ಕೀನ್ಯಾ, ತಂಜಾನಿಯಾದಲ್ಲಿ ಧಾರಾಕಾರ ಮಳೆ- 350ಕ್ಕೂ ಹೆಚ್ಚು ಮಂದಿ ಸಾವು, 90 ಜನರು ನಾಪತ್ತೆ
ಕೀನ್ಯಾ (kenya) ಮತ್ತು ತಂಜಾನಿಯಾದಲ್ಲಿ (Tanzania) ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗ್ತಿದ್ದು(Rain) ರಸ್ತೆಗಳೆಲ್ಲ ನದಿಯಂತಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು (People) ಹಾಗೂ ಸಾಕು ಪ್ರಾಣಿಗಳು (Domestic Animals) ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಿಂದಾಗಿ ಸುಮಾರು 350ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.…
ಪೆನ್‌ಡ್ರೈವ್ ಪ್ರಜ್ವಲ್ ಪ್ರಕರಣ: ಮೇ 10 ರೊಳಗೆ ವಿಚರಣೆಗೆ ಹಾಜರಾಗಲು ಪ್ರಜ್ವಲ್ ನಿರ್ಧಾರ
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲೇ ವಿದೇಶಕ್ಕೆ ತೆರಳಿರುವ ಪ್ರಜ್ವಲ್, ಏಪ್ರಿಲ್ 27ರಿಂದ…
ಭೀಕರ ಮಳೆಗೆ ತತ್ತರಿಸಿದ ಬ್ರೆಜಿಲ್ ದಕ್ಷಿಣ ಪ್ರದೇಶ – 37 ಮಂದಿ ಸಾವು
ರಿಯೊ ಗ್ರಾಂಡೆ ಡೊ ಸುಲ್: ಬ್ರೆಜಿಲ್‌ನ (Brazil) ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ (Rain) ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವನ್ನಪ್ಪಿದ್ದು, 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕುಸಿದ ಮನೆಗಳು, ಸೇತುವೆಗಳು ಮತ್ತು…
ಆರ್‌ಸಿಬಿ ಹೋಮ್ ಗ್ರೌಂಡ್‌ನಲ್ಲಿಂದು ಟೈಟನ್ಸ್ ವಿರುದ್ಧ ಹೈವೋಲ್ಟೇಜ್ ಪಂದ್ಯ- ಕದನಕ್ಕೆ ಮಳೆ ಅಡ್ಡಿಯಗುವ ಸಾಧ್ಯತೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೋಂ ಗ್ರೌಂಡ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinaaswamy Stadium) ಹೊಸ ನಯಕ ಶುಭಮನ್ ಗಿಲ್ (Shubam Gill) ಸಾರಥ್ಯದ ಗುಜುರಾತ್ ಟೈಟಾನ್ಸ್ (Gujarath) ಎದುರು ಸೆಣಸೆಲು ಎದುರಾಗಿದ್ದು, ಇಂದು ಸಂಜೆ 7:30 ಕ್ಕೆ ಪಂದ್ಯ…
ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು
ಹುಬ್ಬಳ್ಳಿ: ಅಪ್ರಾಪತೆಯನ್ನು ಗರ್ಭಿಣಿ (Pregnant) ಮಾಡಿರುವ ಆರೋಪಿ ಯತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರು (Police) ಗುಂಡು (Shoot) ಹೊಡೆದಿರುವ ಘಟನೆ ಜೆಲ್ಲೆಯ ಸುತಗಟ್ಟಿ (Sutaghatti) ಗ್ರಾಮದ ಬಳಿ ನಡೆದಿದೆ. ಸದ್ದಾಂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದ ಆರೋಪಿ. ಸದ್ದಾಂನನ್ನು ಹಿಡಿಯಲು ಹುಬ್ಬಳ್ಳಿ ಧಾರವಾಡ…
ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
-ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಗೆ ರಾಯ್‌ಬರೇಲಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಲೋಕಸಭಾ ಚುನಾವಣೆಗೆ ರಾಯ್ ಬರೇಲಿಯಿಂದ (Raebareli) ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಂದರ್ಭದಲ್ಲಿ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ…
ರಾಜ್ಯಪಾಲರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಗವರ್ನರ್ ಸಿ.ವಿ ಆನಂದ ಬೋಸ್ (C. Anand Bose) ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿದೆ. ರಾಜಭವನದಲ್ಲಿ (RajBhavan) ಕೆಲಸ ಮಾಡುವ ಮಹಿಳಾ ಸಿಬ್ಬಂದಿ ರಾಜ್ಯಪಾಲ (Rajyapal) ಸಿ.ವಿ ಆನಂದ ಬೋಸ್ ವಿರುದ್ಧ…
ಕಂದಕಕ್ಕೆ ಉರುಳಿದ್ದ ಬಸ್ -20 ಮಂದಿ ಸಾವು
ಸುಮಾರು 38 ಜನರನ್ನು ಹೊತ್ತೊಯ್ದು ಸಾಗುತ್ತದ್ದ ಬಸ್ (Bus) ಕಂದಕ್ಕೆ ಉರುಳಿ 2ಂ ಮಂದಿ ಸಾವನ್ನಪ್ಪಿರಿಉವ ಘಟನೆ ಪಾಕಿಸ್ತಾನದ (Pakistan) ಡೈಮರ್ ಜೆಲ್ಲೆಯ ಗಿಲ್ಗಿಟ್-ಬಾಲ್ವಿಸ್ತಾನ್ ಪ್ರದೇಶದಲ್ಲಿ ಇಂದು ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30ರಲ್ಲಿ ಬಸ್ ನಿಯಂತ್ರಣ ತಪ್ಪಿ ಕಂದಕ್ಕೆ ಉರಳಿ…
ಗಂಡ, ಮಗ ಆಯ್ತು, ಈಗ ಭವಾನಿ ರೇವಣ್ಣಗೂ ಎದುರಾಯ್ತು ಸಂಕಷ್ಟ: ಮನೆ ಕೆಲಸದಾಕೆ ಕೇಸ್‌ನಲ್ಲಿ SIT ನೋಟಿಸ್
-ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಮೇಲೆ ಮನೆ ಕೆಲಸದಾಕೆ ದೂರು ಹಾಸನ: ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Reavana) ಕುಟುಂಬಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದೆ. ನೋಟಿಸ್ ಕೊಟ್ಟು ತನಿಖೆ…
ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ
ರಾಹುಲ್ ಗಾಂಧಿ (Rahul Gandhi) ಅಮೇಥಿ ಬಿಟ್ಟು ರಾಯ್ ಬರೇಲಿಗೆ ಓಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಸ್ಯಾತ್ಮಕವಾಗಿ ಮಾತನಾಡಿದ್ದಾರೆ. ಬರ್ಧಮಾನ್-ದುರ್ಗಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ವಯನಾಡಿನಲ್ಲಿ ಕಾಂಗ್ರೆಸ್‌ನ ರಾಜಕುಮಾರ ಸೋಲುತ್ತಾರೆ ಎಂದು…
