ಬಿರು ಬಿಸಿಲಿಗೆ ಸ್ಕಿನ್ ಮೇಲೆ ಬಾರಿ ಎಫೆಕ್ಟ್…….! 200 ರ ಗಡಿ ದಾಟ್ಟಿದ ಹೀಟ್ ರ್ಯಾಶ್ ಕಾಯಿಲೆ
ಬೆಂಗಳೂರು: ರಾಜಧಾನಿಯಲ್ಲಿ ಹೀಗಾಗಲೇ ಬಿಸಿಲಿನ ತಾಪಮಾನಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಬಾರಿ ಹೆಚ್ಚು ಉಷ್ಣಾಂಶ ದಾಖಲೆ ಆಗಿದ್ದು, ನಮ್ಮ ಚರ್ಮಕ್ಕೆ ಬಾರಿ ಎಫೆಕ್ಟ್ ಆಗಲಿದೆ. ರಾಜ್ಯದಲ್ಲಿ ಬಿಸಿಲಿನ (heat) ತಾಪಕ್ಕೆ ಹೆಚ್ಚಾಗಿ ಚರ್ಮದ ಕಾಯಿಲೆಗಳು (Skin Problems) ಶುರುವಾಗಿವೆ. ಸದ್ಯ ಹೀಟ್‌ರ್ಯಾಶ್‌ನಿಂದ…
ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್‌ನ ಅವಾಂತರದ ಚಾಲನೆ- 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ
ಬೆಂಗಳೂರು: ಅಂಬುಲೆನ್ಸ್ (Ambulance) ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರುಗಳು (Car) ಮತ್ತು ಬೈಕ್ (Bike) ನಡುವೆ ಸರಣಿ ಅಪಘಾತ ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ (Byatarayanapura) ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ಸಂಭವಿಸಿದೆ. ಅಂಬುಲೆನ್ಸ್…
2024ರ ಲೋಕಸಭಾ ಚುನಾವಣೆಗೂ ಎಂದಿನಂತೆ ಕೈ ಕೊಟ್ಟ ವಲಸಿಗರು
-ಮತಹಾಕದವರಗೆ ಬೀದಿ ಬೀದಿಯಲ್ಲಿ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಅರ್ಪಣೆ ಬೆಂಗಳೂರು: ಲೋಕಸಭಾ ಚುನಾವಣೆ (Loka Sabha Election) ಮೊದಲ ಹಂತದ ಚುನಾವಣೆ ಮುಕ್ತಾಯ ಬೆನ್ನಲೆ ರಾಜಧಾನಿ ಬೆಂಗಳೂರು ವಲಸೆ ನಿವಾಸಿಗಳ ವಿರುದ್ಧ ನಾಗರಿಕರು ಕೆಂಡಕಾರಿದ್ದಾರೆ.- ಪ್ರತೀ ಸಲದಂತೆ 2024 ರ ಲೋಕಸಭಾ…
ಕೋಲ್ಕತ್ತಾ ಸೇರಿ ದೇಶದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ಕೋಲ್ಕತ್ತಾ (kolkata) ಸೇರಿ ದೇಶದ ಪ್ರಮುಖ ನಾಲ್ಕು ವಿಮಾನ (Airport) ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದ್ದು, ಎಲ್ಲೆಡೆ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಏಪ್ರಿಲ್ 26 ರಂದು ಇಮೇಲ್ ಬಂದಿದ್ದು, ಅದರಲ್ಲಿ ಸಂಕೀರ್ಣದ ವಿವಿಧ…
ಚಿನ್ನದ ನಾಡಲ್ಲಿ ಇವಿಎಂ ಮೆಷಿನ್ ಸಾಗಿಸುತ್ತಿದ್ದ ಟೈರ್ ಬ್ಲಾಸ್ಟ್
ಕೋಲಾರ: ಇವಿಎಂ (EVM) ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಮುಳಬಾಗಿಲಿನಿಂದ (Mullabagilu) ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ತಾಲೂಕು ವಡಗೂರ್ (Vadaguru) ಗೇಟ್ ಬಳಿ ಟೈರ್ ಬ್ಲಾಸ್ಟ್…
ಉಗ್ರರಿಂದ ಬಂಬ್ ದಾಳಿ- 2 ಯೋಧರು ಹುತಾತ್ಮ
ಇಂಫಾಲ: ಮಣಿಪುರದ (Manipur) ಬಿಷ್ಣುಪುರ್ ಜೆಲ್ಲೆಯಲ್ಲಿ ಶಂಕಿತ ಉಗ್ರರು (Terrorists) ನಡೆಸಿದ ಬಾಂಬ್ ದಾಳಿಯಲ್ಲಿ (Bomb Attack) ಇಬ್ಬರು ಸಿಆರ್‌ಪಿಎಫ್‌ಯೋಧರು (CRF) ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸಿಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್‌ಕಾನ್ಸಿಟೇಬಲ್ ಅರುಪ್ ಸೈನಿ ಎಂದು…
ಉತ್ತರ ಪ್ರದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ
ಲಕ್ನೋ: ಬಿಹಾರದಿಂದ (Bihar) ಉತ್ತರ ಪ್ರದೆಶಕ್ಕೆ (Uttar Pradesh) ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳನ್ನು ಅಯೋಧ್ಯೆಯಲ್ಲಿ (Ayodhya) ಮಕ್ಕಳ ಆಯೋಗದ ಅಧಿಕಾರಿಗಳು ರಕ್ಷಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೆಶ್ ಅವಸ್ತಿ, ಯುಪಿ (UP)…
ಪ್ರಧಾನಿ ಏ.28,29 ಕ್ಕೆ ರಾಜ್ಯಕ್ಕೆ – ಉತ್ತರ ಕರ್ನಾಟಕದಲ್ಲಿ ಮತಯಾಚನೆ
ಬೆಂಗಳೂರು: ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಮತ್ತು ಸೋಂವಾರ ಕರ್ನಾಟಕಕ್ಕೆ (Karnataka) ಮತ್ತೆ ಪ್ರವಾಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಎರಡು (Two) ದಿನಗಳ ಕಾಲ ಅವರು ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.…
ಧಾರ್ಮಿಕ ಆಧಾರದಲ್ಲಿ ಮತ ಕೇಳಿದ ಆರೋಪ ಮೇರೆಗೆ ತೇಜಸ್ವಿ ಸೂರ್ಯ ವಿರುದ್ಧ ದೂರು
ಬೆಂಗಳೂರು: ಧಾರ್ಮಿಕ ಆಧಾರದಲ್ಲಿ ಮತ ಕೇಳಿದ್ದಕ್ಕಾಗಿ ಬೆಂಗಳೂರು ದಕ್ಷಿಣ ಬಿಜೆಪಿ (BJP) ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತೇಜಸ್ವಿ ಸೂರ್ಯ…
ಚಾಮರಾಜನಗರದಲ್ಲಿ ರೋಚಿಗೆದ್ದ ಗ್ರಾಮಸ್ಥರು – ಇವಿಎಂ ಧ್ವಂಸ
ಚಾಮರಾಜನಗರ: ಮತದಾನ (Vote) ಬಹಿಷ್ಕಿರಿಸಿದ್ದ ಗ್ರಾಮಸ್ಥರನ್ನು ಮನವೋಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿ ಇವಿಎಂ (EVM) ಅನ್ನು ಸಹ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಮೂಲಭೂತ ಸೌಕರ್ಯ ಕೊರತೆಯಿಂದ…
