ಮಾಲ್ಡೀವ್ಸ್ ವಿದೇಶಾಂಗ ಸಚಿವ ನಾಳೆ ಭಾರತಕ್ಕೆ ಭೇಟಿ
-ಭಾರತವಿಲ್ಲದೆ ನಮ್ಮ ಆರ್ಧಿಕತೆ ನಡೆಯಲು ಸಾಧ್ಯವಿಲ್ಲ- ಮಾಲ್ಡೀವ್ಸ್ ವಿದೇಶಾಂಗ ಸಚಿವ ನವದೆಹಲಿ: ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಮಾಲ್ಡೀವ್ಸ್ (Maldives) ವಿದೇಶಾಂಗ ಸಚಿವ ಮೂಸಾ ಜಮೀರ್ (Moosa Jameer) ಅವರು ಗುರುವಾರ ಭಾರತಕ್ಕೆ (India) ಭೇಟಿ ನೀಡಲಿದ್ದಾರೆ ಎಂದು…
ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ, ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ
ಭೋಪಾಲ್: ಚುನಾವಣೇ ಬಳಿಕ ಇವಿಎಂ (EVM) ಯಂತ್ರಗಳು ಹಾಗು ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ (Bus) ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ (Madhyapradesh) ಬೇತುಲ್‌ನಲ್ಲಿ (Bethul) ಮಂಗಳವಾರ (8) ರಾತ್ರಿ ನಡೆದಿದೆ. ಘಟನೆಯಲ್ಲಿ ಕೆಲವು ಇವಿಎಂ ಯಂತ್ರಗಳು ಹಾನಿಯಾಗಿವೆ ಎಂದು ಅಧಿಕಾರಿಗಳು…
ಬೇಸಿಗೆಗೆ ಹೆಚ್ಚಿದ ವಿಷ ಸರ್ಪಗಳು – ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಈಗಾಗಲೇ ಬಿಸಿಲಿಗೆ ಜನ ತತ್ತರಿಸಿ ಹೋಗುತ್ತಿದ್ದಾರೆ, ಇದೇ ವೇಳೆ ಬಿಸಿಲಿನ ಧಗೆಗೆ ವಿಷ ಸರ್ಪಗಳು (Snake) ಹುತ್ತ ಬಿಟ್ಟು ಮನೆಗಳಿಗೆ (Houses) ಬಂದು ಸೇರಿಕೊಳ್ಳುತ್ತೀವೆ. ಈ ಹಿನ್ನೆಲೆ ರಾಜ್ಯದಲ್ಲಿ ಹಾವುಗಳ ಕಡಿತಕ್ಕೆ ಒಳಗಾದವರ ಸಂಖ್ಯೆ…
ಮಂಡ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು
ಮಂಡ್ಯ: ಮಂಡ್ಯ ಜಿಲ್ಲೆಯ ಕೆಆರ್ ಪೇಟೆ (KR Pete) ತಾಲೂಕಿನ ಬೀಕನಹಳ್ಳಿಯಲ್ಲಿ ಸ್ವಾತಂತ್ರ‍್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Kranti Veera Sangoli Rayanna) ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ರಾಯಣ್ಣ ಪ್ರತಿಮೆಯ ಕೈಯಲ್ಲಿದ್ದ ಕತ್ತಿ ಮುರಿದು, ಕಾಲು ಸೇರಿದಂತೆ ವಿವಿಧ ಭಾಗಗಳನ್ನು…
ಬೆಂಗಳೂರಲ್ಲಿ ಸುರಿದ ಮಳೆಗೆ ಬೆನ್ನು ಮೂಳೆ ಮುರಿದುಕೊಂಡ ಟೆಕ್ಕಿ
ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಮಳೆ (Rain) ಸುರಿದಿದ್ದು, ಸುರಿದ ಮಳೆಗೆ ಟೆಕ್ಕಿಯೋಬ್ಬರು (Software) ಬೆನ್ನು ಮೂಳೆ(Spinal Cord) ಮುರಿದುಕೊಂಡಿರುವ ಘಟನೆ ಸಿ.ವಿ ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ ನಲ್ಲಿ ನಡೆದಿದೆ. ಐಟಿ ಕಂಪನಿ ಉದ್ಯೋಗಿಯಾಗಿದ್ದ 26 ವರ್ಷದ ರವಿಕುಮಾರ್ ಗಾಯಾಳು…
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಂಬ್ ಬೆದರಿಕೆಗಳು ಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ (Aeroplane) ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ (Bomb Threat) ಬಂದಿದ್ದು,…
KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ
ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ (KOMUL) ನೇಮಕಾತಿ ಹಗರಣ (Recuirtment) ನಡೆದಿದ್ದು, 75ಕ್ಕೆ 75 ನೇಮಕಾತಿಯಲ್ಲೂ ಮೋಸ ಮಾಡಿರುವುದು ಸಾಬೀತಾಗಿದೆ. ಶಾಸಕ ನಂಜೇಗೌಡ (Nanje Gowda) ಸೇರಿ ಪ್ರಭವಿ ನಯಕರ ವಿರುದ್ಧ ತನಿಖೆ ಮಾಡುವಂತೆ ಲೋಕಾಯುಕ್ತಕ್ಕೆ (Lokayukta)…
ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು- ಜೈಲಾ.. ಬೇಲಾ?
ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಸದ್ಯ ಎಸ್‌ಐಟಿ (SIT) ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ (HD.Revanna) ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಅವರಿಗೆ ಜಾಮೀನು (Bail) ಸಿಗುತ್ತದೆಯೇ ಅಥವಾ ಜೈಲಿಗೆ (Jail)…
ವಿದ್ಯುತ್ ಬಿಲ್ ಅಧಿಕವಾಗಿ ನೀಡಿದಕ್ಕೆ ಮತ್ತೊಂದು ಕೊಲೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಮುಂಬೈ: ವಿದ್ಯುತ್ ಬಿಲ್ (Electric Bill) ಅಧಿಕವಾಗಿದೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ಗ್ರಾಹಕರೊಬ್ಬರು ಮಹಾವಿತರಣ್ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರನ್ನು ಹೊಡೆದು ಕೊಂದ ಘಟನೆ ಇತ್ತೀಚೆಗೆ ನಡೆದಿತ್ತು. ಆದರೆ ಇದೀಗ ಅದೇ ರೀತಿಯ ಘಟನೆ ಮುಂಬೈನಲ್ಲೂ ನಡೆದಿದೆ. ವಿದ್ಯುತ್ ಬಿಲ್ ವಿವಾದದಿಂದ ವ್ಯಕ್ತಿಯೊಬ್ಬ…
ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ
ಬೆಂಗಳೂರು: ಮನೆ ಕೆಲಸದಾಕೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ( HD.Revanna) ಬೆನ್ನಲ್ಲೇ ಇದೀಗ ಎ2 ಆರೋಪಿ ಸತೀಶ್ ಬಾಬು ಯಾನೆ ಬಾಬಣ್ಣನನ್ನು SIT ಅಧಿಕಾರಿಗಳು 8 ದಿನಗಳ (ಮೇ 13) ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಅಪಹರಣ ಪ್ರಕರಣ ಸಂಬಂಧ…
