ಪ್ರಜ್ವಲ್ ರೇವಣ್ಣನ ರಾಸಲೀಲೆಗಳು..ಎಐಟಿ ರಚನೆ..ವಿದೇಶಕ್ಕೆ ಹಾರಿದ್ಯಾಕೆ ಸಂಸದ..!?
ಕನ್ನಡ ನಾಡು ಎಂದರೆ ಹೆಣ್ಣು ಮಕ್ಕಳಿಗೆ ಅತಿಹೆಚ್ಚು ಗೌರವ ನೀಡುವ ರಾಜ್ಯ. ಭಾರತದ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಹೆಣ್ಣುಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಶತ ಶತಮಾನದಿಂದ ಕೂಡ ಮಾದರಿ ಆಗಿದೆ. ಅದರಲ್ಲೂ ಇಡೀ ಭಾರತದಲ್ಲೇ ಮೊದಲನೇ ಬಾರಿಗೆ ಹೆಣ್ಣು ಮಕ್ಕಳಿಗೆ…
ಬಿಸಿಲಿನ ಬೇಗೆಗೆ ರಸ್ತೆಯಲ್ಲೇ ಕುಸಿದು ಬಿದ್ದ ಸಂಸದ ಡಾ.ಉಮೇಶ್ ಜಾಧವ್
ಕಲಬುರಗಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು (Summer) ಏರಿಕೆಯಾಗುತ್ತಿದ್ದು, ಇಂದು ಬಿಸಿಲಿನ ತಾಪಕ್ಕೆ ಸಂಸದ ಡಾ.ಉಮೇಶ್ ಜಾಧವ್ (Dr.Umesh Jadav) ಅವರು ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಇಂದು ಕಲಬುರಗಿಯಲ್ಲಿ (Kalaburgi) ವಿರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಇಲ್ಲಿಗೆ ಜಾಧವ್ ಭೇಟಿ…
ಕಳಸದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಗರು ಪುಟ್ಟಿ
ಕೆಂಡಸಂಪಿಗೆ, ಕನಕ , ಚೌಕ ಮತ್ತು ಟಗರು ಮೂಲಕ ಪ್ರಖ್ಯಾತ ಪಡೆದ ಟಗರು ಪುಟ್ಟಿ ಮಾನ್ವಿತಾ ಕಾಮತ್ (Manvitha Kamath) ಮದುವೆ ಇಂದು ಚಿಕ್ಕಮಗಳೂರಿನ ಕಳಸದಲ್ಲಿ (Kalasa) ನೆರವೇರಿದೆ. ಮೈಸೂರಿನ ಹುಡುಗ ಅರುಣ್ ಕುಮಾರ್ (Arun Kumar) ಜೊತೆ ಇಂದು ಹೊಸ…
ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಹೆಚ್‌ಡಿಕೆ, ಹಾಸನ ಜಿಲ್ಲಾ ನಾಯಕರ ಕೈವಾಡ: ಕೈ ಸಂಸದ ಸುರೇಶ ಕಿಡಿ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revaana) ಆಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಜೆಡಿಎಸ್ (JDS) ರಾಜ್ಯಧ್ಯಕ್ಷ ಹೆಚ್‌ಡಿ. ಕುಮಾರಸ್ವಾಮಿ (Kumaraswamy) ಕೈವಡವಿದೆ ಎಂದು ಬೆಂಗಳೂರು ಗ್ರಾಮಂತರ ಕಾಂಗ್ರೆಸ್ ಸಂಸದ ಡಿಕೆ. ಸುರೇಶ್ (DK.Suresh) ಗಂಭೀರ ಆರೋಪ ಮಾಡಿದ್ದಾರೆ. ವಿಡಿಯೋ…
ರಾಷ್ಟ್ರ ರಾಜಧಾನಿಯಲ್ಲಿ “ಕೈ” ಗೆ ಮತ್ತೊಂದು ಶಾಕ್: ಮತ್ತಿಬ್ಬರು ಇಂದು ರಾಜೀನಾಮೆ
ನವದೆಹಲಿ: ಲೋಕಸಭಾ ಚುನಾವಣೆಯ(lokasabha Election) ಹೊತ್ತಲ್ಲಿಯೇ ಕಾಂಗ್ರೆಸ್ (Congress) ಪಕ್ಷಕ್ಕೆ ಒಬ್ಬೊಬ್ಬರೇ ರಾಜೀನಾಮೆ ನೀಡುತ್ತಿದ್ದು, ಇದೀಗ ಮತ್ತಿಬ್ಬರು ಈ ಸಾಲಿಗೆ ಸೇಪರ್ಡೆಗೊಂಡಿದ್ದಾರೆ. ಮಾಜಿ ಶಾಸಕರಾದ ನೀರಜ್ ಬಸೋಯಾ (Neeraj Basoya) ಮತ್ತು ನಸೀಬ್ ಸಿಂಗ್ (Naseeb Singh) ಪಕ್ಷಕ್ಕೆ ಗೂಡ್ ಬೈ…
ಅಶ್ಲೀಲ ವಿಡಿಯೋ ಪ್ರಕರಣ; ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ- ಜಿ. ಪರಮೇಶ್ವರ್
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಶಾಸಕ ಹೆಚ್‌ಡಿ ರೇವಣ್ಣರನ್ನು (Revanna) ಇನ್ನೂ ಯಾಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ ಗೃಹ ಸಚಿವ ಜಿ.ಪರಮೇಶ್ವರ್ (G. Parameshwar) ಉತ್ತರ…
ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ
ಬೆಂಗಳೂರು: ದಿನೆ ದಿನೇ ಸಿಲಿಕಾನ್ ಸಿಟಿಯಲ್ಲಿ ಅಪರಾಧ ಚಟುವಟಿಕೆಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ನಗರದ ಕೊಡಿಗೇಹಳ್ಳಿಯಲ್ಲಿ (Kodigehalli) ಮತ್ತೊಂದು ಪ್ರಕರಣ ದಾಖಲಾಗಿದೆ. ಕೊಡಿಗೇಹಳ್ಳಿಯ ವಿರೂಪಾಕ್ಷಪುರದಲ್ಲಿ (Virupakshapura) ಮಂಗಳವಾರ ರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ…
ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ನೋಟಿಸ್
ಬೆಂಗಳೂರು: ದೇಶಾದ್ಯಂತ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‌ಐಟಿ (SIT) ಅಂಗಳದಲ್ಲಿದೆ. ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ…
ವಾಣಿಜ್ಯ LPG ಸಿಲಿಂಡರ್ ದರದದಲ್ಲಿ 19 ರೂ. ಇಳಿಕೆ
ನವದೆಹಲಿ: ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ (Cylinder)ಬೆಲೆ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ (Price) 19 ರೂ. ಇಳಿಕೆ ಮಾಡಲಾಗಿದೆ. ಮೆಟ್ರೋ ನಗರಗಳಾದ ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶದಾದ್ಯಾಂತ 19 ಕಿ.ಗ್ರಾಂಗಳಷ್ಟು ವಾಣಿಜ್ಯ ಎಲ್‌ಪಿಜೆ (LPG) ಸಿಲಿಂಡರ್ ಬೆಲೆಯನ್ನು…
ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಯಾವ ಶಾಲೆ?
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ (Delhi) ಪಬ್ಲಿಕ್ ಶಾಲೆಗೆ (School) ಬಾಂಬ್ (Bomb) ಬೆದರಿಕೆ ಹಾಕಲಾಗಿದೆ. ಈ ಸಂಬoಧ ದೆಹಲಿ ಪೊಲೀಸರು ಪ್ರತಿಕ್ರಿಯಿಸಿ, ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಲಭಿಸಿದೆ. ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ…
