ಪ್ರೀತಿಸುತ್ತಿದ್ದ ಹುಡುಗಿಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತನ್ನೇ ಮೇಲೆ ಹಲ್ಲೆ ಮಾಡಿದ ಭೂಪ
ಬೆಂಗಳೂರು: ತಾನು ಪ್ರೀತಿ ಮಾಡುತ್ತಿದ್ದ ಯುವತಿಗೆ ಮೆಸೇಜ್ (Message) ಮಾಡುತ್ತಿದ್ದ ಎಂಬ ಕಾರಣಕ್ಕೆ ಸ್ನೇಹಿತನ (Friend) ಮೇಲೆ ಹಲ್ಲೆ ಮಾಡಿರುವ ಘಟನೆ ಶಂಕರಪುರ (Shankarapura) ಪೊಲೀಸ್ ಠಾಣೆಯಲ್ಲಿ ನಡೆದಿದೆ. ಶಶಾಂಕ್ ಹಾಗೂ ನಂದನ್ ಬಂಧಿತ ಆರೋಪಿಗಳು. ಶಶಾಂಕ್ ಯುವತ್ತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ.…
ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವು – ಐವರು ದುರ್ಮರಣ
ರಾಮನಗರ: ಪ್ರವಾಸಕ್ಕೆ (Trip) ಬಂದಿದ್ದ ಐವರು ವಿದ್ಯಾರ್ಥಿಗಳು (Students) ನೀರು ಪಾಲಾದ ಘಟನೆ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ (Cauvery River) ನಡೆದಿದೆ. ಮೃತರನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19)…
ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಹಿಂದೂ ಹಾಗೂ ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ (BJP) ಪಕ್ಷಕ್ಕೆ ಮತ ಯಾಚಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು…
ನ್ಯಾಯಲಕ್ಕೆ ಶರಣಾದ ಚಿತ್ರದುರ್ಗದ ಮುರುಘಾ ಶ್ರೀ
ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ಮುರುಘಾ (Muruga) ಮಠದ ಸ್ವಾಮೀಜಿ ಅವರ ಜಾಮೀನನ್ನು ಇತ್ತಿಚೆಗೆ ಸುಪ್ರೀಂ ಕೋರ್ಟ್ ರದ್ದುಗೊಳಿಸುವ ಮೂಲಕ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆ ಚಿತ್ರದುರ್ಗದ 1 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ…
ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು
ಬೆಂಗಳೂರು: ಲೈಂಗಿಕ ಆರೋಪ ದೌರ್ಜನ್ಯ ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ (Hassan) ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಜೆಡಿಎಸ್ (JDS) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಎಚ್‌ಡಿ. ಕುಮಾರಸ್ವಮಿ (HD.Kumaraswamy )ಖಚಿತ ಪಡಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ…
ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಎಸ್. ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿರುವುದರಿಂದ ವಯೋಸಹಜ ಕಾರಣಗಳಿಂದ ಅವರು ಪದೇ ಪದೇ ಅನರ‍್ಯೋಗ್ಯಕ್ಕಿಡಾಗುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ…
ರಾಹುಲ್ ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ, ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ
ಯಾದಗಿರಿ: ದೇಶದ ಯುವಕರಿಗೆ ಕಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಆದರ್ಶವಾಗಿದ್ದರೆ. ಅವರು ಜನರಿಗಾಗಿ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ಯಾದಗಿರಿಯಲ್ಲಿ (Yadgir) ಕಾಂಗ್ರೆಸ್ (Congress) ಸಮಾವೇಶದಲ್ಲಿ ಹೇಳಿದ್ದಾರೆ. ಅಭ್ಯರ್ಥಿ…
ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ- ಗ್ರಾಮ ಖಾಲಿ ಖಾಲಿ
ಚಾಮರಾಜನಗರ: ಇವಿಎಂ ದ್ವಂಸ ಪ್ರಕರಣ ಸಂಬಂಧ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ನಡೆಯುತ್ತಿರುವ ಮರುಮತದಾನಕ್ಕೆ (Re-Election) ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜನಗರ (Chamrajanagar) ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ (Mahadeshwara Hils) ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ…
ಬಟ್ಟೆ ತೊಳೆಯುತ್ತಿದ್ದ ಯುವತಿ ಕೊಲೆ- ಗಂಡನ ಮೇಲೆ ಅನುಮಾನ
ಚಿಕ್ಕಮಗಳೂರು: ನಾಲೆಯಲಲ್ಲಿ ಬಟ್ಟೆ ತೊಳೆಯುತ್ತಿದ್ದ ಯುವತಿಯನ್ನು (Women) ಕೊಚ್ಚಿ ಕೊಲೆ (Murder) ಮಾಡಿರುವ ಘಟನೆ ತೆರೀಕೆರೆ (Tarikere) ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೇಘನಾ (20) ಕೊಲೆಯಾದ ಯುವತಿ. ಪತಿ ಚರಣ್ ಕೊಲೆ ಮಾಡಿರಬಹುದು ಎಂಬ ಆರೋಪ ಕೇಳಿಬಂದಿದೆ. ಸುಮಾರು…
ಇದೆಲ್ಲಾ ರಾಜಕೀಯ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? ರೇವಣ್ಣ ಫಸ್ಟ್ ರಿಯಾಕ್ಷನ್
-ಇದಕ್ಕೆಲ್ಲಾ ಹೆದರಿ ಓಡಿ ಹೋಗಲ್ಲ, ಇಂತಹ ಹಲವು ತನಿಖೆ ನಾವು ಎದುರಿಸಿದ್ದೇವೆ ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಅವರು ತಳ್ಳಿಹಾಕಿದ್ದಾರೆ.…
