IPL 2024: KKRಗೆ ಸೋತ ಹೈದರಾಬಾದ್, 2024 ರ ಐಪಿಲ್ ಪಟ್ಟ ಗಿಟ್ಟಿಸಿಕೊಂಡ ಕೆಕೆಆರ್
ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಗಳ ನಡುವಿನ IPL 2024 ರ ಫೈನಲ್ ಪಂದ್ಯವು ಭಾನುವಾರ ಚೆನ್ನೈನ (Chennai) ಚೆಪಾಕ್ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡವು ಎಸ್‌ಆರ್‌ಹೆಚ್…
2 ವರ್ಷದ ಮಗು ಆಟವಾಡುತ್ತಾ ಸಂಪ್‍ಗೆ ಬಿದ್ದು ದುರ್ಮರಣ
ಬೆಳಗಾವಿ: ಆಟವಾಡುತ್ತಾ ಸಂಪ್‍ಗೆ (Sump) ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ನಗರದ (Belagavi) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಸಾಯೀಶಾ ಎಂದು ಮೃತಮಗುವನ್ನು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಕಾಣೆಯಾಗಿತ್ತು. ಬಳಿಕ ಮಗುವಿಗಾಗಿ ಹುಡುಕಾಟ ಮಗು ಕಾಣದೆ ಇದ್ದಾಗ ಸಂಪ್ ತೆರೆದು…
ಇಂದಿನಿಂದ ಮೇ 30ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬ್ರೇಕ್!
ಬೆಂಗಳೂರು: ರಾಜ್ಯಾದ್ಯಂತ ಮಳೆ (Rain) ಅಭಾವದಿಂದ ಕಂಗೆಟ್ಟಿದ್ದ ಜನಕ್ಕೆ ಪೂರ್ವ ಮುಂಗಾರು ತಂಪೆರೆದಿತ್ತು. ಕಳೆದ 15 ದಿನದಿಂದ ರಾಜ್ಯದಾದ್ಯಂತ ಅಬ್ಬರಿಸಿದ್ದ ವರುಣ ಸದ್ಯಕ್ಕೆ ತಾತ್ಕಾಲಿಕ ಬ್ರೇಕ್ ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಮತ್ತೆ ಜೂನ್ ಮೊದಲ (June) ವಾರದ ಬಳಿಕ ಮುಂಗಾರು ಎಂಟ್ರಿಯಾಗಿ…
ಬಂಗಾಳಕೊಲ್ಲಿಯಲ್ಲಿ ಇಂದು ಸಂಜೆ ಅಪ್ಪಳಿಸಲಿದೆ ರೆಮಲ್ ಚಂಡಮಾರುತ
ಪಶ್ಚಿಮ ಬಂಗಾಳ: ಬಂಗಾಳಕೊಲ್ಲಿಯಲ್ಲಿ (Bay Of Bengal) ಇಂದು ಸಂಜೆ ರೆಮಲ್ (Remal) ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದಲ್ಲಿ (West Bengal) ಭೂಕುಸಿತ ಆಗಲಿದೆ ಎಂದು ಹೇಳಿದೆ.…
ವಿದೇಶಕ್ಕೆ ಹೋಗುವಾಗ ನಿಮ್ಮ ಮಗ ನಿಮ್ಮ ಅನುಮತಿ ಪಡೆದಿದ್ದರೇ – ಸಿಎಂಗೆ ಹೆಚ್‍ಡಿಕೆ ಪ್ರಶ್ನೆ
ಬೆಂಗಳೂರು: ಪ್ರಜ್ವಲ್ ವಿದೇಶಕ್ಕೆ ಹೋಗುವುದಕ್ಕೆ ದೇವೇಗೌಡರೇ ಕಾರಣ. (H.D Deve Gowda) ಈಗ ಪತ್ರ ಬರೆದರೆ ಏನು ಪ್ರಯೋಜನ ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ…
ಅಯೋಧ್ಯೆ ಬಳಿ ಅಪಘಾತ: ಕಲಬುರಗಿಯ 3 ರಾಮ ಭಕ್ತರು ದುರ್ಮರಣ
ಕಲಬುರಗಿ: ಅಯೋಧ್ಯೆ (Ayodhya) ಬಳಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ (Accident) ಹೊಡೆದ ಪರಿಣಾಮ ಕಲಬುರಗಿ (Kalaburgi) ಮೂಲದ ಮೂವರು ರಾಮ ಭಕ್ತರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಮೃತ ದುರ್ದೈವಿಗಳು. ಗಾಯಾಳುಗಳಿಗೆ…
ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಹೆಚ್‌ಡಿಕೆ ಕಿಡಿ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ. ಚನ್ನಗಿರಿಯಲ್ಲಿ (Channagiri) ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರಕ್ಕೆ, ಸರ್ಕಾರದ ಅಧಿಕಾರಿಗಳಿಗೆ ಯಾರು ಗೌರವ ಕೊಡುವ…
ಕೆಸಿ ಜನರಲ್ ಆಸ್ಪತ್ರೆ ಯಲ್ಲಿ ಮತ್ತೊಂದು ಅಮಾನವೀಯ ಘಟನೆ
ಬೆಂಗಳೂರು: ಕೆಸಿ ಜನರಲ್ (KC General) ಆಸ್ಪತ್ರೆಯ ಸಿಬ್ಬಂದಿ ICUನಲ್ಲಿ ಇದ್ದ ವ್ಯಕ್ತಿಗೆ ರಕ್ತ ಬರುವ ಹಾಗೆ ಹೊಡೆದ ಅಮಾನವೀಯ ಘಟನೆ ಶುಕ್ರವಾರ ನಡೆದಿದೆ. ನೆಲಮಂಗಲ(Nelamangla) ಮೂಲದ ವೆಂಕಟೇಶ್ ಎಂಬವರಿಗೆ ಇಗ್ಗಾ ಮುಗ್ಗ ತಳಿಸಿದ್ದಾರೆ. ವೆಂಕಟೇಶ್ ವಿಷ ಸೇವಿಸಿ ಐಸಿಯು ಘಟಕ…
ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್
ನಗರದ ಎಲೆಕ್ಟ್ರಾನಿಕ್ ಸಿಟಿಯ (Electronic City) ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ (Rave Party) ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾಗೆ (Hema) ಸಿಸಿಬಿ (CCB) ನೋಟಿಸ್ ನೀಡಿದ್ದಾರೆ. ರೇವ್ ಪಾರ್ಟಿ ಪ್ರಕರಣ ಹೊರಗೆ ಬರುತ್ತಿದ್ಧಂತೆ ನಾನು ಹೈದರಾಬಾದ್‍ನಲ್ಲಿ ಇದ್ದೇನೆ ಎಂದು ವೀಡಿಯೋ…
ವರ್ಷದ ಹಿಂದೆ ಮೈಸೂರಲ್ಲಿ ಮೋದಿ ತಂಗಿದ್ದ ಹೋಟೆಲ್ ಬಿಲ್ 80 ಲಕ್ಷ ಬಾಕಿ!
ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕಳೆದ ವರ್ಷ ಮೈಸೂರಿಗೆ (Mysuru) ಬಂದಿದ್ದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಹೋಟೆಲ್ (Hotel) ಕೊಠಡಿಯ ಬಿಲ್ ಪಾವತಿಸದ ಅರಣ್ಯ ಇಲಾಖೆ (Forest Department) ವಿರುದ್ಧ ಇದೀಗ ಹೋಟೆಲ್ ವ್ಯವಸ್ಥಾಪಕರು ರೊಚ್ಚಿಗೆದ್ದಿದ್ದಾರೆ. ಪ್ರಧಾನಿ ನರೇಂದ್ರ…
