ಉತ್ತರಪ್ರದೇಶದ ಅಕ್ಬರ್‌ಪುರ ಹೆಸರು ಬದಲಾವಣೆ ಸುಳಿವು ಕೊಟ್ಟ ಯೋಗಿ
ಲಕ್ನೋ: ಉತ್ತರ ಪ್ರದೇಶದ (Uttar Pradesh) ಅಕ್ಬರ್‌ಪುರx(Akabarpura) ಹೆಸರನ್ನು ಬದಲಾಯಿಸುವ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸುಳಿವು ನೀಡಿದ್ದಾರೆ. ಆ ನಗರದ ಹೆಸರನ್ನು ಹೇಳಿದಾಗ ಬಾಯಿಗೆ ಕೆಟ್ಟ ರುಚಿ ಬರುತ್ತದೆ ಇವೆಲ್ಲವೂ ಬದಲಾಗುತ್ತದೆ. ನಾವು ನಮ್ಮ ರಾಷ್ಟ್ರದಿಂದ ವಸಾಹತುಶಾಹಿಯ…
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ
ಬೆಂಗಳೂರು: ಬಿಸಿಲಿನ ಬೇಗೆಗೆ ಬೆಯುತ್ತಿದ್ದ ಬೆಂಗಳೂರಿಗೆ (Rain) ವರುಣದೇವ ಆಗಮಿಸಿ, ಕೂಲ್ ಸಿಟಿಯಾನ್ನಿಗಿಸಿದೆ. ನಿನ್ನ ಸಂಜೆ ಬೆಂಗಳೂರು(Bengaluru) ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ ಜೋರಾಗಿದ್ದು, ಮರಗಳು (Trees) ಮತ್ತು ವಿದ್ಯುತ್ ಕಂಬಗಳು (Electric poles) ಧರೆಗಿಳಿದಿವೆ. ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ,…
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಸಂತ್ರಸ್ತೆಗೆ ಬೆದರಿಕೆ
ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೈನ್‌ಡ್ರೈವ್ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ನಡೆಸಿದ್ದು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ…
ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ
ನವದೆಹಲಿ: ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿಯೊಂದು (Economic Advisory Council To prime Minister) ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳು (Hindhu) ಸಂಖ್ಯೆ ಬಹಳ ಕುಸಿತವಾಗಿದ್ದು ಮತ್ತು ಮುಸ್ಲಿಮರ (Muslims) ಸಂಖ್ಯೆ ಏರಿಕೆಯಾಗಿದೆ ಎಂದು ವರದಿ ಪ್ರಕಟವಗಿದೆ. ಶಮಿಕಾ ರವಿ, ಅಪೂರ್ವ್ ಕುಮಾರ್…
ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ
ಉತ್ತರ ಕನ್ನಡ: ದೇವಸ್ಥಾನದಲ್ಲಿ (Temple) ತೀರ್ಥ ನೀಡುವ ವಿಚಾರಕ್ಕಾಗಿ ಆರ್ಚಕರ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಗೋಕರ್ಣ (Gokarna) ಮಹಾಬಲೇಶ್ವರ (Mahabaleshwar) ದೇವಸ್ಥಾನದ ನಂದಿ (Nandi) ಮಂಟಪದಲ್ಲಿ ನಡೆದಿದೆ. ಈ ಹಿನ್ನೆಲೆ ಏಳು ದಿನದವರೆಗೆ ಯಥಾ ಸ್ಥಿತಿ ಮುಂದುವರೆಸುವಂತೆ ಕುಮಟಾ…
ಪ್ರಜ್ವಲ್ ರೇವಣ್ಣ ವಾಪಸ್ ಬರೋದಕ್ಕೆ ಟೈಮ್ ಫಿಕ್ಸ್ -ಎರಡು ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿರುವ ಸಂಸದ
ಚಿಕ್ಕಬಳ್ಳಾಪುರ: ಹಾಸನದಲ್ಲಿ ಪೆನ್‌ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ SIT ತನಿಖೆ ಚುರುಕಾಗಿದೆ. ವಿದೇಶದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣ(Prajwal Revanna) ಅವರು ಶೀಘ್ರವೇ ಭಾರತಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ. ಈ ಸುಳಿವಿನ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ
ಪಾಕಿಸ್ತಾನ/ಬಲೂಚಿಸ್ತಾನ್: ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದರ್‌ನ (Gwdar) ವಸತಿ ಕ್ವಾರ್ಟರ್ಸ್ನಲ್ಲಿ ಗುರುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು (Gunmen) ಗುಂಡು ಹಾರಿಸಿ ಏಳು ಕಾರ್ಮಿಕರನ್ನು(Workers) ಹತ್ಯೆ ಮಾಡಿದ್ದಾರೆ. ಕಾರ್ಮಿಕರು ಸುರಬಂದರ್‌ನ ಕ್ಷೌರಿಕ ಅಂಗಡಿಯಲ್ಲಿ ಕೆಲಸ ಮಾಡುವವರು. ದಿನದಿಂದ ದಿನಕ್ಕೆ ಪಾಕಿಸ್ತಾನದಲ್ಲಿ (Pakistan) ಭಯೋತ್ವಾದಕ ದಾಳಿ…
ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ
ರಾಯಚೂರು: ಈಗಾಗಲೇ ರಾಜ್ಯದಲ್ಲಿ ಬರಗಾಲ ರೈತರ (Farmers) ಬದುಕನ್ನೇ ಕಸಿದುಕೊಂಡಿದೆ. ಕಂಡು ಕೇಳರಿಯದಂತ ಬರಗಾಲದಿಂದ ರೈತರು ಕಂಗಾಲಾಗಿದ್ದು, ಆರ್ಥಿಕವಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಗಡಿ ಜೆಲ್ಲೆಯಲ್ಲಿ(Raichur) ತಾಪಮಾನ ಹೆಚ್ಚಾಗಿರುವುದರಿಂದ ಸಮಸ್ಯೆ ಹೆಚ್ಚಾಗಿದ್ದು, ಭೀಕರ ಬರಗಾಲಕ್ಕೆ 400 ಎಕರೆ ಕೆರೆ ಒಣಗಿದ್ದು, ಸಾವಿರಾರು ಮೀನುಗಳು…
ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್
ನವದೆಹಲಿ: ಏರ್ ಇಂಡಿಯಾ ಎಕ್ಸ್‌ಪ್ರೇಸ್ (AIR India) ಸಂಸ್ಥೆಯ ವಿವಿಧ ವಿಮಾನಗಳ (Aeroplane) ಗಗನಸಖಿಯರು ಸೇರಿದಂತೆ 30 ಮಂದಿ ಕ್ಯಾಬಿನ್ (Cabin Crew) ಸಿಬ್ಬಂದಿಯನ್ನು ಕೆಲಸದಿಂದ (Layoff) ತೆಗೆದುಹಾಕಲಾಗಿದೆ. ಇನ್ನೂ ಬಹಳಷ್ಟು ಜನರು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ. ನಿನ್ನೆ ಬುಧವಾರ…
SSLC Result 2024 : ರಾಜ್ಯಕ್ಕೆ ಬಾಗಲಕೋಟೆಯ ಅಂಕಿತಾ ಬಸಪ್ಪ ಟಾಪರ್
ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, 625ಕ್ಕೆ 625 ಅಂಕ ಗಳಿಸುವ ಮೂಲಕ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣುರ್ (Ankita Basappa Konnur) ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಮುಧೋಳ (Mudhol) ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಂಕಿತಾ…
