆ. ಇತ್ತಿಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮತ್ತೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.…
ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು
-42 ನೇ ACMM ಕೋಟ್೯ ನಲ್ಲಿ ಪ್ರಜ್ವಲ್ ರೇವಣ್ಣ ಹಾಜರು ಬೆಂಗಳೂರು: ಲೈಂಗಿಕ ಅತ್ಯಾಚಾರ ಲೈಂಗಿಕ ಕಿರುಕುಳು ಕಿಡ್ನಾಪ್ ಕೇಸ್ ನಲ್ಲಿ ಬಂಧನವಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಇದೀಗ ಮೆಡಿಕಲ್ ಚೆಕಪ್ (Medical Test) ಬಳಿಕ ನ್ಯಾಯಾಧೀಶರ ಮುಂದೆ ಪ್ರಜ್ವಲ್…
ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್
ಬೆಂಗಳೂರು: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ ಎಂದು ಬೆಳ್ತಂಗಡಿ (Belthangady) ಶಾಸಕ ಹರೀಶ್ ಪೂಂಜಾ (Harish Poonja) ಅವರನ್ನು ಹೈಕೋರ್ಟ್ (Karnataka High Court) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಶಾಸಕ ಹರೀಶ್ ಪೂಂಜಾ ವಿರುದ್ಧ, ಪೊಲೀಸ್ ಠಾಣೆಗೆ…
ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್
ಹಾಸನ: ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ (Kidnap Case) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ (SIT) ಮತ್ತೊಂದು ನೋಟಿಸ್ ನೀಡಿದೆ. 15-05-24 ರಂದು ನೀಡಿದ ನೋಟಿಸ್‌ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ…
ಕೊನೆಗೂ ಉರುಳಿತ್ತು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ…
ತಿರುಪತಿಗೆ ಭೇಟಿ ನೀಡಿದ ಅಮಿತ್ ಶಾ ದಂಪತಿ
ತಿರುಪತಿ: ಲೋಕಸಭಾ ಚುನಾವಣೆಯ (Lokasabha election) ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ (Amit Shah) ಪತ್ನಿ ಸೋನಲ್ ಶಾ ಜೊತೆಗೆ ತಿರುಪತಿ (Tirupati) ದೇವಸ್ಥಾನಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ…
