ಸಮಯ ಕೂಡಿ ಬರಲಿ ಎಂದ ರಾಧಿಕಾ ಪಂಡಿತ್ – ಗುಡ್‌ನ್ಯೂಸ್ ನೀಡಲಿದ್ದಾರಾ?
ಕನ್ನಡದ ಬಹುಬೇಡಿಕೆ ನಟಿಯಾದ ರಾಧಿಕಾ ಪಂಡಿತ್ ಅವರು ಸದ್ಯ ಸಿನಿಮಾ ರಂಗದಿಂದ ದೂರವಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಬಹುಬೇಡಿಕೆ ಇರುವಾಗಲ್ಲೇ ಮದುವೆ, ಸಂಸಾರ, ಮಕ್ಕಳು ಕಾರಣದಿಂದಾಗಿ ಮತ್ತೆ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ರಾಧಿಕಾ ಪಂಡಿತ್ (Radhika Pandit) ಮತ್ತು ಸಿನಿಮಾ ರಂಗಕ್ಕೆ ಬರಬೇಕು.…
ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಶಾಸಕ ರಾಜು ಕಾಗೆ
ಚಿಕ್ಕೋಡಿ: ನನ್ನ ಎದುರೇ ಮಾಧ್ಯಮ ಪ್ರತಿನಿಧಿಗಳಿಗೆ (media) ಧಮ್ಕಿ ಹಾಕಿದವನು ಮಾನಸಿಕ ಅಸ್ವಸ್ಥ ಎಂದು ಶಾಸಕ ರಾಜು ಕಾಗೆ (Raju Kage) ತಿಳಿಸಿದರು. ಅಲ್ಲದೇ ವ್ಯಕ್ತಿಯ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತನಿಂದ ಶಾಸಕ ರಾಜು ಕಾಗೆ ಎದುರೇ ಪತ್ರಕರ್ತರಿಗೆ ವ್ಯಕ್ತಿಯೊಬ್ಬ…
ಮೈಸೂರಿನಲ್ಲಿ ಸಂಚಾರ ನಿಯಮ ಉಲ್ಲಂಘಸಿದರವ ವಿರುದ್ಧ ಒಂದೇ ದಿನ 7,336 ಕೇಸ್ ದಾಖಲು!
ಮೈಸೂರು: ನಗರದ ವಿವಿಧ ಸಂಚಾರ ಪೊಲೀಸ್ ಠಾಣೆಗಳಲ್ಲಿ ಒಂದೇ ದಿನ ಬರೋಬ್ಬರಿ 7,336 ಸಂಚಾರ ನಿಯಮ ಉಲ್ಲಂಘನೆ (Traffic Rules Violation) ಪ್ರಕರಣಗಳು ದಾಖಲಾಗಿವೆ. ನಗರದಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ಹಮ್ಮಿಕೊಂಡಿದ್ದ ಮೈಸೂರು ಪೊಲೀಸರು (Mysuru City Police), ಪೊಲೀಸ್ ಆಯುಕ್ತ…
ಮಂಡ್ಯದ ಗಂಡು ಅಂಬರೀಶ್ ಜನ್ಮ ಜಯಂತಿ: ಕುಟುಂಬ, ಫ್ಯಾನ್ಸ್ ನಿಂದ ಪೂಜೆ
ಹೆಸರಾಂತ ಹಿರಿಯ ನಟ ಮಂಡ್ಯದ ಗಂಡು ಅಂಬರೀಶ್ (Ambarish) ಅವರ ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳು ಮತ್ತು ಅವರ ಕುಟುಂಬ ಬೆಂಗಳೂರಿನ ಕಂಠೀರವ ಸ್ಟುಡಿಯೋದ (Kanteerva Studio) ಅಂಬಿ ಸಮಾಧಿ ಬಳಿ ಆಚರಿಸಿದರು. ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು…
ರಾಜ್ಕೋಟ್ ಅಗ್ನಿ ದುರಂತ: ಗೇಮ್ ಝೋನ್ ಮಾಲೀಕ ಸಾವು, ತಾಯಿಯ ಡಿಎನ್ಎ ಜತೆ ಮ್ಯಾಚ್
ರಾಜ್ಕೋಟ್: ಇಲ್ಲಿನ ಟಿಆರ್ಪಿ ಗೇಮ್ ಝೋನ್ನ (Game Zone) ಮಾಲೀಕ ಪ್ರಕಾಶ್ ಹಿರಾನ್ (Prakash Iran) ಕೂಡ ನಡೆದ ಅಗ್ನಿ ದುರಂತ(Fire Accident)ದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆಟದ ವಲಯದಲ್ಲಿ ಪತ್ತೆಯಾದ ಅವಶೇಷಗಳಿಂದ ತೆಗೆದ ಡಿಎನ್ಎ(DNA) ಮಾದರಿಯು ಪ್ರಕಾಶ್…
ಬಂಗಾಳಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಆರ್ಭಟ; ಸಾವಿನ ಸಂಖ್ಯೆ 37 ಕ್ಕೆ ಏರಿಕೆ
ಕೋಲ್ಕತ್ತಾ: ರೆಮಲ್ ಚಂಡಮಾರುತದಿಂದ (Remal Cyclone) ಉಂಟಾದ ಭಾರೀ ಮಳೆಗೆ ಮಿಜೋರಾಂ (Mizoram) ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ನಾಪತ್ತೆಯಾಗಿದ್ದಾರೆ. ಉಂಟಾದ ಮಳೆಯಿಂದ ಮನೆಗಳು ಮತ್ತು ವಿದ್ಯುತ್ ತಂತಿಗಳು ಧ್ವಂಸಗೊಂಡು ನೆಲಕ್ಕುರುಳಿವೆ. ಅಲ್ಲದೇ ನೂರಾರು…
ಸರ್ಕಾರದಿಂದ ರಾಜ್ಯದ ಅನ್ನದಾತರಿಗೆ ಭಾರೀ ಶಾಕ್- ರೈತರ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲದಿಂದ ಬೀಜೋತ್ಪಾದನೆ ಕುಂಠಿತವಾದ ಕಾರಣ ದರ ಹೆಚ್ಚಳವಾಗಿದೆ. ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ (Sowing Price) ದರ ವ್ಯತ್ಯಾಸವು 2023 ಕ್ಕೆ ಹೋಲಿಸಿದರೆ ಈ ಬಾರಿ ಗರಿಷ್ಠ ಶೇ.48.50 ರಷ್ಟು ದರ ಹೆಚ್ಚಳವಾಗಿದೆ. ಇದರಿಂದಾಗಿ ರೈತರು…
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಮುಖ್ಯಶಿಕ್ಷಕ
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ ಮುಖ್ಯಶಿಕ್ಷಕನೇ (Headmaster) ವಿದ್ಯಾರ್ಥಿನಿ ಮೇಲೆ ಹಲವು ಬಾರಿ ಅತ್ಯಾಚಾರ (Rape) ಮಾಡಿರುವ ಘಟನೆ ಸಂಬಂಧ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ…
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಅವರ ನಿರೀಕ್ಷಣಾ ಜಾಮೀನು (Bail) ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ. ಕಿಡ್ನಾಪ್ ಪ್ರಕರಣದಲ್ಲಿ ಹೆಚ್‍ಡಿ ರೇವಣ್ಣ (HDRevanna) ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ…
ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಜಾಮೀನು ವಿಸ್ತರಣೆ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್‌ನ (Supreme Court) ರಜಾಕಾಲದ ಪೀಠವು ಮಂಗಳವಾರ ನಿರಾಕರಿಸಿತು. ಅರ್ಜಿಯ ಪಟ್ಟಿಯನ್ನು ವಿಚಾರಣೆಗೆ ಹೆಚ್ಚಿನ ನಿರ್ದೇಶನಕ್ಕಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಕಳುಹಿಸಿದೆ ಎಂದು…
