ಜಮ್ಮು-ಕಾಶ್ಮೀರದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೇರಿ 3 ಭಯೋತ್ಪಾದಕರ ಹತ್ಯೆ
ಶ್ರೀನಗರ: ಕಾಶ್ಮೀರದ (Kashmir) ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರ ಹತ್ಯೆಯಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್…
ಹೆಣ್ಮಕ್ಳೆ ಸ್ಟ್ರಾಂಗು ಗುರೂ – ಈ ಬಾರಿಯೂ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲೂಗೈ
ಬೆಂಗಳೂರು: ರಾಜ್ಯದಲ್ಲಿ ಎಸ್‌ಎಲ್‌ಸಿ 10 ನೇ ತರಗತಿಯ ಪರೀಕ್ಷೆ ಹೊರಬಿದ್ದಿದ್ದು, ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ…
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್ ಡೇ ; ಹೀಗಿದೆ ಐಷರಾಮಿ ರಾಜಕಾರಣಿಯ ಸೆರೆವಾಸ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ (HD.Revanna) ಈಗಾಗಲೇ ಜೈಲುಪಾಲಾಗಿದ್ದಾರೆ. ನಿನ್ನೆ ಎಸ್‌ಐಟಿ (SIT) ಕಸ್ಟಡಿ ಅವಧಿ ಅಂತ್ಯ ಬಳಿಕ ಅವರಿಗೆ ಕೋರ್ಟ್ (Court) ನ್ಯಾಯಾಂಗ ಬಂಧನ ವಿಧಿಸಿತ್ತು. ಪರಪ್ಪನ ಅಗ್ರಹಾರದಲ್ಲಿ…
ಇಂದು SSLC ಫಲಿತಾಂಶ ಪ್ರಕಟ
ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ (March-April) ನಡೆದಿದ್ದ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಮಾ.25ರಿಂದ ಏ.6ರವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶ ಇಂದು ಲಭ್ಯವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ…
ಭಾರತಕ್ಕೆ ಭೇಟಿ ನೀಡಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ
ನವದೆಹಲಿ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಮಾಲ್ಡೀವ್ಸ್ (Maldives) ವಿದೇಶಾಂಗ ಸಚಿವ ಮೂಸಾ ಜಮೀರ್(Moosa Zamer) ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ. ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಮಾಲ್ಡೀವ್ಸ್ನ ಸಚಿವ ಮೂಸಾ ಜಮೀರ್…
ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ
-ಪಕ್ಷದಿಂದ ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ ಬೆಂಗಳೂರು: ಜೆಡಿಎಸ್‌ನ (JDS)ಕೋರ್ ಕಮಿಟಿ ಸಭೆ ಇಂದು ನಡೆಯಲಿದ್ದು, ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಉಚ್ಚಾಟನೆ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ (Devegeowda)…
ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ಯಿಟ್ಟು ಚಿತ್ರೀಕರಣಕ್ಕೆ ಯತ್ನ-ಪೊಲೀಸರಿಂದ ಅಪ್ರಾಪ್ತನ ಬಂಧನ
ಮಂಗಳೂರು: ಮೆಡಿಕಲ್ ಕಾಲೇಜಿನ (Medical College) ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ (Mobile) ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ್ದ ಅಪ್ರಾಪ್ತನೊಬ್ಬ ಪೊಲೀಸರಿಗೆ (Police) ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ (Mangaluru) ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇನಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ರೋಗಿ…
ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ (March-April) ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಶುಕ್ರವಾರ ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದು, ಶಿಕ್ಷಣ ಇಲಾಖೆ…
ಡಿಕೆ ಶಿವಕುಮಾರ್ ಜತೆ ಪೋನ್‌ನಲ್ಲಿ ಮಾತಾಡಿದ್ದು ನಿಜ: ಶಿವರಾಮೇಗೌಡ
ಬೆಂಗಳೂರು: ದೇವರಾಜೇಗೌಡ (Deveraje Gowda) ನನ್ನನ್ನು ಭೇಟಿಯಾಗಿದ್ದು, ಡಿಕೆ ಶಿವಕುಮಾರ್ (DK. Shivakumar) ಜೊತೆ ಫೋನ್‌ನಲ್ಲಿ ಮಾತಾಡಿದ್ದು ನಿಜ ಎಂದು ಮಾಜಿ ಸಂಸದ ಶಿವರಾಮೇಗೌಡ (Shivaramegowda) ಹೇಳಿದ್ದಾರೆ.ಶವರಾಮೇಗೌಡ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಆಫೀಸ್‌ನಲ್ಲಿದ್ದಾಗ ಹೊಳೆನರಸಿಪುರದ ಕೆಲವರು…
ಕಿಡ್ನಾಪ್ ಪ್ರಕರಣ: ರೇವಣ್ಣ ಜೈಲುಪಾಲು
ಬೆಂಗಳೂರು: ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ (HD.Revanna) ಅವರಿಗೆ ಇಂದು (ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ (Court) ಆದೇಶಿಸಿದೆ. ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ…
