ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿಗೆ, ಸಿಎಂ 2ನೇ ಪತ್ರ
ಬೆಂಗಳೂರು: ಭೂಗತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಅವರು ಎರಡನೇ ಪತ್ರವನ್ನು ಬರೆದಿದ್ದಾರೆ. ಬುಧವಾರ ಎರಡನೇ ಪತ್ರ ಬರೆದಿರುವ ಸಿಎಂ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ…
General Elections 2024: ಕಣದಲ್ಲಿರೋ ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ- ಎಷ್ಟು ಅಭ್ಯರ್ಥಿಗಳಿಗಿದೆ?
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lokasabha Election 2024) ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಹಂಚಿಕೊಂಡ ಅಂಕಿ-ಅಂಶಗಳ ವಿಶ್ಲೇಷಣೆಯ ಪ್ರಕಾರ 1,644 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ (Criminal) ಮೊಕದ್ದಮೆ ದಾಖಲಾಗಿದೆ ಎಂದು ತಿಳಿದು ಬಂದಿದೆ.…
ರಾಜ್ಯದ 7 ಜೆಲ್ಲೆಗಳಲ್ಲಿ ಮಳೆ ಎಚ್ಚರಿಕೆ
ಬೆಂಗಳೂರು: ರಾಜ್ಯದ 7 ಜೆಲ್ಲೆಗಳಲ್ಲಿ (Districits) ಭಾರೀ ಮಳೆಯಾಗಲಿದೆ (Heavy Rainfall) ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಜೆಲ್ಲೆಗಳಿಗೆ ಮಳೆಯಾಗುವ ಸಂಭವವಿದೆ. ಸದ್ಯ ಬೆಲಿಸಿಲಿನ ಬೇಗೆಗೆ ಬೇಯುತ್ತಿದ್ದ ಭೂಮಿಗೆ…
ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ– ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ (Rain) ಅಬ್ಬರ ಜೋರಾಗಿದೆ. ಕಳೆದೊಂದು ವಾರದಿಂದ ಸಿಲಿಕಾನ್ ಸಿಟಿ(Silicon City) ಸೇರಿ ರಾಜ್ಯದ ಬಹುತೇಕ ಕಡೆ ವರುಣಾಬ್ಬರ ಜೋರಾಗಿದ್ದು, ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ (Weather Department) ಮುನ್ಸೂಚನೆ…
ದೇವರಾಜೇಗೌಡ ಜೀವಕ್ಕೆ ಜೈಲಲ್ಲಿ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ
ಮಂಡ್ಯ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ (DevarajeGowda) ಜೀವಕ್ಕೆ ಕಸ್ಟಡಿಯಲ್ಲಿರುವಾಗಲೇ ಅಪಾಯವಿದೆ ಎಂದು ಮಾಜಿ ಶಾಸಕ ಸುರೇಶಗೌಡ (Suresh Gowda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ (Nagamandaladali) ಸುದ್ದಿಗಾರರೊಂದಿಗೆ ಮತನಾಡಿದ ಅವರು, ಈ ವೇಳೆ ಹಲವು ತಿಂಗಳುಗಳ ಕಾಲ…
ಇಬ್ರಾಹಿಂ ರೈಸಿ ನಿಧನ: ಇರಾನ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್
ಟೆಹ್ರಾನ್: ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇದರಲ್ಲಿ ಇಬ್ರಾಹಿಂ ರೈಸಿ (Ebrahim Raisi) ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ ಇರಾನ್ನಲ್ಲಿ(Iran) ಆಡಳಿತ ಚುಕ್ಕಾಣಿಯನ್ನು ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ (Mohammad Mokhbar) ಅವರು…
ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ (Helicopter) ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಪ್ರಧಾನಿ ಮೋದಿ, ಇರಾನ್‍ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ…
ಸೂಪರ್ ಸ್ಟಾರ್ ರಚ್ಚು ಆಗಿ ಕಿರುತೆರೆಗೆ ದಿವ್ಯಾ ಉರುಡುಗ ಕಮ್ ಬ್ಯಾಕ್
ಕನ್ನಡ ಕಿರುತೆರೆ ಲೋಕದಲ್ಲಿ ಕಲರ್ಸ್ ಕನ್ನಡ (Colors Kannada) ವಾಹಿನಿ ವಿಭಿನ್ನ ಬಗೆಯ ಸೀರಿಯಲ್ ಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ. ಇದೀಗ ಮತ್ತೊಂದು ಹೊಸ ಕಥೆ ಮೂಲಕ ಕಿರುತೆರೆ ಪ್ರೇಕ್ಷಕರ ಎದುರು ಬರ್ತಿದೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ…
ಪೌರತ್ವದ ನಂತರ ಮೊದಲ ಬಾರಿಗೆ ಅಕ್ಷಯ್ ಕುಮಾರ್ ಮತದಾನ
ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay kumar) ಅವರು ಈವರೆಗೂ ಕೆನಡಾ (Canada) ಪೌರತ್ವ ಪಡೆದಿದ್ದರು. ಇತ್ತಿಚೆಗಷ್ಟೇ ಭಾರತದ ಪೌರತ್ವ (Citizenship) ಪಡೆದುಕೊಂಡಿದ್ದರು. ಹಾಗಾಗಿ ಅವರು ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ. ಇಂದು ಮತದಾನ ಮಾಡಿದ ನಂತರ ಸುದ್ಮಾದಿಗಾರರೊಂದಿಗೆ ತನಾಡಿದ…
ಲೈಂಗಿಕ ದೌರ್ಜನ್ಯ ಪ್ರಕರಣ- ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಸಿಗುತ್ತಾ ಜಾಮೀನು?
ಬೆಂಗಳೂರು: ಹೊಳೆನರಸೀಪುರ (HoleNarsipura) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣc(HD.Revanna) ಅವರಿಗೆ ಜಾಮೀನು (Jail) ಅರ್ಜಿ ಕುರಿತು ಇಂದು ನಿರ್ಧಾರವಾಗಲಿದೆ. ಮ್ಯಾಜಿಸ್ಟ್ರೇಟ್ 42 ರ ನ್ಯಾಯಾಧೀಶರು ಮುಖ್ಯ ಅರ್ಜಿಯ ತೀರ್ಪು ಪ್ರಕಟಿಸಲಿದ್ದಾರೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ…
