ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಯಿಂದಾಗಿ ಇತರೆ ರೋಗಿಗಳಿಗೆ ಸಮಸ್ಯೆ- ಆಸ್ಪತ್ರೆಯಲ್ಲಿ ಸಾರ್ವಜನಿಕರ ಪರದಾಟ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ವೈದ್ಯಕೀಯ ಪರೀಕ್ಷೆಗೆ (Medical Test) ಒಳಪಡಿಸಲಾಯಿತು. ಈ ವೇಳೆ ಆಸ್ಪತ್ರೆಗೆ ಬಂದಿದ್ದ ಇತರೆ ರೋಗಿಗಳು ಪರದಾಡುವಂತಾಯಿತು. ನಿನ್ನೆ ತಡರಾತ್ರಿ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ (SIT) ಅಧಿಕಾರಿಗಳು ಬಂಧಿಸಿದರು.…
ಕಬಿನಿಯಲ್ಲಿ ವಿಶ್ರಾಂತಿ ಪಡೆಯಲು ತೆರೆಳಿದ ಹೆಚ್‌ಡಿಕೆ ಕುಟುಂಬ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಕುಟುಂಬ ಸಮೇತರಾಗಿ ರೆಸಾರ್ಟ್‌ಗೆ ವಿಶ್ರಾಂತಿಗೆ ತೆರಳಿದ್ದಾರೆ. 2 ದಿನಗಳ ಕಾಲ ವಿಶ್ರಾಂತಿಗೆ ಹೋಗಿದ್ದಾರೆ ಎನ್ನಲಾಗಿದೆ. ಕಬಿನಿ (Kabini) ಹಿನ್ನೀರಿನಲ್ಲಿ ಆರೆಂಜ್ ಕೌಂಟಿ ರೆಸಾರ್ಟ್ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ವಿಶ್ರಾಂತಿಗೆ ತೆರಳಿದ್ದಾರೆ. ಪತ್ನಿ,…
ಏರ್‌ಪೋರ್ಟ್‌ನಲ್ಲಿ 3 ಅಧಿಕಾರಿಗಳಿಂದ ಪ್ರಜ್ವಲ್ ಬಂಧನ
ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 35 ದಿನಗಳ ಬಳಿಕ ಬಂಧಿಸಲಾಗಿದೆ. ವಿದೇಶದಿಂದ ಬೆಂಗಳೂರು ಏರ್‌ಪೋರ್ಟ್‌ಗೆ (Airport) ಆಗಮಿಸುತ್ತಿದ್ದಂತೆ ಪ್ರಜ್ವಲ್‌ರನ್ನು ಮಹಿಳಾ ಅಧಿಕಾರಿಗಳು ಬಂಧಿಸಿದ್ದಾರೆ.…
ವಿಮಾನ ಟೇಕ್ ಆಫ್ ಸಮಯದಲ್ಲಿ ಇಂಜಿನ್ನಲ್ಲಿ ಸಿಲುಕಿ ವ್ಯಕ್ತಿ ಸಾವು
ನೆದರ್ಲೆಂಡ್ನ ಆಮ್ಸ್ಟರ್ಡಾಂನ (Amesterdam) ಶಿಪೋಲ್ ವಿಮಾನ (Schiphol Airport) ನಿಲ್ದಾಣದಲ್ಲಿ ಟೇಕ್ ಆಫ್ಗೆ ಸಿದ್ಧವಾಗಿದ್ದ ವಿಮಾನದ ಇಂಜಿನ್ನೊಳಗೆ (Engine) ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. KL1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ…
ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಮುಂಬೈ ನ್ಯಾಯಾಲಯ
ಮುಂಬೈ: 2001 ರಲ್ಲಿ ಹೋಟೆಲ್ ಉದ್ಯಮಿ ಜಯ ಶೆಟ್ಟಿ (Jay Shetty) ಹತ್ಯೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ರಾಜನ್ (Chhota Rajan) ಅಪರಾಧಿ ಎಂದು ಮುಂಬೈ (Mumbai) ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ…
ಕಂದಕಕ್ಕೆ ಬಸ್ ಉರುಳಿ 22 ಮಂದಿ ಸಾವು – ಪಿಎಂ ಸಂತಾಪ
-ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ! ಶ್ರೀನಗರ: ಯಾತ್ರಿಕರಿದ್ದ ಬಸ್‌ವೊಂದು (Bus) ಕಂದಕಕ್ಕೆ ಉರುಳಿ ಬಿದ್ದಿದ್ದು (Bus Accident) ಮೃತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಇನ್ನೂ ಘಟನೆಯಲ್ಲಿ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ ಕೆಲವೇ…
ಹಷ್ ಮನಿ ಸೇರಿ 34 ಪ್ರಕರಣಗಳಲ್ಲಿ ಡೊನಾಲ್ಡ್ ಟ್ರಂಪ್ ದೋಷಿ: ಕೊರ್ಟ್ ತೀರ್ಪು
– ಅಪರಾಧ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮೊದಲ ಅಮೆರಿಕ ಮಾಜಿ ಅಧ್ಯಕ್ಷ ನ್ಯೂಯಾರ್ಕ್: ಹಷ್ ಮನಿ (Hush Money Case) ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ದೋಷಿ ಎಂದು ನ್ಯೂಯಾರ್ಕ್ ನ್ಯಾಯಾಲಯ ಘೋಷಿಸಿದೆ. ಅಪರಾಧ…
ಇಂದು ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ : ಕುಟುಂಬಕ್ಕೆ ಇಂದು ಬೀಗ್ ಡೇ
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಜಾಮೀನು (Bail) ಅರ್ಜಿ ವಿಚಾರಣೆ ಇಂದು (ಶುಕ್ರವಾರ) ನಡೆಯಲಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಸೇರಿ ಎಫ್‌ಐಆರ್ ದಾಖಲಾಗಿರುವ ಮೂರು…
ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗೆ ಪರಿಷತ್ ಟೀಕೆಟ್ ನೀಡದಂತೆ ಕಾಂಗ್ರೆಸ್ ನಿರ್ಧಾರ
ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ (Assembly Election) ಪರಾಜಿತಗೊಂಡ ಅಭ್ಯರ್ಥಿಗಳಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ (Legislative Council Elections) ಟಿಕೆಟ್ ನೀಡದಿರಲು ಕಾಂಗ್ರೆಸ್ (Congress) ನಿರ್ಧರಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಟಿಕೆಟ್ ವಂಚಿತ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡ ನಾಯಕರಿಗೆ ಈ ಬಾರಿ…
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ರೈತರ ಪ್ರತಿಭಟನೆ
ಚೆನ್ನೈ: ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು Farmers) ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು…
