ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದು ಮತದಾನ ಮಾಡಿದ ಯುವತಿ
ಮಂಡ್ಯ: ಒಂದುವರೆ ಲಕ್ಷ ಖರ್ಜು ಮಾಡಿಕೊಂಡು ಲಂಡನ್‌ನಿಂದ (London) ಬಂದು ಯುವತಿ (Women) ಮತದಾನ ಮಾಡಿ ವಿಶೇಷ ಗಮನ ಸೆಳೆದಿದ್ದಾರೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸೋನಿಕಾ ಲಂಡನ್‌ನಿಂದ ಬಂದು ಲೋಕಸಭಾ ಚುನಾವಣೆಗೆ ಮತ ಚಾಲಾಯಿಸಿದ್ದಾರೆ . ಸೋನಿಕಾ ಅವರು ಲಂಡನ್‌ನಲ್ಲಿ…
ರಾಮನವಮಿ ಮೆರವಣಿಗೆ ದಿನ ಬಾಂಬ್ ಸ್ಫೋಟ NIA ತನಿಖೆಗೆ ಆದೇಶ
ಕೋಲ್ಕತ್ತಾ: ರಾಮನವಮಿ (Rama Navami) ಮೆರವಣಿಗೆ ದಿನ ಬಾಂಬ್ (Bomb) ಸ್ಫೋಟಗೊಂಡ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶಿಸಿದೆ. ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್‌ನಲ್ಲಿ ನಡೆದ ಘಟನೆಯ ತನಿಖೆಯನ್ನು ಸಿಬಿಐ (CBI) ಮತ್ತು ಎನ್‌ಐಎಯಿಂದ…
ಮತದಾನ ಮಾಡಿದ ಸ್ಯಾಂಡಲ್‌ವುಡ್ ತಾರಾ ಬಳಗ
ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ (Dhruva Sarja) ಪತ್ನಿ ಪ್ರೇರಣಾ ಹಾಗೂ ತಾಯಿ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ಬೆಂಗಳೂರಿನ ಕೆಆರ್ ರಸ್ತೆಯ ಶ್ರೀ ಶಾರದಾ ದೇವಿ ಹೊಲಿಗೆ ತರಬೇತಿ ಕೇಂದ್ರದಲ್ಲಿ ಕುಟುಂಬ ಸಮೇತ ಬಂದು ಮತಹಾಕಿದ್ದಾರೆ. ಜೊತೆಗೆ ಮತದಾನದ…
ರಾಜ್ಯದಲ್ಲಿ 63.90% ಮತದಾನ- ಸಿಲಿಕಾನ್ ಸಿಟಿಯಲ್ಲಿ ಅತೀ ಕಡಿಮೆ ಮತದಾನ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ ಗಂಟೆಯ ವೇಳೆಗೆ 38.23% ರಷ್ಟು ಮತದಾನ ನಡೆದಿದೆ. ಬೆಂಗಳೂರಿನಲ್ಲಿ ಎಂದಿನಂತೆ ನಗರದಲ್ಲಿ ಕಡಿಮೆ ಮತದಾನ ನಡೆದರೆ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಭರ್ಜರಿ ಮತದಾನ ನಡೆದಿದೆ.…
ಚಿತ್ರದುರ್ಗದಲ್ಲಿ ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು
ಚಿತ್ರದುರ್ಗ: ಚುನಾವಣಾ (Election) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ (Low BP) ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ನಡೆದಿದೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋದಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ…
ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್- ಇಬ್ಬರು ಉಗ್ರರ ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು (Died) ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ…
6 ವರ್ಷ ಚುನಾವಣೆಯಿಂದ ಮೋದಿಯನ್ನ ಅನರ್ಹಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ
ನವದೆಹಲಿ: ಹಿಂದೂ-ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ (BJP) ಪಕ್ಷಕ್ಕೆ ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈ ಕೋರ್ಟ್…
ಭಾರತ ಮೂಲದ ವಿದ್ಯಾರ್ಥಿ ಅಮೇರಿಕಾದಲ್ಲಿ ಬಂಧನ
ವಾಷಿಂಗ್ಟನ್: ಇಸ್ರೇಲ್ (Israel) ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಅಮೆರಿಕದ ಪ್ರತಿಷ್ಠಿತ ಪ್ರಿನ್ಸ್ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ (Indian Origin) ಮೂಲದ ವಿದ್ಯಾರ್ಥಿನಿಯೊಬ್ಬಳನ್ನು (Student) ಕ್ಯಾಂಪಸ್‌ನಲ್ಲಿ ಬಂಧಿಸಲಾಗಿದೆ (Arrested) . ಗುರುವಾರ ಮುಂಜಾನೆ ವಿಶ್ವವಿದ್ಯಾನಿಲಯದ ಅಂಗಳದಲ್ಲಿ ಶಿಬಿರಕ್ಕಾಗಿ ಪ್ರತಿಭಟನಾಕಾರರು ಟೆಂಟ್‌ಗಳನ್ನು ಸ್ಥಾಪಿಸಿದ್ದರು. ನಂತರ…
ಮತದಾನ ಮಾಡಿದ ಸ್ಯಾಂಡಲ್‌ವುಡ್ ತಾರೆಯರು
ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಸ್ಯಾಂಡಲ್‌ವುಡ್ (Sandalwood) ನಟಿಮನಿಯರು ವೋಟ್ ಮಾಡಿ, ತಪ್ಪದೇ ವೋಟ್ ಮಾಡಿ ಎಂದು ಸಂದೇಶ ನೀಡಿದ್ದಾರೆ. ಟೋಬಿ ಚಿತ್ರದ ನಟೆ ಚೈತ್ರ ಆಚಾರ್ (Chytra Achar) ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ವೋಟ್ ಮಾಡಿದ್ದಾರೆ. ನಾನು ಮತದಾನ ಮಾಡಿದೆ. ನೀವು…
ಕುಟುಂಬ ಸಮೇತ ಮತದಾನ ಮಾಡಿದ ಡಾಲಿ ಧನಂಜಯ್
ಕಳೆದ ಎರಡು ವಾರಗಳಿಂದ ಉತ್ತರ ಕರ್ನಾಟಕದಲ್ಲಿ ಡಾಲಿ ಬೀಢು ಬಿಟ್ಟಿದ್ದರು. ಸದ್ಯ ಅವರು ಉತ್ತರಕಾಂಡ (Uttarakandha) ಸಿನಿಮಾ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದರು. ಅವರು ತಮ್ಮ ಶೂಟಿಂಗ್‌ಗೆ ಬ್ರೇಕ್ ಹಾಕಿ ಕುಟುಂಬ ಸಮೇತ ಡಾಲಿ ಧನಂಜಯ್ (Dolly Dhaanjay) ಮತದಾನ ಮಾಡಿದ್ದಾರೆ. ಅರಸಿಕೆರೆಯ (Arsikere)…
