ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಹಾಸನ: ಭೀಕರ ಬರಗಾಲ ಹಿನ್ನಲೆಯಲ್ಲಿ ಜಿಲ್ಲೆಯ ಅರಕಲಗೂಡು (Arakalagudu) ತಾಲೂಕಿನ ಬಸವನಹಳ್ಳಿ (Basavanahalli) ಕರೆ ಒಣಗಿದೆ. ಖಾಲಿಯಾದ ಕರೆಯ ಒಂದು ಬದಿ ನಿಂತಿದ್ದ ಕೆಸರಿನಲ್ಲಿನ ಮೀನುಗಳನ್ನು (Fishes) ಹಿಡಿದು ಗ್ರಾಮಸ್ಥರು ಅಡುಗೆ (Food) ಮಾಡಿ ಊಟ ಮಾಡಿದ್ದಾರೆ. ಇದರಿಂದ ಇಬ್ಬರು ಮೃತಪಟ್ಟಿದ್ದು.…
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್‌ಡಿ ರೇವಣ್ಣ
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ (Bengaluru) ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು (Bail) ಅರ್ಜಿಯನ್ನು ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ (HD. Revanna) ಶುಕ್ರವಾರ (Friday) ಹಿಂಪಡೆದಿದ್ದಾರೆ. ರೇವಣ್ಣ ವಿರುದ್ಧ ಅತ್ಯಾಚಾರದ…
ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್‌ಪೋರ್ಟ್…
ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್
ಬೆಂಗಳೂರು: ಕುಡಿದ ಅಮಲಿನಲ್ಲಿ ನಡೆದ ಗಲಾಟೆಯಲ್ಲಿ (Fight) ರೌಡಿಶೀಟರ್ ಸ್ನೇಹಿತನನ್ನೆ (Friend) ಕೊಲೆ ಮಾಡಿರುವ ಘಟನೆ ನಾಗಶೆಟ್ಟಿಳ್ಳಿಯಲ್ಲಿ (Nagashettyhalli) ತಡರಾತ್ರಿ ನಡೆದಿದೆ. ಮೂರ್ತಿ (45) ಕೊಲೆಯಾದ ಆಟೋ ಡ್ರೈವರ್. ಮೂರ್ತಿಗೆ ರೌಡಿಶೀಟರ್ ಶರಣಪ್ಪ ಎಂಬಾತ ಕೆಲ ವರ್ಷಗಳಿಂದ ಪರಿಚಯವಿದ್ದ ಕಾರಣ ನಿನ್ನೆ…
ಕೊನೆಗೂ ‘ಬೆಂದ’ಕಾಳೂರಿಗೆ ತಂಪನ್ನೇರೆದ ವರುಣಾ…! ನಿನ್ನೆ ಸಂಜೆ ಸುಮಾರು 3 ಗಂಟೆಗಳ ಕಾಲ ಮಳೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ನಿನ್ನೆ ಸಂಜೆ ಸುಮಾರು 3 ಗಂಟೆಗಳ ಕಾಲ ಮಳೆಯಾಗಿದ್ದು (Rain) , ಕೆಲವು ಕಡೆ ಅರ್ಧ ಗಂಟೆ, ಮತ್ತೆ ಕೆಲವು ಭಾಗದಲ್ಲಿ ಒಂದು ಗಂಟೆ ಕಾಲ ಮಳೆಯಾಗಿದೆ. ಬನಶಂಕರಿ, ಹಂಪಿನಗರ, ವಿಜಯನರ, ರಾಜರಾಜೇಶ್ವರಿನಗರ ಹಾಗೂ…
ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು!
ಮೈಸೂರು: ಮಗನ (Son) ಪೆನ್‌ಡ್ರೈವ್ ಪ್ರಕರಣದಿಂದ ಆರಂಭವಾಗಿ ಇದೀಗ ಅಪ್ಪನಿಗೂ (Father) ಸಂಕಷ್ಟ ಎದುರಾಗಿದೆ. ಪೆನ್‌ಡ್ರೈವ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD.Revamnna) ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ…
ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ಅನಾರೋಗ್ಯದಿಂದ ನಿಧಾನ
ಹೆಸರಾಂತ ಸಂಗೀತ ನಿರ್ದೇಶಕರ ಮೆಚ್ಚುಗೆಗೆ ಪಾತ್ರವಾಗಿದ್ದ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ (Tamil) ಯುವ ಸಂಗೀತ ನಿರ್ದೇಶಕ (Music Director) ಪ್ರವೀಣ್ ಕುಮಾರ್ (Praveen Kumar) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೇಡಗು, ರಾಕಥಾನ್ ನಂತಹ…
ನೀವು ಬೆಂಗಳೂರಿಗರೇ ಹಾಗಾದರೇ ತಪ್ಪದೇ ನೋಡಲೇ ಬೇಕಾದ ಸುದ್ದಿ- ಇಲ್ಲದಿದ್ದರೆ ನಿಮ್ಮ ಕಿಡ್ನಿ ಇಮೇಜ್ ಡ್ಯಮೇಜ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಈಗಾಗಲೇ ತಾಪಮಾನ ಏರಿಕೆಯಾಗುತ್ತಿದ್ದು, ಬಿರು ಬಿಸಿಲು ನಿಮ್ಮ ಕಿಡ್ನಿ ಡ್ಯಾಮೇಜ್ ಮಾಡುತ್ತಿದ್ದರೆ ಎಚ್ಚೆತುಕೊಳ್ಳುವುದು ಒಳ್ಳೆಯದು. ನಗರದಲ್ಲಿ ತಾಮಪಾನ ಏರಿಕೆಯಿಂದ ಕೇವಲ ಚಿಕ್ಕ ಮಕ್ಕಳಲ್ಲ ದೊಡ್ಡವರಿಗೆ ಸಹ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಆದರಲ್ಲಿ ಕಿಡ್ನಿ ಸಮಸ್ಯೆ…
ಪೆನ್‌ಡ್ರೈವ್ ಪ್ರಜ್ವಲ್‌ಗೆ ಅಭಿಮಾನಿಯಿಂದ ಗೆಲುವಿನ ಶುಭಾಶಯ!
ಹಾಸನ: ಲೋಕಸಭಾ ಚುನಾವಣೆಯ (Loka Sabha Election) ಅಬ್ಬರದ ನಡುವೆ ಕೆಲ ದಿನಗಳಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಇದೇ ವೇಳೆ ಅಭಿಮಾನಿಯೊಬ್ಬ (Fan) ಪ್ರಜ್ವಲ್ ರೇವಣ್ಣಗೆ…
ಅಮೇಥಿ ಬದಲು ರಾಯ್‌ಬರೇಲಿಯಿಂದ ರಾಹುಲ್ ಕಣಕ್ಕೆ
ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ (Raebareli) ಹಾಗೂ ಅಮೇಥಿ (Amethi) ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ನೇಮಕ ಮಾಡಿದ್ದು, ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿಯವರು (Rahul Gandhi) ರಾಯ್ ಬರೇಲಿಯಿಂದ ಸ್ಪರ್ಧೆ ಮಾಡಿದರೆ, ಕಿಶೋರಿ…
