ಅಮೇಥಿ ಬದಲು ರಾಯ್‌ಬರೇಲಿಯಿಂದ ರಾಹುಲ್ ಕಣಕ್ಕೆ
ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ (Raebareli) ಹಾಗೂ ಅಮೇಥಿ (Amethi) ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ನೇಮಕ ಮಾಡಿದ್ದು, ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿಯವರು (Rahul Gandhi) ರಾಯ್ ಬರೇಲಿಯಿಂದ ಸ್ಪರ್ಧೆ ಮಾಡಿದರೆ, ಕಿಶೋರಿ…
ಪೆನ್‌ಡ್ರೈವ್ ಪ್ರಜ್ವಲ್‌ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD.Revanna) ಪುತ್ರ, ಸಂಸದ ಪ್ರಜ್ವಲ್ ರೇವಣ್ಣ (Prajwal Revaana) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ…
ಪ್ರೀತಿಸಿದ ಹುಡುಗಿಯನ್ನ ಕರೆದೊಯೊದ ಮಗ- ಶಿಕ್ಷೆ ಅನುಭವಿಸಿದ ತಾಯಿ
ಹಾವೇರಿ: ಲವ್ ಮಾಡಿದ ಯುವತಿಯನ್ನು (Girl) ಕರೆದುಕೊಂಡು ಹೋದನೆಂದು ಯುವತಿ ಕಡೆಯವರು ಕೋಪಗೊಂಡು ಯುವಕನ್ನ ತಾಯಿಯನ್ನು (Mother) ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಜೆಲ್ಲೆಯ ರಾಣೇಬೆನ್ನೂರು (Ranibennuru) ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆ 4 ದಿನಗಳ ಹಿಂದೆ…
ಪೆನ್‌ಡ್ರೈವ್ ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಿದ್ಯಾರು?
ಬೆಂಗಳೂರು/ ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಆಶ್ಲೀಲ ವಿಡಿಯೋವನ್ನ ಯಾರು ಬಿಡುಗಡೆ ಮಾಡಿದ್ದು ಎಂಬ ಕೂತೂಹಲವಿದ್ದು, ಇದೀಗ ಯಾರು ರಿಲೀಸ್ ಮಾಡಿದವರು ಎಂಬ ಮಾಹಿತಿ SIT ಗೆ ಲಭ್ಯವಾಗಿದೆ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ…
400 ಮಹಿಳೆಯರ ಅತ್ಯಾಚಾರ, ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್- ರಾಹುಲ್ ಗಾಂಧಿ
ಶಿವಮೊಗ್ಗ: 400 ಮಹಿಳೆಯರ ಅತ್ಯಾಚಾರ ಮಾಡಿದ್ದು, ಆತ (Prajwal Revanana) ಮಾಸ್ ರೇಪಿಸ್ಟ್ ಎಂದು ಪ್ರಜ್ವಲ್ ಪೆನ್‌ಡ್ರೈವ್ ಆರೋಪ ಕುರಿತು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪೋಟಕ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಗೀತಾ ಶಿವರಾಜ್‌ಕುಮಾರ್ (Geeta…
ಜರ್ಮನಿಯಿಂದ ದುಬೈಗೆ ಬಂದಿಳಿದ ಪೆನ್‌ಡ್ರೈ ವ್ ಪ್ರಜ್ವಲ್ ರೇವಣ್ಣ
ಬೆಂಗಳೂರು: ಜರ್ಮನಿಗೆ (Germany) ತೆರಳಿದ್ದ ಪ್ರಜ್ವಲ್ ರೇವಣ್ಣ (Prajwal Revanna) ಈಗ ದುಬೈಗೆ (Dubai) ಶಿಫ್ಟ್ ಆಗಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಬುಧವಾರ ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ವಿಶೇಷ ತನಿಖಾ…
ಡ್ರಗ್ಸ್ ಮಾರುತ್ತಿದ್ದವರ ಬಂಧನ; ಇಬ್ಬರ ಬಂಧನ
ಮಂಗಳೂರು: ಇತ್ತೀಚೆಗೆ ಮಾದಕವಸ್ತು ಪ್ರಕರಣಗಳು ಹೆಚ್ಚುತ್ತಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನು CCB ಪೊಲೀಸರು ಬಂಧಿಸಿದ್ದು, ನಗದು ಸೇರಿ 16 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.…
ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್‌ನ ಮೂವರ ಬಂಧನ
ಹೈದರಾಬಾದ್: ಕೇಂದ್ರ ಸಚಿವ ಅಮಿತ್ ಶಾ (Amith Shah) ವಿರುದ್ಧದ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ (Congress) ಐಟಿ ಸೆಲ್‌ನ ಮೂವರನ್ನು ಬಂಧಿಸಲಾಗಿದೆ. ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ…
ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
ಬೆಳಗಾವಿ: ದೇವೇಗೌಡರ (Devegowda) ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa moily) ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾತನಾಡಿರುವ ಅವರು ಮಾತನಾಡಿದ ಅವರು, ದೇವಗೌಡರ ಮಗ, ಮೊಮ್ಮಗನಿಂದ ಒಂದಲ್ಲ 2 ಸಾವಿರ…
ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು
ಕಲಬುರಗಿ: ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ (Kamalapura) ತಾಲ್ಲೂಕಿನ ಲಾಡಮುಗಳಿ ಗ್ರಾಮದಲ್ಲಿ (Village) ಬೆಳಕಿಗೆ ಬಂದಿದೆ ನಿಖಿಲ್ ಪೂಜಾರಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ನಿಖಿಲ್ ಲಾಡಮುಗಳಿ ಗ್ರಾಮದ…
