ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?
‘ಸಪ್ತಸಾಗರದಾಚೆ ಎಲ್ಲೋ’ ನಟಿ ರುಕ್ಮಿಣಿ (Rukmini Vasanth) ಇದೀಗ ಪರಭಾಷೆಗಳಲ್ಲೂ ಬೇಡಿಕೆ ಹೆಚ್ಚಾಗಿದೆ. ಇದೀಗ ಸ್ಯಾಂಡಲ್‌ವುಡ್ ಬೆಡಗಿ ರುಕ್ಮಿಣಿ ವಸಂತ್ ಅವರು ತಮ್ಮ ನಟನೆಯಿಂದ ಸೈ ಎನಿಸಿಕೊಂಡಿದ್ದಾರೆ. ಇದೀಗ ಅವರು ಬಘೀರ (Bhageera) ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಅದರ ಬಗ್ಗೆ ಇಂಟ್ರಸ್ಟಿಂಗ್…
ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್
ನವದೆಹಲಿ: ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಕೇಜ್ರಿವಾಲ್…
ಚಿನ್ನದ ನಾಡಲ್ಲಿ ಅಕ್ರಮವಾಗಿ ನಾಡಬಂದೂಕು ತಯಾರಿಕೆ, ಮಾರಾಟ
ಕೋಲಾರ: ಅಕ್ರಮವಾಗಿ ನಾಡಬಂದೂಕು (Gun) ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಕೋಲಾರದ ಬೂದಿಕೋಟೆ ಪೊಲೀಸರು (Budikote police) ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಗಾರಪೇಟೆ (Bangarapet) ತಾಲ್ಲೂಕಿನ ಪಲಮಡಗು ಗ್ರಾಮದ ಮಾರಪ್ಪ, ರಾಮಪ್ಪ ಹಾಗೂ ಧರ್ಮನ್ ಎಂದು ಗುರುತಿಸಲಾಗಿದೆ. ಕೆಜಿಎಫ್ (KGF)…
ಬೆಂಗಳೂರು ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ನಿಲ್ದಾಣ ಹೆಗ್ಗಳಿಕೆಗೆ ಪಾತ್ರ
ಬೆಂಗಳೂರು: ರಾಜ್ಯದ ಕೆಂಪೇಗೌಡ ಇಂಟರ್ ನ್ಯಾಷನಲ್ (Kempegowda International Airport) ವಿಮಾನ ನಿಲ್ದಾಣ ಅತ್ಯಂತ ಸ್ವಚ್ಛ ನಿಲ್ದಾಣ (Cleanest) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದ ಅತ್ಯುನ್ನತ ಪ್ರಶಸ್ತಿಯಾದ ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಬೆಂಗಳೂರಿನ ವಿಮಾನ…
ರೇವ್ ಪಾರ್ಟಿ ಪ್ರಕರಣ: 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್
ಬೆಂಗಳೂರು: ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ(Rave Party) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ (Blood Report) ಪಾಸಿಟಿವ್ (Positive) ಬಂದಿದೆ. 73…
ಚುಟು ಚುಟು ಬೆಡಗಿ ಆಶಿಕಾ ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ
ಸದ್ಯ ಚುಟು ಚುಟು ಬೆಡಗಿಗೆ (Ashika Ranganath) ಟಾಲಿವುಡ್‌ನಲ್ಲೂ ಬೆಡಿಕೆ ಎಚ್ಚಾಗಿದ್ದು,ಇದೀಗ ಅವರಿಗೆ ಗೋಲ್ಡನ್ ಚಾನ್ಸ್ ಸಿಕ್ಕಿದೆ. ಕನ್ನಡತಿ ಅಶಿಕಾ ರಂಗನಾಥ್‌ಗೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಜೊತೆ ತೆರೆಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ (Fans) ಸಿಹಿಸುದ್ದಿ ನೀಡಿದ್ದಾರೆ.…
ಪೆನ್‌ಡ್ರೈವ್ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ
ಬೆಂಗಳೂರು: ದೇವೇಗೌಡರ ಕುಟುಂಬವನ್ನ (Devegowdaʼs Family) ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ಟಾರ್ಗೆಟ್ ಮಾಡಿದ್ದಾರೆ. ಇದನ್ನ ನಾವು ಹೇಳೋದಲ್ಲ. ಯಾವುದೇ ಹಳ್ಳಿಗೆ ಹೋದರೂ ಜನ ಇದರ ಬಗ್ಗೆ ಮಾತಾಡ್ತಿದ್ದಾರೆ ಅಂತಾ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil…
ರಾಜ್ಯದಲ್ಲಿ ಸರ್ಕಾರದ ವಿರುದ್ದ ಅಪಪ್ರಚಾರ ನಡೆಸುವವರಿಗೆ ಅಗ್ರೆಸಿವ್ ಕೌಂಟರ್ ಕೊಡುವಂತೆ ಸಿಎಂ ಸೂಚನೆ
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ (BJP- JDS) ಸರ್ಕಾರದ ವಿರುದ್ಧ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಅಪಪ್ರಚಾರ ನಡೆಸುತ್ತಿವೆ, ಇದಕ್ಕೆ ಮುಲಾಜಿಲ್ಲದೆ ಅಗ್ರೆಸಿವ್ ಆಗಿ ಕೌಂಟರ್ ಮಾಡುವಂತೆ ಸಿಎಂ ಸಿದ್ದರಾಮಯ್ಯ(Siddaramamiah) ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹೇಳಿದ್ದಾರೆ ಎನ್ನಲಾಗಿದೆ. ಸಂಸದ ಡಿ.ಕೆ.ಸುರೇಶ್…
ಸಿಲಿಕಾನ್ ಸಿಟಿಯ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಮುಂದುವರಿದಿದ್ದು, ನಗರದ ಮೂರು ಹೋಟೆಲ್ (Hotel) ಗಳಿಗೆ ಮತ್ತೆ ಬಾಂಬ್ ಬೆದರಿಕೆ ( Bomb Threat) ಹಾಕಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯ (Electronic City) ಬಳಿಯ ಒಟೇರಾ ಹೋಟೆಲ್ ಸೇರಿ ಮೂರು ಹೋಟೆಲ್ ಗೆ…
ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಮುಂದಾದ MEA
ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ (Passport) ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ (MEA) ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದೆ. ಎಸ್‌ಐಟಿಯಿಂದ(SIT) ಪಾಸ್‌ಪೋರ್ಟ್ ರದ್ದತಿ…
