ಕಾಂಗ್ರೆಸ್‌ಗೆ ಕೈ ಕೊಟ್ಟು ಕಮಲ ಸೇರಿದ ಅಭ್ಯರ್ಥಿ – ಬಿಜೆಪಿಗೆ ಮತ್ತೊಂದು ಜಯ
ನವದೆಹಲಿ: ಕಾಂಗ್ರೆಸ್ (Congress) ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ (Akshay Kanti Bamb) ಅವರು ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನ ತಮ್ಮ ನಾಮಪತ್ರವನ್ನು ಹಿಂಪಡೆದು ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ. ಮಧ್ಯಪ್ರದೇಶದ (MadhyaPradesh) ಸಚಿವ ಮತ್ತು ಬಿಜೆಪಿ (BJP) ನಾಯಕ ಕೈಲಾಶ್…
ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮತ್ತು ಹಾಲಿ ಶಾಸಕ ಹೆಚ್‌ಡಿ ರೇವಣ್ಣ (HD.Revanna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ…
ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ
ನವದೆಹಲಿ: ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪ್ರಶ್ನೆ ಮಾಡಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ (Prajwal…
ಬೇಸಿಗೆ ಬಿಸಿಲಿಗೆ ಬೆಂಗಳೂರಿಗರಿಗೆ ಬೆಲೆ ಏರಿಕೆ ಶಾಕ್- ಹೆಚ್ಚಿದ ತರಕಾರಿ ಬೆಲೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲ (Summer) ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆಯಾಗದ ಹಿನ್ನೆಲೆ ಬೆಲೆಗಳು ಭಾರಿ ದುಬಾರಿಯಾಗಿದ್ದು, ಸಿಲಿಕಾನ್ ಸಿಟಿ (Silicon City) ಮಂದಿಗೆ ಶಾಕ್ ಎದುರಾಗಿದೆ. ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಚಿಲ್ಲರೆ ವ್ಯಾಪರಿಗಳು ತರಕಾರಿಗಳನ್ನು (Vegetables)…
ಬಿಸಿಲಿನ ಬೇಗೆಗೆ ಬೆಂದು ಹೋಗುತ್ತಿರುವ ರಾಜ್ಯದ ಜನರು
-ಬಿಸಿಲಿಗೆ ಬೆಂದು ಹೋಗಿರುವ ಬೆಂದಕಾಳೂರು ಮಂದಿ ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಬಿಸಿಲಿಗೆ (Summer) ಜನ ತತ್ತರಿಸಿ ಹೋಗುತ್ತಿದ್ದಾರೆ. ಇನ್ನು ಒಂದು ವಾರ ರಾಜ್ಯದಲ್ಲಿ ಉಷ್ಟ ಅಲೆಗಳಿರಲ್ಲಿವೆ ಎಂದು ಹವಮಾನ (Weather) ಇಲಾಖೆ ಎಚ್ಚರಿಕ್ಕೆ ನೀಡಿದೆ. ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ಬೆಂದು…
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಭೋಜಪುರಿ ನಟಿ ಅಮೃತಾ ಪಾಂಡೆ
ಭೋಜಪುರಿಯ (Bojpuri) ಖ್ಯಾತ ನಟಿ ಅಮೃತಾ ಪಾಂಡೆ (Amruta Pande) ಅವರು ನೇಣು ಹಾಕಿಕೊಂಡು ಶಾಕ್ ನೀಡಿದ್ದಾರೆ. ಅವರ ಇಡೀ ಕುಟುಂಬ ಮದುವೆಯ ಸಡಗರದಲ್ಲಿ ಸಂಭ್ರಮಿಸುತ್ತಿದ್ರೆ ಇತ್ತ ನಟಿ ಸಾವನ್ನಪ್ಪಿದ್ದಾರೆ. ಅಮೃತಾ ಅವರು ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾಗಲ್ಪುರಕ್ಕೆ…
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ
-ಕುಟುಂಬದ ಹೆಸರು ಯಾಕೆ ತರ್ತೀರಾ - ಹೆಚ್‌ಡಿಕೆ ಕಿಡಿ -ಪಕ್ಷದಿಂದಲೂ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಶಿವಮೊಗ್ಗ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ…
ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ಮಂಗಳವಾರ
ಮೈಸೂರು: ಇಂದು ನಿಧಾನರಾಗಿರುವ ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ಮಂಗಳವಾರ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಲಾಗಿದೆ ಎಂದು ಅವರ ಪುತ್ರಿ (Daughter) ಪ್ರತಿಮಾ ಪ್ರಸಾದ್ ಹೇಳಿದ್ದಾರೆ . ಪ್ರತಿಮಾ ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಇಂದು ಮಧ್ಯಾಹ್ನ 1…
ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ
ಲಕ್ನೋ: ಮದುವೆಗೊಪ್ಪಳಿಲ್ಲ (Marriage) ಎಂದು 17 ವರ್ಷದ ಬಾಲಕಿ ಮೇಲೆ 3 ದಿನಗಳ ಕಾಲ ಅತ್ಯಾಚಾರವೆಸಗಿ ಬಳಿಕ ಕಬ್ಬಿಣದ ರಾಡ್‌ನಿಂದ ಮುಖದ ಮೇಲೆ ಹೆಸರು (Name) ಬರೆದು ಕೃತ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ (Lankipura) ಜೆಲ್ಲೆಯಲ್ಲಿ ನಡೆದಿದೆ. ಅಮನ್…
ಮೋದಿಗಾಗಿ ರಕ್ತದಿಂದ ಬಿಡಿಸಿದ ಭಾವಚಿತ್ರ: ಬಾಗಲಕೋಟೆ ಯುವಕನಿಂದ ಉಡುಗರೆ
ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉತ್ತರ ಕರ್ನಾಟಕದಲ್ಲಿ (Uttara Kannada) ಮಿಂಚಿನ ಸಂಚಾರ ನಡೆಸಿದ್ದು, ಅವರಿಗಾಗಿ ಜಮಖಂಡಿ ಮೂಲದ ಆನಂದಭಾರತ ಎಂಬ ಅಭಿಮಾನಿ ಅವರಿಗಾಗಿ ವಿಶೇಷ ಉಡುಗರೆ (Gift) ನೀಡಲಿದ್ದಾರೆ. ಮೋದಿ ಅವರು…
