ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ ಸದಸ್ಯ – ಬಿಜೆಪಿ ಕಿಡಿ
ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ಟೌನ್ ಹೊಸಕೋಟೆಯಲ್ಲಿ ದೇವರ ಬ್ರಹ್ಮರಥೋತ್ಸ್ವ ಸಮೀತಿಗೆ ಮುಸ್ಲಿಂ (Muslim) ವ್ಯಕ್ತಯನ್ನ ಸದಸ್ಯನಾಗಿ ಮಾಡಿದ್ದಿಕ್ಕೆ ಬಿಜೆಪಿ (Bjp) ಆಕ್ರೋಶಗೊಂಡಿದೆ. ಹೋಸಕೋಟೆಯಲ್ಲಿರುವ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಹಿಂದೂಯೇತರ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದ ರಾಜ್ಯ…
ಅಶ್ಲೀಲ ವಿಡಿಯೋ ಪ್ರಕರಣ: ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ, ಡಿಕೆಶಿಯಿಂದಲೇ ರಕ್ಷಣೆ: ಕುಮಾರಸ್ವಾಮಿ
ಬೆಂಗಳೂರು: ಪ್ರಜ್ವಲ್ ಪೆನ್‌ಡ್ರೈವ್ (Prajwal Revanna) ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಪ್ರಕರಣದಲ್ಲಿ ಪ್ರಮುಖವಾದ ಪ್ರ ಜ್ವಲ್ ಕಾರು ಚಾಲಕ (Car Driver) ಬೆಂಗಳೂರಿನಲ್ಲೇ ಇದ್ದಾನೆ. ಡಿಕೆಶಿ (DK.Shivakumar) ಆತನನ್ನು ರಕ್ಷಣೆ ಮಾಡುತ್ತಿದ್ದಾನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ…
ಅಶ್ಲೀಲ ವಿಡಿಯೋ ಪ್ರಕರಣ: ಸಂತ್ರಸ್ತೆಯರ ಸ್ಪೋಟಕ ಹೇಳಿಕೆ- ಏನು?
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಹೆಚ್‌ಡಿ ರೇವಣ್ಣ(HD.Revanna) ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದ್ದು, ಇದುವರೆಗೂ 9 ಮಂದಿ ಸಂತ್ರಸ್ತೆಯರನ್ನು ಗುರುತಿಸಿ ವಿಚಾರಣೆ ನಡೆಸಿದೆ. ಲೈಂಗಿಕ ದೌರ್ಜನ್ಯ ಯಾವಾಗೆಲೆಲ್ಲ ನಡೆದಿದೆ…
ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ – ಕೊಲೆಗಾರನಾದ ಯುವತಿ ತಂದೆ
ಬೆಳಗಾವಿ: ಪ್ರೀತಿಸುವಂತೆ (Love) ಬೆನ್ನು ಬಿದ್ದಿದ್ದ ಯುವಕ ಮತ್ತು ಆತನ ಸಹೋದರನನ್ನು ಯುವತಿಯ ತಂದೆ (Father) ಕೊಲೆ ಮಾಡಿರುವ ಘಟನೆ ಸವದತ್ತಿ (Savadati) ತಾಲೂಕಿನ ಕಾರಿಮನಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಹಳೇಗೋಡಿ (22), ಮಾಯಪ್ಪ (20) ಕೊಲೆಯಾದ ಯುವಕರು. ದುಂಡನಕೊಪ್ಪ ಗ್ರಾಮದ…
ಈಜು ಕಲಿಯಲು ಹೋಗಿ ಬಾಲಕ ಸಾವು
ರಾಯಚೂರು: ಈಜು (Swimming) ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ರಾಯಚೂರು (Raichur) ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ವಿನಾಯಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದ.…
ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್‌ನಲ್ಲಿ ಸುದ್ದಿ ಓಡಲ್ಲ: ಡಿಕೆಶಿ ತೀರುಗೇಟು
ಚಿಕ್ಕಮಗಳೂರು: ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್‌ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ.ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಎಲ್ಲಾ ಇವರೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ( DK.Shivkumar) ಮಾಜಿ ಸಿಎಂ ಕುಮಾರಸ್ವಾಮಿ (Kumaraswamy) ವಿರುದ್ಧ ಕಿಡಿಕಾರಿದ್ದಾರೆ.…
ಬಿಯರ್ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದ ಅಬಕಾರಿ ಇಲಾಖೆ
ಬೆಂಗಳೂರು: ಕರ್ನಾಟಕದಲ್ಲಿ ಬಿಯರ್ (Beer) ಮಾರಾಟದಲ್ಲಿ ಮೊದಲ ಬಾರಿಗೆ 3.87 ಕೋಟಿ ಲೀಟರ್ ಬಿಯರ್ ಸೇಲ್ ಮಾಡಿ ಅಬಕಾರಿ ಇಲಾಖೆ (Exise Department) ದಾಖಲೆ ಸೃಷ್ಟಿಸಿದೆ. ರಾಜ್ಯದಲ್ಲಿ ಬಿಸಿಲ ಝುಳ ಮತ್ತು ಚುನಾವಣೆಗೆ ಬಿಸಿಲ ಪರಿಣಾಮ ಬಾರಿ ಬಿಯರ್ ಸೇಲಾಗಿದೆ. ಕಳೆದ…
ಪ್ರಜ್ವಲ್ ಕೇಳಿದ್ದ ಕಾಲಾವಕಾಶ ಇಂದಿಗೆ ಅಂತ್ಯ
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿಚಾರಣೆಗೆ ಕೇಳಿದ್ದ ಕಾಲಾವಕಾಶ ಇಂದಿಗೆ ಮುಕ್ತಾಯವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್ ಭಾರತಕ್ಕೆ (India) ಆಗಮಿಸುವ ಸಾಧ್ಯತೆ ಹಿನ್ನೆಲೆ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಎಸ್‌ಐಟಿ ಅಧಿಕಾರಿಗಳು ಅಲರ್ಟ್…
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ
ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಟ್ ಸಿಟಿಯಾಗಿದ್ದ ಬೆಂಗಳೂರು ಇಂದು ಬೆಳ್ಳಂಬೆಳ್ಳಗೆ ಕೂಲ್ ವಾತಾವರಣ ಇದೆ. ನಗರದಲ್ಲಿ…
ಮಾಲ್ಡೀವ್ಸ್ ವಿದೇಶಾಂಗ ಸಚಿವ ನಾಳೆ ಭಾರತಕ್ಕೆ ಭೇಟಿ
-ಭಾರತವಿಲ್ಲದೆ ನಮ್ಮ ಆರ್ಧಿಕತೆ ನಡೆಯಲು ಸಾಧ್ಯವಿಲ್ಲ- ಮಾಲ್ಡೀವ್ಸ್ ವಿದೇಶಾಂಗ ಸಚಿವ ನವದೆಹಲಿ: ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಮಾಲ್ಡೀವ್ಸ್ (Maldives) ವಿದೇಶಾಂಗ ಸಚಿವ ಮೂಸಾ ಜಮೀರ್ (Moosa Jameer) ಅವರು ಗುರುವಾರ ಭಾರತಕ್ಕೆ (India) ಭೇಟಿ ನೀಡಲಿದ್ದಾರೆ ಎಂದು…
