ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗೆ ಹೃದಯಾಘಾತ- ಶಿಕ್ಷಕ ದುರ್ಮರಣ
ಬಾಗಲಕೋಟೆ: ಚುನಾವಣಾ (loka Sabha Election) ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಮುಧೋಳದಲ್ಲಿ (Mudol) ನಡೆದಿದೆ. ಮೃತ ಸಿಬ್ಬಂದಿಯನ್ನು ಗೋವಿಂದಪ್ಪ ಎಂದು ಗುರುತಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ನಿಲ್ದಾಣದ ಗೇಟ್ ಬಳಿ ಬಂದಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ.…
ಕೆಂಪೇಗೌಡ ರಸ್ತೆಯಲ್ಲಿರುವ ಮತ್ತೊಂದು ಪ್ರತಿಷ್ಠಿತ ಥಿಯೇಟರ್ ಬಂದ್
ಬೆಂಗಳೂರು: ಒಟಿಟಿ, ಕಡಿಮೆ ಸಂಖ್ಯೆಯಲ್ಲಿ ಸಿನಿಮಾ ಸೇರಿದಂತೆ ಹಲವಾರು ಕಾಡಿಣಗಳಿಂದಾಗಿ ಕೆ.ಜಿ (Kempegowda Road) ರಸ್ತೆಯ ಅನೇಕ ಚಿತ್ರಮಂದಿರಗಳು ಬಂದ್ ಆಗಿವೆ. ಇದೀಗ ಪ್ಯಾಲೇಸ್ (Palace) ಗುಟ್ಟಳ್ಳಿಯಲ್ಲಿರುವ ಕಾವೇರಿ(kaveri) ಚಿತ್ರಮಂದಿರದ (Theatre) ಸರದಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಒಂದಲ್ಲ ಒಂದು ಕಾರಣಕ್ಕೆ ಚಿತ್ರಮಂದಿರಗಳು…
ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ “ಕೈ” ಕಾರ್ಯಕತೆಯರು ಅಗ್ರಹಿಸಿ ಪ್ರತಿಭಟನೆ
ಮಂಗಳೂರು: ಹಾಸನ (Hassan) ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಭಾರತಕ್ಕೆ ವಾಪಸ್ಸಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯದಲ್ಲಿ 2 ನೇ ಹಂತದ ಲೋಕ ಸಭಾ ಚುನಾವಣೆಯ ಮತದಾನ (Voting) ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರು…
ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಯಾವ ಕ್ಷೇತ್ರಗಳಿಗೆ ವೋಟಿಂಗ್?
ಬೆಂಗಳೂರು: ಲೋಕಸಭೆ ಚುನಾವಣೆಯ (Loka Sabha Election) ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ (Tuesday) ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ. ಕರ್ನಾಟಕದಲ್ಲಿ ಇದು ಎರಡನೇ ಹಂತದ ಮತದಾನವಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ…
ರೇಪ್ ಮಾಡಿದ್ದು, ರೇವಣ್ಣ ಅಲ್ಲ, ಪ್ರಜ್ವಲ್ – ಸಂತ್ರಸ್ತೆಯ ಸ್ಫೋಟಕ ಹೇಳಿಕೆ
-ಲೈಂಗಿಕ ದೌರ್ಜನ್ಯದ ಬಗ್ಗೆ ಕಣ್ಣೀರಿಟ್ಟು ವಿವರಿಸಿದ ಓರ್ವ ಸಂತ್ರಸ್ತೆ ಬೆಂಗಳೂರು: ದಿನೆ ದಿನೇ ಹಾಸನದ (Hassan) ಸೆಕ್ಸ್ ಸ್ಕ್ಯಾಂಡಲ್ ರೋಚಕ ತಿರುವುಗಳು ಪಡೆಯುತ್ತಿದ್ದು, ಇದೀಗ ರೇಪ್ ಮಾಡಿದ್ದು, ರೇವಣ್ಣ (Revanna) ಅಲ್ಲ, ಪ್ರಜ್ವಲ್ (Prajwal Revanna) ಎಂದು ಸಂತ್ರಸ್ತೆ ಸ್ಫೋಟಕ ಹೇಳಿಕೆ…
ದೆಹಲಿ ಆಯ್ತು ಈಗ ಅಹಮದಾಬಾದ್‌ನ ಶಾಲೆಗಳಿಗೆ ಬಾಂಬ್ ಬೆದರಿಕೆ
ಅಹಮದಾಬಾದ್: ಕಳೆದ ಎರಡು ದಿನಗಳ ಹಿಂದೆ ಹೆಹಲಿಯ 100 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಇದೀಗ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ (Ahmedabad) ಮೂರು ಶಾಲೆಗಳಿಗೆ (School) ಇಮೇಲ್ (E-Mail) ಮೂಲಕ ಬಾಂಬ್ (Bomb) ಬೆದರಿಕೆ ಬಂದಿವೆ ಎನ್ನಲಾಗಿದೆ. ಈ…
ದೆಹಲಿಯಲ್ಲಿ ನಕಲಿ ಮಸಾಲೆ ಪದಾರ್ಥಗಳ ತಯಾರಿಕೆ-ಮೂವರ ಬಂಧನ, 15 ಟನ್ ವಶ
ದೆಹಲಿ: ನಕಲಿ ಮಸಾಲೆ (Masala) ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರ ಬಂಧನ, 15 ಟನ್ ವಶಪಡಿಸಿಕೊಂಡಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ. ದನಿಯಾ ಪುಡಿ, ಅರಿಶಿನ ಪುಡಿ ಸೇರಿದಂತೆ ಇತರೆ ನಕಲಿ ಪದಾರ್ಥಗಳನ್ನು ಮಾರಾಟ (Sale) ಮಾಡುತ್ತಿದ್ದರು. ದೆಹಲಿಯ ಕಾರವಲ್ ಮಸಾಲೆ ಪದಾರ್ಥಗಳನ್ನು…
ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು
ಬೆಂಗಳೂರು: ಹೆಚ್‌ಡಿ ರೇವಣ್ಣ (HD.Revanna) ಮತ್ತು ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ (Basavanagudi) ರೇವಣ್ಣ ನಿವಾಸಕ್ಕೆ (Home) ಕರೆತಂದು ವಿಶೇಷ ತನಿಖಾ ದಳ (SIT) ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.…
ಹೆತ್ತವರ ಕಣ್ಣೆದುರೇ ಉಸಿರು ಚೆಲ್ಲಿದ್ದ ಮಕ್ಕಳು -ಮುಗಿಲು ಮುಟ್ಟಿದ್ದ ಪೋಷಕರ ಅಕ್ರಂದನ
ಮಂಗಳೂರು: ಪೋಷಕರ (Parents) ಎದುರೇ ಇಬ್ಬರು ನೀರುಪಾಲಾದ ಘಟನೆ ಬಂಟ್ವಾಳದ (Bantwal) ನಾವುರಿನಲ್ಲಿ ನಡೆದಿದೆ. ಉಳ್ಳಾಲ (Ullal) ನಿವಾಸಿಗಳಾದ ಆನ್ಸಾರ್ ಅವರ ಪುತ್ರಿ ಆಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ನಾಶಿಯಾ (14) ನೀರುಪಾಲದ ಬಾಲಕಿಯರು. ಪೋಷಕರು ತಮ್ಮ ಮಕ್ಕಳೊಂದಿಗೆ…
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ!
ಬೆಂಗಳೂರು: ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ಈಗ ಒಂದು ದಿನ ಭಾರೀ ಬಿಸಿಲು ಇದ್ದರೆ ಮತ್ತೊಂದು ದಿನ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ…
