ಲೋಕಸಭೆ ಚುವಾವಣೆ 2024: ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್
ನವದೆಹಲಿ: ಇಂದು ಲೋಕಸಭೆ ಚುನಾವಣೆ 2024ರ (Loka Sabha Election) ಐದನೇ ಹಂತದಲ್ಲಿ ಮತದಾನ (Voting) ನಡೆಯುತ್ತಿದೆ. ಒಟ್ಟು 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ…
ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ
ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ (Shivaramegowda) ಮನೆ ಮೇಲೆ ಮೊಟ್ಟೆ (Egg) ದಾಳಿಗೆ (Attack) ಯತ್ನ ನಡೆದಿದೆ. ಪೆನ್ ಡ್ರೈವ್ ವಿಚಾರ ಮಾತನಾಡುವಾಗ ಮಾಜಿ ಸಂಸದರು ಜೆಡಿಎಸ್ (JDS) ವರಿಷ್ಠರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ…
ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ
ಟೆಹ್ರಾನ್: ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ (Helicopter) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಸಹಿತ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಇರಾನ್ (Iran) ಮಾಧ್ಯಮಗಳು ವರದಿ ಮಾಡಿವೆ. ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಅಚಜಾನ್ ಪ್ರಾಂತ್ಯದ ಗವರ್ನರ್…
ಮಗನ ತಪ್ಪಿನಿಂದಾಗಿ ಬಾಡಿಗೆ ಮನೆಯಿಂದ ಹೊರಹಾಕಿದ್ರು: ಅಂಜಲಿ ಕೊಲೆ ಆರೋಪಿ ತಾಯಿ
ಹುಬ್ಬಳ್ಳಿ: ವಿಶ್ವ ತಪ್ಪು ಮಾಡಿದ್ದಾನೆ. ಅವನಿಗೆ ಶಿಕ್ಷೆ ಆಗಲೇಬೇಕು. ಅವನಿಂದ ನಮ್ಮ ಮಾನ-ಮರ್ಯಾದೆ ಎಲ್ಲಾ ಹೋಗಿದೆ ಎಂದು ಅಂಜಲಿ ಹತ್ಯೆ (Anjali Murder Case) ಪ್ರಕರಣದ ಆರೋಪಿ ವಿಶ್ವನ ತಾಯಿ (Mother) ಶ್ವೇತ ಕಣ್ಣೀರು ಹಾಕಿದರು. ಹುಬ್ಬಳ್ಳಿಯಲ್ಲಿ (Hubballi) ವೀರಾಪುರ ಓಣಿಯ…
SSLC ಫೇಲ್ ಆಗಿರುವ ವಿದ್ಯಾರ್ಥಿಗಳ ವಿಶೇಷ ಬೋಧನೆ ತರಗತಿ ಮುಂದೂಡಿಕೆ…!
ಬೆಂಗಳೂರು: SSLC ಫೇಲ್ (Fail) ಅಗಿರುವ ವಿದ್ಯಾರ್ಥಿಗಳಿಗೆ ನಡೆಯಬೇಕಿದ SSLC ಪರೀಕ್ಷೆ- 2 ಕಾರಣಾಂತರಗಳಿಂದ ಮುಂದೂಡಿಕೆ ಮಾಡಲಾಗಿದೆ. ಜೂನ್ 5 ರವರೆಗೆ ನಡೆಯಬೇಕಿದ್ದ ವಿಶೇಷ ಭೋದನ ತರಗತಿ ಮೂಂದುಡಿಕೆ ಮಾಡಲಾಗಿದ್ದು, ಸರ್ಕಾರದ ಸೂಚನೆ ಮೇರೆಗೆ ಬೋಧನ ತರಗತಿ ಪೋಸ್ಟ್ ಫೋನ್ ಮಾಡಲಾಗಿದೆ.…
ಅನ್ಸಾರಿ, ಮನಮೋಹನ್ ಸಿಂಗ್, ಜೋಶಿಯರಿಂದ ಮನೆಯಲ್ಲೇ ಮತದಾನ
ನವದೆಹಲಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ (Hameed Ansari) , ಮಾಜಿ ಪ್ರಧಾನಿ ಮನಮೋಹನ್ ಸಿಂಗ್(Manmohan Singh) , ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ (Manohar Joshi) ಅವರು ಮತದಾನ (vote) ಮಾಡಿದ್ದಾರೆ. ದೆಹಲಿ ಸಂಸದೀಯ (Delhi Constituency)…
ಮಾಜಿ ಪ್ರಧಾನಿ ಹೆಚ್‌ಡಿ. ದೇವೆಗೌಡರಿಗೆ 92 ವರ್ಷದ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ. ದೇವೇಗೌಡರಿಗೆ (Devegowda) ಇಂದು 92 ವರ್ಷದ ಹುಟ್ಟುಹಬ್ಬದ (Birthday) ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರು ಇಂದು ಜೆ.ಪಿ ನಗರದ (JP Nagar) ಲಕ್ಷ್ಮಿ-ವೆಂಕಟೇಶ್ವರ ದೇವಸ್ಥನಕ್ಕೆ (Temple) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಜೊತೆಗೆ ಅವರು…
ಪ್ರಜ್ವಲ್ ಕಳಂಕ ತೊಳೆದುಕೊಳ್ಳುವವರೆಗೂ ಹೆಚ್‌ಡಿಡಿ ಕುಟುಂಬದವರು ರಾಜೀನಾಮೆ ಕೊಡಲಿ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಮಾಜಿ ಪ್ರಧಾನಿಗಳ ಕುಟುಂಬಕ್ಕೆ ಕಳಂಕ ತಂದಿದ್ದಾರೆ. ಈ ಕಳಂಕ ತೊಳೆದುಕೊಳ್ಳುವವರೆಗೂ ದೇವೇಗೌಡರ (Devegowda) ಕುಟುಂಬದವರು ರಾಜೀನಾಮೆ (Resignation) ಕೊಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಠಕ್ಕರ್ ಕೊಟ್ಟಿದ್ದಾರೆ. ಜೆಡಿಎಸ್ (JDS) ನಾಯಕರು…
ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್‌ಡಿಡಿ ಪ್ರತಿಕ್ರಿಯೆ
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಕೊನೆಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD.Devegowda) ಅವರು ಮೌನ ಮುರಿದಿದ್ದು, ಪ್ರಜ್ವಲ್ ವಿರುದ್ಧ ಕ್ಯಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಪ್ರಯುಕ್ತ ಬೆಂಗಳೂರಿನ ಜೆಪಿ ನಗರ…
ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್
ವಿಜಯಪುರ: ಅನ್ಯಕೋಮಿನ ಯುವಕನೊಬ್ಬ (Youth) ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ (VijayaPura) ವಿಜಯಪುರ ಜಿಲ್ಲೆಯ ಇಂಡಿ (Indi) ತಾಲ್ಲೂಕಿನ ಚಿಕ್ಕಬೇವನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಅನ್ಯಕೋಮಿನ ಯುವಕ ಸೋಹೇಲ್ ಹೊನಮುರಗಿಯಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಅಪ್ರಾಪ್ತೆಯನ್ನು…
